
ದಕ್ಷಿಣಕಾಶಿಯಲ್ಲಿ ಹೆಚ್ಚಿದ ಅಪರಾಧ ಪ್ರಕರಣ: ಶಾಸಕ ದರ್ಶನ್‌ರಿಂದ ಪೊಲೀಸ್ ಅಧಿಕಾರಿಗಳ ಸಭೆ
ನಂಜನಗೂಡು : ನಗರದಲ್ಲಿ ಹೆಚ್ಚುತ್ತಿರುವ ಸರಣಿ ಕಳ್ಳತನ, ದರೋಡೆ, ಕೊಲೆ, ಸುಲಿಗೆಗಳಂತಹ ಅಪರಾಧ ಪ್ರಕರಣಗಳು ಹೆಚ್ಚಾಗಿದ್ದು, ಸಾರ್ವಜನಿಕರು ಭಯಗ್ರಸ್ತರಾಗಿದ್ದಾರೆ, ಆದ್ದರಿಂದ ಪೊಲೀಸ್ ಅಧಿಕಾರಿಗಳು ಅಪರಾಧ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಇಲ್ಲವಾದಲ್ಲಿ ಮುಖ್ಯಮಂತ್ರಿಗಳು ಮತ್ತು […]








