Online News in ಕನ್ನಡ

ಜಿಲ್ಲೆಗಳು

ಮೈಸೂರು

ಮೈಸೂರು: ಕಾಡಾನೆ ದಾಳಿಗೆ ರೈತ ಸ್ಥಳದಲ್ಲೇ ಸಾವು

ಮೈಸೂರು: ಜಿಲ್ಲೆಯ ಸರಗೂರು ತಾಲೂಕು ಬಿ.ಮಟಕೆರೆ ಎಸ್‌ಟಿ ಕಾಲೋನಿಯಲ್ಲಿ ಹಠತ್‌ ಕಾಡಾನೆ ದಾಳಿ ಮಾಡಿ ವ್ಯಕ್ತಿಯೋರ್ವರು ಸ್ಥಳದಲ್ಲೇ ಮೃತಪಟ್ಟಿರುವ ಧಾರೂಣ ಘಟನೆ ಜರುಗಿದೆ. ಗ್ರಾಮದ ನಿವಾಸಿ ಮಾದ (60) ಎಂಬುವರೇ ಆನೆ ದಾಳಿಗೆ ಬಲಿಯಾದ ರೈತ. ಇಂದು ಬೆಳಗ್ಗಿನ ಜಾವ ಬಹಿರ್ದಸೆಗೆಂದು

ಮೈಸೂರು

ಮೈಸೂರಿನಲ್ಲಿ ಮತ್ತೆ ಮಾದಕ ವಸ್ತು ಪತ್ತೆ : ಮೂವರ ಬಂಧನ: ಎಂಡಿಎಂಎ ವಶ

ಮೈಸೂರು: ನಗರದ ಸಿಸಿಬಿ ಪೊಲೀಸರು ದಾಳಿ ನಡೆಸಿ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಂಡು ಮೂವರನ್ನು ಬಂಧಿಸಲಾಗಿದೆ. ಉದಯಗಿರಿ ಠಾಣಾ ವ್ಯಾಪ್ತಿಯ ಸಾತಗಳ್ಳಿಯಲ್ಲಿರುವ ಮೂನ್‌ ಬಕ್ಸ್‌ ಕೆಫೆ ಬಳಿ ಅಮೀರ್‌ ಖಾನ್‌, ಸೈಯದ್‌ ಇಮ್ರಾನ್‌, ಮಹಮ್ಮದ್‌ ನಬೀಲ್‌ ಎಂಬಾತನನ್ನು ಬಂಧಿಸಿ ಸುಮಾರು ೧.೨೦

Main News ಬೆಂಗಳೂರು ರಾಜಕೀಯ ರಾಜ್ಯ ಸುದ್ದಿಗಳು ಸುದ್ದಿಗಳು

ಥೂ…ನಿಮ್‌ ಯೋಗ್ಯತೆಗ ಬೆಂಕಿ ಹಾಕಾ…: ಬಿಜೆಪಿ ನಾಯಕರ ವಿರುದ್ಧ ಶಿವಲಿಂಗೇಗೌಡ ಕೆಂಡಾಮಂಡಲ

ಬೆಂಗಳೂರು: ವಿಧಾನಸಭೆಯಲ್ಲಿ ಸಭ್ಯತೆ ಮೀರಿದ ಪ್ರಸಂಗ ಜರುಗಿದೆ. ಕಾಂಗ್ರೆಸ್‌ ಶಾಸಕ ಶಿವಲಿಂಗೇಗೌಡ ಮತ್ತು ಪ್ರತಿಭಟನಾ ನಿರತ ಬಿಜೆಪಿ ಶಾಸಕರ ನಡುವೆ ಬೀದಿ ಜಗಳವೇ ನಡೆದು ಹೋಗಿದೆ. ಅಬಕಾರಿ ಇಲಾಖೆಯಯಲ್ಲಿ ಭ್ರಷ್ಟಾಚಾರ ಆರೋಪದ ಹಿನ್ನಲ್ಲೆಯಲ್ಲಿ ಸಚಿವ ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಅಹೋರಾತ್ರಿ ಧರಣಿ

ಜಿಲ್ಲೆ ಮೈಸೂರು ಶಿಕ್ಷಣ ಶೈಕ್ಷಣಿಕ ಸುದ್ದಿಗಳು

ಶಿಕ್ಷಕರು ವಿದ್ಯಾರ್ಥಿಗಳಿಗೆ ಪರಿಣಾಮಕಾರಿಯಾಗಿ ಶಿಕ್ಷಣ ನೀಡಬೇಕು : ಹೆಚ್.ಎಸ್. ಗಿರಿಜಾಂಬ

ಮೈಸೂರು : ಶಿಕ್ಷಕರು ಸ್ಮಾರ್ಟ್ ಬೋರ್ಡ್ ಹಾಗೂ ಕಂಪ್ಯೂಟರ್ ತರಬೇತಿ ಕಲಿಕೆಯನ್ನು ಹೆಚ್ಚಿನ ರೀತಿಯಲ್ಲಿ ಪಡೆದುಕೊಂಡು ಆಶ್ರಮ ಶಾಲೆಯ ಮಕ್ಕಳಿಗೆ ಪರಿಣಾಮಕಾರಿಯಾಗಿ ಶಿಕ್ಷಣವನ್ನು ನೀಡಬೇಕು ಎಂದು ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯ ಉಪನಿರ್ದೇಶಕಿ ಹೆಚ್.ಎಸ್. ಗಿರಿಜಾಂಬ ತಿಳಿಸಿದರು. ಪರಿಶಿಷ್ಟವರ್ಗಗಳ ಕಲ್ಯಾಣ

ಮೈಸೂರು

ವಿಶ್ವ ಕ್ಯಾನ್ಸರ್ ದಿನಾಚರಣೆ  :  ಓಡಿಪಿಯಿಂದ ೮೦ ಜನ ಕ್ಯಾನ್ಸರ್ ಪೀಡಿತರಿಗೆ  ೭.೧೭ ಲಕ್ಷ ರೂ. ಸಹಾಯ ಧನ

ಮೈಸೂರು : ವಿಶ್ವ ಕ್ಯಾನ್ಸರ್ ದಿನಾಚರಣೆ ಪ್ರಯುಕ್ತ ಸಾರ್ವಜನಿಕರು ಮತ್ತು ಸಂಘಮಿತ್ರ ಸಂಸ್ಥೆಯ ಸಹಯೋಗದೊಂದಿಗೆ ಮೈಸೂರಿನ ಓಡಿಪಿ ಸಂಸ್ಥೆಯಿಂದ ೮೦ ಜನ ಕ್ಯಾನ್ಸರ್ ಪೀಡಿತ ರೋಗಿಗಳಿಗೆ ೭.೧೭ ಲಕ್ಷ ರೂ. ಸಹಾಯ ಧನವನ್ನು ಸಂಸ್ಥೆಯ ನಿರ್ದೇಶಕರಾದ ಫಾದರ್ ಟೆನ್ನಿ ಕುರಿಯನ್ ವಿತರಣೆ

ಬೆಂಗಳೂರು

ಮಾನಸೀಕ ಖಿನ್ನತೆಯಿಂದ ಕಾನ್ಫಿಡೆಂಟ್‌ ಗ್ರೂಪ್‌ ಮುಖ್ಯಸ್ಥ ರಾಯ್‌ ಆತ್ಮಹತ್ಯೆ ?

ಬೆಂಗಳೂರು: ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಕಾನ್ಫಿಡೆಂಟ್‌ ಗ್ರೂಪ್‌ ಅಧ್ಯಕ್ಷ ಸಿಜೆ ರಾಯ್‌ ಅವರು ಮಾನಸಿಕ ಖಿನ್ನತೆಗೆ ಒಳಗಾಡಿದ್ದರು ಎಂಬ ಅಂಶವನ್ನು ವಿಶೇಷ ತನಿಖಾ ತಂಡದ ಮೂಲಗಳು ತಿಳಿಸಿವೆ. ರಾಯ್‌ ಆತ್ಮಹತ್ಯೆಗೆ ಶರಣಾಗುವ ಮುನ್ನಾ ದಿನ ಮನೋವೈದ್ಯರಿಂದ ಕೌನ್ಸಲಿಂಗ್‌ಗೆ ಒಳಗಾಗಿದ್ದರು ಎಂದು

ಮೈಸೂರು

ಕೈಗಾರಿಕೆಗಳಿಗಾಗಿ ಭೂಮಿ ಕಳೆದುಕೊಂಡ ರೈತರಿಂದ ಉದ್ಯೋಗಕ್ಕಾಗಿ ಹೋರಾಟ

ಮೈಸೂರು ನಗರದಲ್ಲಿ ಪಾದಯಾತ್ರೆ, ಕೆಐಡಿಬಿ ಕಚೇರಿ ಮುಂದೆ ಪ್ರತಿಭಟನೆ ಮೈಸೂರು: ತಾಂಡವಪುರ ಕೈಗಾರಿಕಾ ಪ್ರದೇಶ ಅಭಿವೃದ್ಧಿಯಿಂದ ಭೂಮಿ ಕಳೆದುಕೊಂಡ ರೈತರು ಕೆಐಡಿಬಿ ಕಚೇರಿ ಮುಂದೆ ಅಹೋರಾತ್ರಿ ಪ್ರತಿಭಟನಾ ಧರಣಿ ನಡೆಸುತ್ತಿದ್ದು, ತಮ್ಮ ಕುಟುಂಬದ ಸದಸ್ಯರಿಗೆ ಉದ್ಯೋಗ ನೀಡಬೇಕೆಂದು ಆಗ್ರಹಿಸಿದರು. ನಗರದ ಗನ್

ಮಂಡ್ಯ ಮೈಸೂರು

ಮಂಡ್ಯ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಚುರುಕು :ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿಯವರು ಸೂಚಿಸಿದರು. ವಿಕಾಸಸೌಧ ಕಚೇರಿಯಲ್ಲಿಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಹಿರಿಯ ಅಧಿಕಾರಿಗಳ ಜೊತೆ ಸಭೆ

ಬೆಂಗಳೂರು

ಅಸತ್ಯದ ಮುಂದೆ ಒಮ್ಮೊಮ್ಮೆ ಸತ್ಯ ಅಸಹಾಯಕವಾಗುತ್ತೆ: ವಿಪಕ್ಷಗಳಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ “ಜೈ ಸಂವಿಧಾನ” ಎನ್ನುವುದನ್ನೂ ಉಲ್ಲೇಖಿಸದೆ, ಓದದೆ ಹೋದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಧಾನ ವ್ಯಕ್ತಪಡಿಸಿದರು. ಜಂಟಿ ಅಧಿವೇಶನದಲ್ಲಿ ವಿಪಕ್ಷಗಳ ಪ್ರಶ್ನೆಗಳಿಗೆ ಸದನದಲ್ಲಿ

ಮೈಸೂರು

ಮೈಸೂರಿಗೆ ಪ್ರತ್ಯೇಕ ಎನ್‌ಸಿಬಿ ಸ್ಟೇಷನ್‌ ಬೇಕು : ಸಂಸದ ಯದುವೀರ್‌ ಒತ್ತಾಯ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲಿ ಡ್ರಗ್ಸ್‌ ಮಾಫಿಯಾ ಈ ಪ್ರಮಾಣದಲ್ಲಿ ಪತ್ತೆಯಾಗಿರುವುದು ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಪ್ರತಿಬಿಂಬಿಸುತ್ತಿದೆ ಎಂದು ಮೈಸೂರು-ಮಡಿಕೇರಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಕಳವಳ ವ್ಯಕ್ತಪಡಿಸಿದರು. ಮೈಸೂರಿನ ಹೆಬ್ಬಾಳದಲ್ಲಿ ಡ್ರಗ್ಸ್‌ ಫ್ಯಾಕ್ಟರಿ ಪತ್ತೆಯಾಗಿರುವ ಹಿನ್ನಲ್ಲೆಯಲ್ಲಿ

Call Now Button