Online News in ಕನ್ನಡ

ಜಿಲ್ಲೆಗಳು

ಮೈಸೂರು

ಪ್ರವಾಸಕ್ಕೆ ಪತಿ ನಿರಾಕರಣೆ: ಪತ್ನಿ ಆತ್ಮಹತ್ಯೆಗೆ ಶರಣು : ಕುಟುಂಬಸ್ಥರಿಂದ ಶಂಕೆ

ಮೈಸೂರು: ಪ್ರವಾಸ ತೆರಳಲು ಅನುಮತಿ ನಿರಾಕರಿಸಿದರಿಂದ ಮನನನೊಂದು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ. ನಗರದ ಸರಸ್ವತಿಪುರಂ ನಿವಾಸಿ ಸಂಧ್ಯಾ (46) ಎಂಬುವರೇ ಆತ್ಮಹತ್ಯೆಗೆ ಶರಣಾದ ಗೃಹಿಣಿ. ಬೆಂಗಳೂರು ಮೂಲದ ಸಂಧ್ಯಾ ಚಾಮರಾಜನಗರ ಮೂಲಕ ರಂಗನಾಥ್‌ ಎಂಬುವರೊಂದಿಗೆ ವಿವಾಹವಾಗಿ ಇವರಿಗೆ ಇಬ್ಬರು

ಮೈಸೂರು ರಾಜ್ಯ ಸುದ್ದಿಗಳು

ʻಕೈ ಕೆಸರೆರಚಾಟʼ : ಹೈ ಮಧ್ಯ ಪ್ರವೇಶಕ್ಕೆ ಕಾಂಗ್ರೆಸ್‌ ಶಾಸಕರ ಒತ್ತಾಯ

ಬೆಂಗಳೂರು: ನಾಯಕತ್ವ ಬದಲಾವಣೆ ವಿಷಯದಲ್ಲಿ ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ನೀಡಿರುವ ʻನಾಯಿ ಹೇಳಿಕೆʼ ಇದೀಗ ಕಾಂಗ್ರೆಸ್‌ ನಾಯಕರ ವಲಯದಲ್ಲಿ ತೀವ್ರ ಅಸಮಧಾನಕ್ಕೆ ಕಾರಣವಾಗಿದೆ. ಈತನ್ಮಧ್ಯೆ, ಮುಖ್ಯಮಂತ್ರಿ ಬದಲಾವಣೆ ಕುರಿತು ದಿನೇ ದಿನೇ ಪಕ್ಷದ ಶಾಸಕರು ನೀಡುತ್ತಿರುವ ಹೇಳಿಕೆ ಪಕ್ಷ

ಮೈಸೂರು

ಹುಣಸೂರು: ತಂಬಾಕು ಬೆಲೆ ದಿಢೀರ್‌ ಕುಸಿತ, ಹರಾಜು ಮಾರುಕಟ್ಟೆ ಬಂದ್‌ ಮಾಡಿ ಪ್ರತಿಭಟನೆ

ಹುಣಸೂರು: ತಂಬಾಕು ದರದಲ್ಲಿ ದಿಢೀರ್ ಕುಸಿತ ಮತ್ತು ತಂಬಾಕು ಮಂಡಳಿ ಅಧಿಕಾರಿಯ ಅನುಚಿತ ಮಾತುಗಳಿಂದ ರೋಸಿಹೋದ ರೈತರು ಹರಾಜು ಮಾರುಕಟ್ಟೆಯನ್ನು ಬಂದ್ ಮಾಡಿ ಪ್ರತಿಭಟಿಸಿದರು. 4 ಗಂಟೆಗೂ ಹೆಚ್ಚು ಕಾಲ ಹುಣಸೂರು-ಕೆ.ಆರ್.ನಗರ ರಾಜ್ಯ ಹೆದ್ದಾರಿಯನ್ನು ಬಂದ್ ಮಾಡಿದರು. ಪಾತಾಳಕ್ಕಿಳಿದ ಬೆಲೆ: ಕಚ್ಚಾ

ಚಾಮರಾಜನಗರ

ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸವಿದ್ದರೆ ಯಾವ ಪರೀಕ್ಷೆಯೂ ಕಷ್ಟವಲ್ಲ:  ಜಿಲ್ಲಾಧಿಕಾರಿ ಶ್ರೀರೂಪ

ಚಾಮರಾಜನಗರ,  ಒತ್ತಡ ಮುಕ್ತ ಹಾಗೂ ಆತ್ಮವಿಶ್ವಾಸದಿಂದ ಮುಂಬರುವ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ಬರೆದು ಫಲಿತಾಂಶದಲ್ಲಿ ಜಿಲ್ಲೆ ಉತ್ತಮ ಸ್ಥಾನಗಳಿಸಲು ಶಿಕ್ಷಕರು ಉತ್ತೇಜಿಸಬೇಕೆಂದು ಜಿಲ್ಲಾಧಿಕಾರಿ ಶ್ರೀರೂಪ ಅವರು ತಿಳಿಸಿದರು. ನಗರದ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿಂದು ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆ ಹಾಗೂ 2022-23, 2023-24ನೇ

ಮೈಸೂರು

2028ಕ್ಕೆ ಕುಮಾರಸ್ವಾಮಿ ಸಿಎಂ : ಜೆಡಿಎಸ್‌ ಜಿಲ್ಲಾಧ್ಯಕ್ಷ ಅಶ್ವಿನ್‌ಕುಮಾರ್‌ ವಿಶ್ವಾಸ

ತಿ.ನರಸೀಪುರ : ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತಂದು, ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಏರಿಸುವ ಗುರಿಯೊಂದಿಗೆ ಪಕ್ಷದ ಕಾರ್ಯಕರ್ತರು ಒಗ್ಗೂಡಿ ಕಾರ್ಯನಿರ್ವಹಿಸಬೇಕು ಎಂದು ಮಾಜಿ ಶಾಸಕ ಹಾಗೂ ನೂತನ ಜೆಡಿಎಸ್ ಮೈಸೂರು ಜಿಲ್ಲಾ ಗ್ರಾಮಾಂತರ ಅಧ್ಯಕ್ಷ

ಮೈಸೂರು ರಾಜ್ಯ ಸುದ್ದಿಗಳು

ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ: ಹಿರಿಯ ಕಾಂಗ್ರೆಸ್ಸಿಗ ಬಿ.ಕೆ.ಹರಿಪ್ರಸಾದ್‌

ಬೆಂಗಳೂರು: ಸರ್ವ ಧರ್ಮಗಳೂ ಭಾರತದಲ್ಲಿ ವಾಸಿಸುತ್ತಿರುವಾದ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ. ಎಲ್ಲ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಹೇಳಿ ರಾಷ್ಟ್ರಗೀತೆಯನ್ನು ಹಿಂದಿಕ್ಕುವ ಪ್ರಯತ್ನ ಬಿಜೆಪಿ ಮಾಡುತ್ತಿದೆ ಎಂದು ವಿಧಾನ ಪರಿಷತ್‌ ಸದಸ್ಯ, ಹಿರಿಯ ಕಾಂಗ್ರೆಸ್ಸಿಗ ಬಿ.ಕೆ.ಹರಿಪ್ರಸಾದ್‌ ತಿಳಿಸಿದರು. ಇಂದು ಮಾಧ್ಯಮದೊಂದಿಗೆ

ಮೈಸೂರು

ಮೈಸೂರು ಜಿಲ್ಲೆಯಲ್ಲಿ ಜೆಡಿಎಸ್‌ ಬಲವರ್ಧನೆಗೆ ʻಜನರೊಂದಿಗೆ ಜನತಾದಳʼ ಕಾರ್ಯಕ್ರಮ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ನಿಖಿಲ್‌ ಕುಮಾರಸ್ವಾಮಿ ನೇತೃತ್ವದಲ್ಲಿ ಜಾತ್ಯಾತಿತ ಜನತಾದಳ ಪಕ್ಷವನ್ನು ಬಲಪಡಿಸುವ ಉದ್ದೇಶದಿಂದ ʻಜನರೊಂದಿಗೆ ಜನತಾದಳ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಸಂಬಂಧ ಇಂದು ನಗರದ ಖಾಸಗಿ ಹೊಟೇಲ್‌ನಲ್ಲಿ ಸುದ್ದಿಗೋಷ್ಟಿ ನಡೆಸಿದ ಜೆಡಿಎಸ್‌ ಜಿಲ್ಲಾಧ್ಯಕ್ಷ, ಮಾಜಿ ಶಾಸಕ ಅಶ್ವಿನ್‌ ಕುಮಾರ್‌, ಮಾಜಿ

Uncategorized ಮೈಸೂರು

ಮೈಸೂರಿನಲ್ಲಿ ತಡರಾತ್ರಿ ಮಾರಕಾಸ್ತ್ರಗಳನ್ನು ಪ್ರದರ್ಶಿಸಿ ಪೆಟ್ರೋಲ್‌ ಬಂಕ್‌ ದರೋಡೆ

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕು ಬಿಳಿಕೆರೆ ಹೋಬಳಿ ಕರಿಮುದ್ದನಹಳ್ಳಿ ಬಳಿ ಇರುವ ಪೆಟ್ರೋಲ್‌ ಬಂಕ್‌ಗೆ ಬಂದ ಐವರು ದರೋಡೆಕೋರರು ಮಾರಕಾಸ್ತ್ರಗಳನ್ನು ಪ್ರದರ್ಶಿಸಿ, ಹಲ್ಲೆಯನ್ನೂ ನಡೆಸಿ ೧೫,೩೦೦ ರೂ.ಗಳನ್ನು ದರೋಡೆ ಮಾಡಿರುವ ಬೆಚ್ಚಿಬೀಳಿಸುವ ಘಟನೆ ಕಳೆದ ತಡರಾತ್ರಿ ಜರುಗಿದೆ. ಬಿಳಿಕೆರೆ ಬಳಿಯ ಸ್ವಾಮಿ

ಮೈಸೂರು

ರೈತರ ವಿರೋಧದ ನಡುವೆಯೂ ನಡೆದ ಅಂತರರಾಷ್ಟ್ರೀಯ ಬಿಗ್ ಕ್ಯಾಟ್ ಶೃಂಗಸಭೆ

ನಾಗರಹೊಳೆ: ಅಂತರಾಷ್ಟ್ರೀಯ ಹುಲಿಗಳ ಶ್ರುಂಗ ಸಭೆಯ ಅಂಗವಾಗಿ ಅಂತರಾಷ್ಟ್ರೀಯ ಹುಲಿಗಳ ಮೈತ್ರಿ International Big Cat Alliance (IBCA), ರಾ಼ಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (National Tiger Conservation Authority,) ರಾಜ್ಯ ಮತ್ತು ಕೇಂದ್ರ ಸರಕಾರಗಳ ಸಹಯೋಗದಲ್ಲಿ ನಾಗರಹೊಳೆ ಹುಲಿ ಸಂರಕ್ಷಿತ

ಚಾಮರಾಜನಗರ

ಚಾಮರಾಜನಗರ: ರೈತರ ಕಾಲ್ನಡಿಗೆಯಲ್ಲಿ ಪಾಲ್ಗೊಂಡ ಹಿರಿಯ ಚಿತ್ರ ನಟ ಅಶೋಕ್‌

ಚಾಮರಾಜನಗರ: ವಿಶ್ವ ರೈತ ಚೇತನ ಪ್ರೊ. ಎಂ.ಡಿ. ನಂಜುಂಡಸ್ವಾಮಿಯವರ 90ನೇ ಜನ್ಮದಿನಾಚರಣೆಯ ಅಂಗವಾಗಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ನಗರದಲ್ಲಿ ಸ್ವಾಭಿಮಾನದೆಡೆಗೆ ಹಸಿರು ಸೇನಾನಿಗಳ ಕಾಲ್ನಡಿಗೆ ಮೆರವಣಿಗೆ ನಡೆಯಿತು.‌ ಕನ್ನಡ ಚಿತ್ರರಂಗದ ಹಿರಿಯ ನಟ ಅಶೋಕ್‌

Call Now Button