Online News in ಕನ್ನಡ

ಜಿಲ್ಲೆಗಳು

ಚಿಕ್ಕಬಳ್ಳಾಪುರ

ಕಾಂಗ್ರೆಸ್ ನ ಜನಪರ ಕಾಯ್ದೆಗಳನ್ನು ಕೇಂದ್ರ ಸರ್ಕಾರ ದುರ್ಬಲಗೊಳಿಸುತ್ತಿದೆ : ಸಿಎಂ

ಚಿಕ್ಕಬಳ್ಳಾಪುರ : ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಅವರು ಇಂದು ಚಿಕ್ಕಬಳ್ಳಾಪುರದಲ್ಲಿ ನಡೆದ ನರೇಗಾ ಬಚಾವ್

ಮೈಸೂರು

ಮಾರ್ಚ್‌ ೨ರಂದು ಅಂಗನವಾಡಿ ಕಾರ್ಯಕರ್ತರ ಬೆಂಗಳೂರು ಚಲೋ

ಮೈಸೂರು: ರಾಜ್ಯ ಸರಕಾಋದ ೬ನೇ ಗ್ಯಾರಂಟಿಯ ಚುನಾವಣಾ ಪ್ರಣಾಳಿಕೆಯ ಭರವಸೆಯಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ ೧೫ ಸಾವಿರ ರೂ. ಹಾಗೂ ಸಹಾಯಕಿಯರಿಗೆ ೧೦ ಸಾವಿರ ರೂ.ಗಳಿಗೆ ಗೌರವ ಧನ ಹೆಚ್ಚಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಾರ್ಚ್‌ ೨ರಂದು ಬೆಂಗಳೂರು ಚಲೋ

ಮೈಸೂರು

ರಾಜ್ಯ ಬಜೆಟ್‌ನಲ್ಲಿ ಪೌರಕಾರ್ಮಿಕರ ಬೇಡಿಕೆ ಈಡೇರಿಕೆಗೆ ಮಾಜಿ ಮೇಯರ್ ನಾರಾಯಣ್‌ ಒತ್ತಾಯ

ಮೈಸೂರು: ಮಾರ್ಚ್‌ನಲ್ಲಿ ಮಂಡನೆಯಾಗಲಿರುವ ರಾಜ್ಯ ಬಜೆಟ್‌ನಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿರುವ ಸುಮಾರು ೬,೮೦೦ ಪೌರಕಾರ್ಮಿಕರನ್ನು ಖಾಯಂ ಸೇರಿದಂತೆ ಹಲವು ಬೇಡಿಕೆಗಳನ್ನು ಸರಕಾರ ಘೋಷಿಸಬೇಕೆಂದು ಮಾಜಿ ಮೇಯರ್‌ ಹಾಗೂ ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆಗಳ ಪೌರಕಾರ್ಮಿಕರ ಮಹಾಸಂಘದ ರಾಜ್ಯಾಧ್ಯಕ್ಷ ನಾರಾಯಣ್‌ ಒತ್ತಾಯಿಸಿದ್ದಾರೆ. ಈ

ಮೈಸೂರು

ದಲಿತರ ಬದುಕು ಬವಣೆ ಬರಹದ ರೂಪದಲ್ಲಿ ದಾಖಲಾಗಬೇಕು : ಪತ್ರಕರ್ತ ಕೆ.ದೀಪಕ್‌ ಆಶಯ

ಹಿತಿ ಡಾ. ಹೆಬ್ಬಾಲೆ ಕೆ.ನಾಗೇಶ್‌ ಅವರ ಅಂಬಲಿ ಆತ್ಮಕಥನ ಬಿಡುಗಡೆ  ಮೈಸೂರು: ದಲಿತರ ಬದುಕು – ಬವಣೆಗಳು ದಾಖಲೀಕರಣಗೊಂಡಾಗ ಮಾತ್ರ ಭವಿಷ್ಯದಲ್ಲಿ ದಲಿತ ಸಮುದಾಯದ ಯುವ ಪೀಳಿಗೆಗೆ ಸೂಕ್ತ ಮಾರ್ಗದರ್ಶನ ದೊರಕಲು ಸಾಧ್ಯ ಎಂದು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ

ಕೋಲಾರ

ಓದಿದ ಶಾಲೆಗೆ ಸಭಾಂಗಣ ನಿರ್ಮಿಸಿಕೊಟ್ಟ ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್

ಕೋಲಾರ: ಓದಿದ ಶಾಲೆಗೆ ಧನ್ಯತೆ ಅರ್ಪಿಸುವುದು ಎಂದರೆ, ಅಕ್ಷರ ಸಂಸ್ಕಾರಕ್ಕೆ ನಮಿಸುವುದೇ ಆಗಿದೆ. ಈ ಕಾರಣಕ್ಕೇ ನಾನು ಓದಿದ ಶಾಲೆಗೆ ನಾನು ನೆರವು ಒದಗಿಸಿದ್ದು ನನಗೆ ಸಮಾಧಾನದ ಸಂಗತಿ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ತಮ್ಮ ಶಾಲಾ ದಿನಗಳನ್ನು

ಮೈಸೂರು

ತುರಗನೂರು ನಾಲಾ ಅಭಿವೃದ್ಧಿಯಿಂದ 1800 ಎಕರೆಗೆ ನೀರು : ಸಚಿವ ಡಾ: ಹೆಚ್.ಸಿ ಮಹದೇವಪ್ಪ

ಮೈಸೂರು: ತುರಗನೂರು ಶಾಖಾ ನಾಲೆಯು ವಿಶ್ವೇಶ್ವರಯ್ಯ ನಾಲೆಯ ಅಂತಿಮ‌ ನೆಲೆಯಾಗಿದ್ದು, ಈ ನಾಲೆಯನ್ನು 1943 ರಲ್ಲಿ ನಿರ್ಮಿಸಲಾಗಿದೆ. ಇದರ ಆಧುನೀಕರಣದಿಂದ ಸುಮಾರು 1800 ಕೃಷಿ ಭೂಮಿಗೆ ನೀರು ಸಿಗಲಿದೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ:

ಮೈಸೂರು

ರಂಗಭೂಮಿಯಲ್ಲಿ ಕೌಶಲ್ಯ ವೃದ್ಧಿಗೆ ಅವಕಾಶವಿದೆ : ಮಹಿಳಾ ರಂಗ ತರಬೇತಿ ಶಿಬಿರದಲ್ಲಿ ಪತ್ರಕರ್ತ ಕೆ.ದೀಪಕ್

ಮಹಾರಾಣಿ ಮಹಿಳಾಕಾಲೇಜಿನಲ್ಲಿ ಮಹಿಳಾ ರಂಗ ತರಬೇತಿ ಶಿಬಿರ ಮೈಸೂರು: ಪ್ರಸ್ತುತ ಯುವ ಸಮ್ಮೂಹ ಸಹಜ, ಸ್ಪರ್ಧಾತ್ಮಕ ಮತ್ತು ಡಿಜಿಟಲ್‌ ಜಗತ್ತಿನೊಂದಿಗೆ ಹೋರಾಡಬೇಕಿದ್ದು, ಶೈಕ್ಷಣಿಕ ಜ್ಞಾನದ ಜೊತೆಗೆ ಕೌಶಲ್ಯ ವೃದ್ಧಿಗೂ ಆಧ್ಯತೆ ನೀಡಬೇಕಿದೆ ಎಂದು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್‌

ಗದಗ

ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ

ಗದಗ: ಕಂಟ್ರಾಕ್ಟರಿಂದ ಕಮಿಷನ್‌ ರೂಪದಲ್ಲಿ ಲಂಚ ಪಡೆಯುವಾಗ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿರುವ ಘಟನೆ ಇಂದು ಜರುಗಿದೆ. ಕಾಮಗಾರಿಯೊಂದನ್ನು ಮಂಜೂರು ಮಾಡಲು 11 ಲಕ್ಷ ರೂ. ಕಮಿಷನ್‌ ಹಣದ ಬೇಡಿಕೆ ಇಟ್ಟಿದ್ದ ಡಾ.

ಮೈಸೂರು

ನಾಳೆಯಿಂದ ಸಫಾರಿ ಷರತ್ತುಬದ್ಧ ಆರಂಭ : ಮೈಸೂರಲ್ಲಿ ಅರಣ್ಯ ಸಚಿವರ ಸಭೆ

ಮೈಸೂರು: ಮಾನವ-ಹುಲಿ ಸಂಘರ್ಷದ ಹಿನ್ನೆಲೆಯಲ್ಲಿ ಕಳೆದ ನವೆಂಬರ್ 7ರಂದು ಸ್ಥಗಿತಗೊಳಿಸಲಾಗಿದ್ದ ಸಫಾರಿಯನ್ನು ಫೆ.21ರಿಂದ ಷರತ್ತುಬದ್ಧವಾಗಿ ಪುನಾರಂಭಿಸಲು ನಿರ್ಧರಿಸಿದ್ದು, ಈ ಷರತ್ತುಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ. ಮೈಸೂರಿನಲ್ಲಿಂದು

ಮೈಸೂರು

ಮೈಸೂರಿನ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಂಧನ

ಮೈಸೂರು: ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಹಿರಿಯ ಅಧಿಕಾರಿಗಳ ವಿರುದ್ಧ ಆಧಾರ ರಹಿತ ಆರೋಪಗಳನ್ನು ಮಾಡಿದ್ದ ಸ್ನೇಹಮಹಿ ಕೃಷ್ಣನ ಮನೆ ಮತ್ತು ಕಚೇರಿ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

Call Now Button