
ಮೇ 20ರಿಂದ ಸಾರಿಗೆ ಮುಷ್ಕರ : ಪರ್ಯಾಯ ವಾಹನ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ
ಮೈಸೂರು : ಕೆ.ಎಸ್.ಆರ್.ಟಿ.ಸಿ ನೌಕರರು ಮೇ 20 ರಿಂದ ಅನಿರ್ಧಿಷ್ಟ ಅವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಲು ಅಗತ್ಯ ಸಿದ್ಧತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಜಿ ಅವರು ತಿಳಿಸಿದರು. ಅವರು ಇಂದು […]







