
ಸುತ್ತೂರು ಜಾತ್ರೆಯ ಕಟೌಟ್ ತೆರವು ವೇಳೆ ಆಯಾತಪ್ಪಿ ಬಿದ್ದು ವ್ಯಕ್ತಿ ಸಾವು
ಮೈಸೂರು: ಇತ್ತೀಚೆಗಷ್ಟೇ ಅಂತ್ಯಗೊಂಡ ಸುತ್ತೂರು ಜಾತ್ರೆಯಲ್ಲಿ ಅಳವಡಿಸಿದ್ದ ಕಟೌಟ್‌ಗಳನ್ನು ತೆರವುಗೊಳಿಸುವಾದ ಆಯಾತಪ್ಪಿ ಬಿದ್ದು ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಇಂದು ಮೃತಪಟ್ಟಿದ್ದಾರೆ. ಮೃತರನ್ನು ನಗರದ ಕ್ಯಾತಮಾರನಹಳ್ಳಿ ನಿವಾಸಿ ರವಿಕುಮಾರ್ (37) ಎಂದು ಗುರುತಿಸಲಾಗಿದೆ. ಜನವರಿ 21ರಂದು ಸುತ್ತೂರು ಜಾತ್ರೆ ಮುಗಿದ […]








