Online News in ಕನ್ನಡ

ಜಿಲ್ಲೆಗಳು

ಮೈಸೂರು

ಜ.15ರಿಂದ ಐತಿಹಾಸಿಕ ಸುತ್ತೂರು ಜಾತ್ರೆ : ಧಾರ್ಮಿಕ, ಸಂಸ್ಕೃತಿಕ ಸಂಭ್ರಮಕ್ಕೆ ಮೂರೇ ದಿನ ಬಾಕಿ…

ನಂಜನಗೂಡು: ʻಹತ್ತೂರ ಜಾತ್ರೆಗೆ ಸುತ್ತೂರು ಜಾತ್ರೆʼ ಸಮ ಎಂಬ ನಾಣ್ಣುಡಿಯಂತೆ ಆದಿ ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವವು ಪ್ರತಿ ವರ್ಷ ಪುಷ್ಯ ಬಹುಳ ದ್ವಾದಶಿಯಂದು ಪ್ರಾರಂಭಗೊಂಡು ಮಾಘ ಶುದ್ಧ ಬಿದಿಗೆ ಯ ವರೆಗೆ ಆರು ದಿನಗಳ ಕಾಲ ಅಂದರೆ […]

ಮೈಸೂರು

ಗಾಂಧೀಜಿ ಹೆಸರು ಬದಲಿಸಿ ಜಾಗತೀಕ ಮಟ್ಟದಲ್ಲಿ ಭಾರತವನ್ನು ಅವಮಾನಿಸಿದ ಬಿಜೆಪಿ: ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ

ಮೈಸೂರು: ಯುಪಿಎ ಸರಕಾರ ಜಾರಿಗೆ ತಂದಿದ್ದ ಮಹಾತ್ಮ ಗಾಂಧೀಜಿ ಉದ್ಯೋಗ ಖಾತ್ರಿ ಯೋಜನೆಗೆ ಹೊಸ ಕಾಯ್ದೆಯನ್ನು ಜಾರಿಗೆ ತರುವ ಮೂಲಕ ಬಿಜೆಪಿ ನೇತೃತ್ವದ ಕೇಂದ್ರ ಸರಕಾರವು ಗಾಂಧೀಜಿ ಕಂಡ ಸ್ವರಾಜ್ಯ ಮತ್ತು ಅಂತ್ಯೋದಯದ ಕನಸ್ಸನ್ನು ಭಗ್ನಗೊಳಿಸಿದೆ.  ಅಲ್ಲದೆ, ಮಹಾತ್ಮ ಗಾಂಧೀಜಿ ಅವರ

ಮೈಸೂರು

ನಶೆ ಮುಕ್ತ ಮೈಸೂರು: ಕನ್ನಡ ಸಂಘಟನೆಗಳಿಂದ ಪ್ರತಿಭಟನಾ ಅಭಿಯಾನ

ಮೈಸೂರು: ಮೈಸೂರು ನಗರದಲ್ಲಿ ಹೆಚ್ಚಾಗುತ್ತಿರುವ ಅಪರಾಧ ಪ್ರಕರಣ ಮತ್ತು ಇದಕ್ಕೆ ಕಾರಣವಾಗಿರುವ ಮಾದಕ ವಸ್ತುಗಳ ಅಕ್ರಮ ಮಾರಾಟವನ್ನು ತಡೆದು `ನಶೆ ಮುಕ್ತ ಮೈಸೂರು’ ಮಾಡಬೇಕೆಂದು ಆಗ್ರಹಿಸಿ ಕನ್ನಡ ಸಂಘಟನೆಗಳ ಒಕ್ಕೂಟದ ವತಿಯಿಂದ ಮೈಸೂರಿನಲ್ಲಿ ಪ್ರತಿಭಟನಾ ಅಭಿಯಾನ ನಡೆಸಲಾಯಿತು. ನಗರದ ಅಗ್ರಹಾರ ವೃತ್ತದ

ಮೈಸೂರು

ಫಿಟ್‌ ಮೈಸೂರ್‌ – ಸೂಪರ್‌ ಹಿಟ್‌ : ಹೊಸ ಹೆಜ್ಜೆ ಗುರುತು ಮೂಡಿಸಿದ ಮೈಸೂರಿನ ಜನತೆ !

ಮೈಸೂರು: ʻಫಿಟ್‌ ಮೈಸೂರ್‌ʼ ಘೋಷಣೆಯಡಿ ಮೈಸೂರು ವಿಶ್ವ ವಿದ್ಯಾನಿಲಯ, ಜಿಲ್ಲಾಡಳಿತ, ನಗರಪಾಲಿಕೆ ಮತ್ತು ಜಿಎಸ್‌ಎಸ್‌-ಸಿಎಸ್‌ಆರ್‌ ಸಂಸ್ಥೆ ಸೇರಿದಂತೆ ವಿವಿಧ ಪ್ರತಿಷ್ಠಿತ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಇಂದು ನಡೆದ ವಾಕಥಾನ್‌ ಅಭೂತಪೂರ್ವ ಯಶಸ್ಸಿ ಕಂಡಿದೆ. ಆಮೂಲಕ ಯೋಗಾ ಪ್ರದರ್ಶನದಲ್ಲಿ ದಾಖಲೆ ನಿರ್ಮಿಸಿದ್ದ ಮೈಸೂರು

ಮೈಸೂರು

ಬೈಲಕುಪ್ಪೆಯಲ್ಲಿ ಮೊಬೈಲ್ ಅಂಗಡಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ

ಮೈಸೂರು: ಪಿರಿಯಾಪಟ್ಟಣ ತಾಲೂಕಿನ ಬೈಲಕುಪ್ಪೆಯಲ್ಲಿ ಹೊಸದಾಗಿ ಆರಂಭಗೊಂಡಿದ್ದ ಮೊಬೈಲ್ ಅಂಗಡಿಯಲ್ಲಿ ಕಳೆದ ರಾತ್ರಿ ಕಳ್ಳತವಾಗಿದ್ದು, ಕದೀಮರ ಕೈಚಳ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇತ್ತೀಚೆಗೆ ಬೈಲಕುಪ್ಪೆಉಯಲ್ಲಿ ಅಡಿಕೆ ತೋಟಕ್ಕೆ ನುಗ್ಗಿ ಲಕ್ಷಾರಂತರ ರೂ. ಮೌಲ್ಯದ ಅಡಿಕೆ ಬೆಳೆ ಕಳವು ಮಾಡಿದ ಬೆನ್ನ ಹಿಂದೆಯೇ

ಮೈಸೂರು

ಮೈಸೂರು ಜಿಲ್ಲೆಯಲ್ಲಿ ಮುಂದುವರೆದ ಕಾಡು ಪ್ರಾಣಿಗಳ ಉಪಟಳ

ಮೈಸೂರು : ದಿನದಿಂದ ದಿನಕ್ಕೆ ಜಿಲ್ಲೆಯಲ್ಲಿ ಕಾಡುಪ್ರಾಣಿಗಳ ಹಾವಳಿ ನಿಯಂತ್ರಣ ಮೀರುತ್ತಿದ್ದು, ನಂಜನಗೂಡು ತಾಲೂಕಿನ ತಡಗೂರು ಗ್ರಾಮದಲ್ಲಿ ಚಿರತೆ ದಾಳಿಗೆ ಹಸು ಬಲಿಯಾಗಿದ್ದು, ಅದೃಷ್ಟವಶಾತ್‌ ರೈತನೋರ್ವ ಪಾರಾಗಿದ್ದಾರೆ. ತಡಗೂರು ಗ್ರಾಮದ ನಿಂಗೇಗೌಡ ಎಂಬುವವರಿಗೆ ಸೇರಿದ ಹಸು ಬಲಿಯಾಗಿದ್ದು, ಇವರಿಗೆ ಸೇರಿದ ಕರು

ಮೈಸೂರು

ಕೊರಚ ಕುಟುಂಬಗಳಿಗೆ ತ್ವರಿತ ಹಕ್ಕು ಪತ್ರ ವಿತರಣೆಗೆ ಕ್ರಮ

ಟಿ.ನರಸೀಪುರ: ಟಿ.ನರಸೀಪುರ ಟೌನ್ ನಲ್ಲಿರುವ ಶಿವಪಾರ್ವತಿ ನಗರದಲ್ಲಿ ತಾತ್ಕಾಲಿಕ ಗುಡಿಸಲುಗಳಲ್ಲಿ ನೆಲೆಸಿರುವ 40 ಕ್ಕೂ ಹೆಚ್ಚು ಪರಿಶಿಷ್ಟ ಜಾತಿ ಅಲೆಮಾರಿ ಕೊರಚ ಸಮುದಾಯದ ಕುಟುಂಬಗಳಿಗೆ ತ್ವರಿತವಾಗಿ ಹಕ್ಕು ಪತ್ರ ವಿತರಣೆಗೆ ಕ್ರಮವಹಿಸಬೇಕು ಎಂದು ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ

ಬೆಂಗಳೂರು

ಕೇಂದ್ರ ಸಮರ್ಥನೆ, ಮಹಾ ಅಪರಾಧ: ರಾಜ್ಯ ಬಿಜೆಪಿ ಬಗ್ಗೆ ಸಿಎಂ ಅಸಮಧಾನ

ಬೆಂಗಳೂರು : ಬಿಜೆಪಿಯವರು ರಾಜ್ಯಕ್ಕೆ ಎಷ್ಟೇ ಅನ್ಯಾಯವಾದರೂ ಕೇಂದ್ರ ಸರ್ಕಾರ ಮಾಡಿದ್ದನ್ನೆಲ್ಲಾ ಸಮರ್ಥಿಸಿಕೊಳ್ಳುವುದು ಮಹಾ ತಪ್ಪು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ರೇಸ್ ಕೋರ್ಸ್ ರಸ್ತೆಯ ಕೆಇಬಿ ಇಂಜಿನಿಯರ್ ಅಸೋಸಿಯೇಷನ್ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮ

ಮೈಸೂರು

ಬಹುರೂಪಿ ಡಾ. ಅಂಬೇಡ್ಕರ್ ವಿಚಾರಧಾರೆಗಳ ಬೀದಿ ನಾಟಕಕ್ಕೆ ಚಾಲನೆ

ಮೈಸೂರು: ಸಮಾಜದಲ್ಲಿ ಸಂವಿಧಾನ ಜಾಗೃತಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಚಿಂತನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಉದ್ದೇಶದಿಂದ ಬಹುರೂಪಿ ಅಂಗವಾಗಿ ಬೀದಿ ನಾಟಕ ಪ್ರದರ್ಶನ ಕಾರ್ಯಕ್ರಮವನ್ನು ಇಂದು ನಗರದ ಚಿಕ್ಕ ಗಡಿಯಾರದ ಬಳಿ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಹಿರಿಯ ರಂಗ ನಿರ್ದೇಶಕ ಹಾಗೂ

ಬೆಂಗಳೂರು

ಗ್ರೇಟ್ ಮೈಸೂರ್ : ರಾಜ್ಯ ಸರಕಾರದಿಂದ ಅಧಿಸೂಚನೆ ಪ್ರಕಟ

ಬೆಂಗಳೂರು: ಬಹು ನಿರೀಕ್ಷಿತ ಗ್ರೇಟರ್ ಮೈಸೂರ್ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ‌ ಸರಕಾರದ ಅಧಿಕೃತ ಅಧಿಸೂಚನೆ ಹೊರಬಿದ್ದಿದೆ. ಮೈಸೂರು ನಗರಪಾಲಿಕೆ ವ್ಯಾಪ್ತಿಗೆ ಒಳಪಡುವ ಬಡಾವಣೆ, ಗ್ರಾಮ, ಊರುಗಳ ಪಟ್ಟಿಯನ್ನು ರಾಜ್ಯ ಪತ್ರದಲ್ಲಿ ಪ್ರಕಟಿಸಲಾಗಿದೆ.

Call Now Button