Online News in ಕನ್ನಡ

ಜಿಲ್ಲೆಗಳು

ಮೈಸೂರು

ಮೈಸೂರಿನಲ್ಲಿ ಪರಿಸರ ಸ್ನೇಹಿ ‘ಇಕೋ-ವೀಲ್ಸ್’ಗೆ ಚಾಲನೆ

75 ಮಹಿಳೆಯರ ಬದುಕಿಗೆ ಎಲೆಕ್ನಿಕ್ ಆಟೋಗಳ ಆಸರೆ ಮೈಸೂರು: ಜಾಗತಿಕ ಆರೋಗ್ಯ ಮತ್ತು ಕ್ಷೇಮ ಸಂಸ್ಥೆಯಾದ ಹರ್ಬಲೈಫ್, ಕಳೆದ ಮೂರು ದಶಕಗಳಿಂದ ಸಮಾಜದ ಹಿಂದುಳಿದ ವರ್ಗಗಳ ಏಳಿಗೆಗಾಗಿ ಶ್ರಮಿಸುತಿರುವ ಬೆಂಗಳೂರಿನ ‘ಶಿಶು ಮಂದಿರ’ ಹಾಗೂ ಮೈಸೂರಿನ ‘ನಾವಿಯೋ ಟ್ರಸ್ಟ್’ ಸಹಯೋಗದೊಂದಿಗೆ ಸಾಂಸ್ಕೃತಿಕ […]

ಮೈಸೂರು

ಕುವೆಂಪು ʻಉದಯರವಿʼ ನಿವಾಸ ಸ್ಮಾರಕವಾಗಿ ಅಭಿವೃದ್ಧಗೆ ಕನ್ನಡ ಹೋರಾಟಗಾರರ ಒತ್ತಾಯ

ಮೈಸೂರು: ಶ್ರೀ ರಾಮಯಾಣದರ್ಶನಂ ಕೃತಿಯ ಮೂಲಕ ಕನ್ನಡ ಭಾ಼ಷೆಗೆ ಮೊದಲ ಜ್ಞಾನಪೀಠ ಪ್ರಶಸ್ತಿ ತಂದು ಕೊಟ್ಟ ಹೆಮ್ಮೆಯ ಕವಿ ಕುವೆಂಪು ಅವರ ಉದಯರವಿ ನಿವಾಸ ಸ್ಮಾರಕವಾಗಿ ಅಭಿವೃದ್ಧಿ ಪಡಿಸಲು ಮೀನಾ ಮೇಷ ಎಣಿಸುತ್ತಿರುವ ಸರ್ಕಾರದ ಕ್ರಮವನ್ನು ಕನ್ನಡ ಸಂಘಟನೆಗಳ ನಿಯೋಗ ತೀವ್ರವಾಗಿ

ಮೈಸೂರು ರಾಜ್ಯ

ಜ.22ರಿಂದ ವಿಶೇಷ ಜಂಟಿ ಅಧಿವೇಶನ : ವಿಶೇಷ ಸಚಿವ ಸಂಪುಟ ಸಭೆ ನಿರ್ಧಾರ

ಬೆಂಗಳೂರು: ವಿಬಿಜಿ ರಾಮ್‌ ಜಿ ಕಾಯ್ದೆಯ ತಿದ್ದುಪಡಿಯಿಂದ ಸಮಾಜದ ಮೇಲೆ ಬೀರಿರುವ ಸಾಮಾಜಿಕ ಹಾಗೂ ಆರ್ಥಿಕ ಪರಿಣಾಮಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಹಾಗೂ ಜಾಗೃತಿ ಮೂಡಿಸಲು ವಿಧಾನ ಮಂಡಲದ ಜಂಟಿ ಅಧಿವೇಶನದಲ್ಲಿ ವಿಶೇಷ ಚರ್ಚೆ ನಡೆಸಿ ನೂತನ ಕಾಯ್ದೆಯ ಕುರಿತು ನಿರ್ಣಯ

ಚಿಕ್ಕಬಳ್ಳಾಪುರ

ಕಾಂಗ್ರೆಸ್ ಮುಖಂಡನಿಂದ ಮಹಿಳಾ ಅಧಿಕಾರಿಗೆ ಅಶ್ಲೀಲ ಪದ ಬಳಸಿ ನಿಂದನೆ

ಚಿಕ್ಕಬಳ್ಳಾಪುರ: ರಸ್ತೆಗೆ ಅಡ್ಡಲಾಗಿ ಹಾಕಿದ್ದ ಬ್ಯಾನರ್ ತೆರವುಗೊಳಿಸಿದ ಕಾರಣಕ್ಕೆ ಶಿಡ್ಲಘಟ್ಟ ನಗರಸಭೆಯ ಪೌರಾಯುಕ್ತೆ ಅಮೃತಾ ಗೌಡ ಅವರನ್ನು ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವಾಚ್ಯ ಶಬ್ಧಗಳಿಂದ ನಿಂದಿಸಿರುವ ಮೊಬೈಲ್ ಸಂಭಾಷಣೆಯ ಆಡಿಯೋ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ. ಈ ಹಿನ್ನಲ್ಲೆಯಲ್ಲಿ ರಾಜೀವ್ ಗೌಡ ಬಂಧನಕ್ಕೆ

ಮೈಸೂರು

ಬಹುರೂಪಿಯಲ್ಲಿ ʻರೂಪಾಂತರʼ ನಾಟಕ ವೀಕ್ಷಿಸಿದ ಪಂಚಭಾಷಾ ನಟ ಪ್ರಕಾಶ್‌ ರಾಜ್ & ಕುಟುಂಬ

ಮೈಸೂರು: ರಂಗಾಯಣದ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವದ ಅಂಗವಾಗಿ ಕಲಾಮಂದಿರದಲ್ಲಿ ಪ್ರರ್ದಶನ ಕಂಡ ʻರೂಪಾಂತರʼ ನಾಟಕವನ್ನು ಪಂಚಭಾಷಾ ನಟ ಪ್ರಕಾಶ್‌ ರಾಜ್‌ ಅವರು ಕುಟುಂಬ ಸಮೇತರಾಗಿ ವೀಕ್ಷಿಸಿದರು. ರೂಪಾಂತರ ನಾಟಕವು ಶಾಲಾ ರಂಗ ವಿಕಾಸ ಯೋಜನೆಯಡಿ ತಯಾರಾದ ನಾಟಕವಾಗಿದ್ದು, ಕಲಿಯುವ ಮನೆ ಶಾಲೆಯ

ಮೈಸೂರು

ಮೈಸೂರು ತಾಲೂಕಿನಲ್ಲಿ ಡಾ. ಯತೀಂದ್ರ ಸಿದ್ದರಾಮಯ್ಯ ಹೆಸರಿನಲ್ಲಿ ಗ್ರಂಥಾಲಯ ಆರಂಭ

ಮೈಸೂರು: ಪುಸ್ತಕ ಸಂಸ್ಕೃತಿಯಿಂದ ಸುಶಿಕ್ಷಿತ ಸಮಾಜ ನಿರ್ಮಾಣ ಸಾಧ್ಯವಿದ್ದು, ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಓದಿನಿಂದ ಪ್ರಪಂಚಿಕ ಜ್ಞಾನ ವೃದ್ಧಿಸಿಕೊಳ್ಳಬೇಕೆಂದು ವಿಧಾನ ಪರಿಷತ್‌ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು. ತಾಲೂಕಿನ ಡಿ.ಸಾಲುಂಡಿ ಗ್ರಾಮದ ಡಾ.ಬೀರಪ್ಪ. ಹೆಚ್ ಅವರು ನೂತನವಾಗಿ ನಿರ್ಮಿಸಿರುವ ಡಾ.ಯತೀಂದ್ರ

ಮೈಸೂರು

ಕಾಂಗ್ರೆಸ್‌ ವಕ್ತಾರ ಎಂ. ಲಕ್ಷ್ಮಣ್‌ ವಿರುದ್ಧ ಪೊಲೀಸ್‌ ಮಹಾ ನಿರ್ದೇಶಕರಿಗೆ ಬಿಜೆಪಿ ಶಾಸಕ ಶ್ರೀವತ್ಸ ದೂರು

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್‌ ಷಾ ಅವರ ಚಿತಾವಣೆಯಿಂದ ಬಳ್ಳಾರಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಹೆಣ ಬಿದ್ದಿದೆ ಎಂದು ಹೇಳಿಕೆ ನೀಡಿರುವ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್‌ ವಿರುದ್ಧ ಮೈಸೂರು ನಗರದ ಕೃಷ್ಣರಾಜ ಕ್ಷೇತ್ರದ ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಅವರು ರಾಜ್ಯ

ಬೆಂಗಳೂರು

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು : ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮ ಗಾಂಧಿಜಿ ಅವರ ಹೆಸರು ಕೇಳಿದರೆ ಬಿಜೆಪಿಗೆ ಅಲರ್ಜಿ. ಆದ್ದರಿಂದ ಮನರೇಗಾ ಕಾಯ್ದೆ ಪುನ:ಸ್ಥಾಪನೆ ಆಗಿ ವಿಬಿಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ನಮ್ಮ ಹೋರಾಟವನ್ನು ಮುಂದುವರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ

ಮೈಸೂರು

ಹಾಗ್ ಬಂದ್ ಹೀಗ್ ಹೋದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ…!

ಮೈಸೂರು: ತಮಿಳುನಾಡಿನ ಪ್ರವಾಸ ಕೈಗೊಂಡಿರುವ ಕಾಂಗ್ರೆಸ್ ನಾಯಕ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾರ್ಗ ಮಧ್ಯದಲ್ಲಿ ಮೈಸೂರಿಗೆ ಭೇಟಿ ನೀಡಿದ್ದರು. ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಬಂದಿಳಿದ ರಾಹುಲ್ ಗಾಂಧಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ

ಕಲಬುರಗಿ

ಹೊಸ ತಾಲೂಕುಗಳಿಗೆ ಪ್ರಜಾಸೌಧ : ಸಿಎಂ ಸಿದ್ದರಾಮಯ್ಯ ಭರವಸೆ

ಕಲ್ಯಾಣ ಕರ್ನಾಟಕದಲ್ಲಿ ಸಮಾನತೆ ಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಸಂಕಲ್ಪ ಕಲಬುರಗಿ: ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದ್ದು, ಮುಂದಿನ ದಿನಗಳಲ್ಲಿ ೪೬ ಹೊಸ ತಾಲೂಕುಗಳಲ್ಲಿ ಪ್ರಜಾಸೌಧ ನಿರ್ಮಾಣ ಮಾಡಲಾಗುವುದು ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಅವರು

Call Now Button