Online News in ಕನ್ನಡ

ಮೈಸೂರು

ಮೈಸೂರು

ಮಹಿಳೆಯರೊಂದಿಗೆ ಪೊಲೀಸ್ ಠಾಣೆಯಲ್ಲಿ ಗೌರವಯುತವಾಗಿ ವರ್ತಿಸಿ: ನಾಗಲಕ್ಷ್ಮಿ ಚೌದರಿ

ಮೈಸೂರು:  ಪೊಲೀಸ್ ಠಾಣೆಯಲ್ಲಿ ಮಹಿಳೆಯುರು ದೂರು ದಾಖಲಿಸಲು ಅಥಚಾ ಯಾವುದೇ ರೀತಿಯ ಮಾಹಿತಿ ಪಡೆಯಲು ಬಂದಾಗ ಅವರೊಂದಿಗೆ ಗೌರವಯುತವಾಗಿ ವರ್ತಿಸಿ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಅವರು ತಿಳಿಸಿದರು. ಅವರು ಇಂದು ಪ್ರಾದೇಶಿಕ ಆಯುಕ್ತರ ಚಾಮುಂಡೇಶ್ಚರಿ

ಜಿಲ್ಲೆಗಳು ಮೈಸೂರು

ಮೈಸೂರು: ಗೃಹಬಳಕೆ ಅಡುಗೆ ಅನಿಲದ ಪೂರೈಕೆಯಲ್ಲಿ ತೊಂದರೆ ಇಲ್ಲ : ಡಿಸಿ ಲಕ್ಷ್ಮೀಕಾಂತ ರೆಡ್ಡಿ

ಮೈಸೂರು : ಜಿಲ್ಲೆಯಲ್ಲಿ ಗೃಹ ಬಳಕೆ ಅಡುಗೆ ಅನಿಲದ ಪೂರೈಕೆಯಲ್ಲಿ ಯಾವುದೇ ತೊಂದರೆ ಇಲ್ಲ. ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಜಿ ಅವರು ತಿಳಿಸಿದರು‌. ಅವರು ಬುಧವಾರ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ತೈಲ ಸರಬರಾಜು

ಮೈಸೂರು

ಮೈಸೂರಿನ ಹಿರಿಯ ಪತ್ರಕರ್ತ ಕೆ.ಜೆ. ಕುಮಾರ್ ಹೃದಯಾಘಾತದಿಂದ ನಿಧನ

ಮೈಸೂರು: ಹಿರಿಯ ಪತ್ರಕರ್ತ ಕೆ.ಜೆ. ಕುಮಾರ್ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.  ಕಳೆದ ಮೂರು ದಶಕಗಳಿಗೂ ಹೆಚ್ಚು ಕಾಲ ಮೈಸೂರಿನ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಕೆಜೆ ಕುಮಾರ್ ಸಿನಿಮಾ ಬರಹಗಳಿಗೆ ಹೆಸರಾಗಿದ್ದರು. ಬುಧವಾರ ಮಧ್ಯಾಹ್ನದ ವೇಳೆಗೆ ಎದೆನೋವು ಕಾಣಿಕೊಂಡ ಹಿನ್ನೆಲೆಯಲ್ಲಿ ಸರಸ್ವತಿಪುರಂನ

ಮೈಸೂರು

2030ರ ವೇಳೆಗೆ ಶೇ.85 ಉದ್ಯೋಗಗಳಲ್ಲಿ ಬದಲಾವಣೆ: : ವಿಟಿಯು ಕುಲಪತಿ ಎಸ್. ವಿದ್ಯಾಶಂಕರ್

ಮೈಸೂರು: ಶಿಕ್ಷಣ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆ (ಎಐ)ಯ ಮಹತ್ವ ದಿನೇದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೋಧನೆ–ಕಲಿಕೆಯ ಪ್ರಕ್ರಿಯೆಯಲ್ಲಿ ಎಐ ಅನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಬಗ್ಗೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಅರಿವು ಹೊಂದಬೇಕು ಎಂದು S. Vidyashankar, ಕುಲಪತಿ Visvesvaraya Technological University ಹೇಳಿದರು.

ಮೈಸೂರು ರಾಜ್ಯ

ಡಿ.ಕೆ.ಶಿವಕುಮಾರ್‌ ಅವರಿಗೆ ಉಜ್ವಲವಾದ ಭವಿಷ್ಯವಿದೆ: ಸಿಎಂ ಸಿದ್ದರಾಮಯ್ಯ

ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್‌ಗೆ ಆರು ವರ್ಷ: ಸಿಎಂ ಅಭಿನಂದನೆ ʻಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿರುವ ಉಪಮುಖ್ಯಮಂತ್ರಿ, ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದನೆಗಳು. ಶಿವಕುಮಾರ್ ಅವರ ಸಂಘಟನಾ ಚಾತುರ್ಯ, ಸೈದ್ಧಾಂತಿಕ ಬದ್ದತೆ ಮತ್ತು ಕಠಿಣ ಶ್ರಮ ನಮ್ಮ ಪಕ್ಷದ ಎಲ್ಲ ಯುವನಾಯಕರಿಗೆ

ಮೈಸೂರು

ʻಸಾಧನೆಯ ಜೊತೆಗೆ ಗಂಡ, ಮಕ್ಕಳು, ಮನೆಯನ್ನು ಚನ್ನಾಗಿ ನೋಡಿಕೊಳ್ಳಬೇಕುʼ : ಗೌರಿ ಕೆ. ಹರೀಶ್‌ಗೌಡ

ಜನನಿ ಸೇವಾ ಟ್ರಸ್ಟ್‌ ವತಿಯಿಂದ ವಿವಿಧ ಕ್ಷೇತ್ರದ ಸಾಧಕಿಯರಿಗೆ ಗೌರವ ಸಮರ್ಪಣೆ ಮೈಸೂರು: ʻಯಾವುದೇ ಪುರುಷರು ಸಾಧನೆ ಮಾಡಬೇಕಾದಲ್ಲಿ ಮನೆಯಲ್ಲಿ ಸಹಕಾರ ಬೆಂಬಲ ಸಿಗಬೇಕು. ಇಂದು ನಾನು ಸಹಕಾರಿಯಾಗಿ ನಿಂತಿರುವುದರಿಂದ ನಮ್ಮ ಮನೆಯವರು ಶಾಸಕರಾಗಿದ್ದಾರೆ. ಅವರು ಶಾಸಕರಾಗಿದ್ದಕ್ಕೆ ನಾನು ನಿಮ್ಮ ಮುಂದೆ

ಮೈಸೂರು

ಪೆಟ್ರೋಲ್‌ ಬಂಕ್‌ ದರೋಡೆ ಪ್ರಕರಣ ಭೇದಿಸಿದ ಪೊಲೀಸ್:‌ ಹುಣಸೂರು ಚಿನ್ನಾಭರಣ ಇನ್ನೂ ನಿಗೂಢ

ಮೈಸೂರು: ಹುಣಸೂರು ಜಿಲ್ಲೆ ಬಿಳಿಕೆಗೆ ಬಳಿ ಮಧ್ಯರಾತ್ರಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪೆಟ್ರೋಲ್‌ ಬಂಕ್‌ ದರೋಡೆ ಮಾಡಿದ್ದ ಪ್ರಕರಣವನ್ನು ಭೇದಿಸುವಲ್ಲಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದು, ಕಳೆದ ಎರಡು ತಿಂಗಳ ಹಿಂದೆ ಹುಣಸೂರಿನಲ್ಲಿ ಹಾಡುಹಗಲೇ ಚಿನ್ನದಂಗಡಿಯನ್ನು ಪಿಸ್ತೂಲ್‌ ತೋರಿಸಿ ದರೋಡೆ ಮಾಡಿದ್ದ ಆರೋಪಿಗಳ

ಮೈಸೂರು

ಮೈಸೂರು: ಸಾವಿರ ಎಕರೆಯಲ್ಲಿ ನಿವೇಶನ ಹಂಚಿಕೆ: ಮುಡಾ ಗುರಿ

ಮೈಸೂರು: 50:50 ಅನುಪಾತದಲ್ಲಿ ಜಮೀನುಗಳನ್ನು ನೀಡಲು ರೈತರು ಮುಂದೆ ಬಂದಿದ್ದು ಈಗಾಗಲೇ 500 ಎಕರೆಯನ್ನು ಗುರುತಿಸಲಾಗಿದೆ. ಒಂದು ಸಾವಿರ ಎಕರೆಯನ್ನು ಗುರುತಿಸಿದ ಬಳಿಕ ನಿವೇಶನವನ್ನು ಅಭಿವೃದ್ಧಿ ಪಡಿಸಿ ಹಂಚಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ಜಿ. ರೆಡ್ಡಿ ತಿಳಿಸಿದ್ದಾರೆ. ಇಂದು ಮುಡಾದಲ್ಲಿ

ಜಿಲ್ಲೆಗಳು ಮೈಸೂರು

ಮೈಸೂರಿನ ಜಯದೇವ ಆಸ್ಪತ್ರೆ ಉನ್ನತೀಕರಣಕ್ಕೆ 180 ಕೋಟಿ ರೂ. ಅನುದಾನ

ಮೈಸೂರು: ಮೈಸೂರಿನ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆಯನ್ನು ಉನ್ನತೀಕರಣಗೊಳಿಸಲು 180 ಕೋಟಿ ರೂ.ಗಳ ಅನುದಾನ ಮೀಸಲಿಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ರಾಜ್ಯ ಬಜೆಟ್‌ ಮಂಡಿಸಿದ ಅವರು, ಜನ ಸಂಖ್ಯೆ ಮತ್ತು ಬೇಡಿಕೆಗೆ ಅನುಗುಣವಾಗಿ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಈಗಿರುವ 400

ಮೈಸೂರು

ವರುಣಾ ಮಾದರಿ ಕ್ಷೇತ್ರ ಮಾಡುತ್ತೇವೆ : ಡಾ. ಯತೀಂದ್ರ ಸಿದ್ದರಾಮಯ್ಯ

ಮೈಸೂರು : ವರುಣಾ ಕ್ಷೇತ್ರವನ್ನು ಸಮಗ್ರ ಅಭಿವೃದ್ಧಿ ಪಡಿಸುವುದರ ಮೂಲಕ ಮಾದರಿ ಕ್ಷೇತ್ರ ಮಾಡಲು ಶ್ರಮಿಸುತ್ತಿದ್ದೇವೆ ಎಂದು ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು. ವರುಣಾ ಕ್ಷೇತ್ರದ ಕುಂಬ್ರಳ್ಳಿಮಠ ಗ್ರಾಮದ ಶಾಲೆಯಲ್ಲಿ ಐ.ಟಿ.ಸಿ. ಕಂಪೆನಿಯ ವತಿಯಿಂದ ನಡೆದ ಸಮುದಾಯ

Call Now Button