Online News in ಕನ್ನಡ

ಜಿಲ್ಲೆಗಳು

ಮೈಸೂರು

ಪ್ರೀತ್ಸೇ…ಪ್ರೀತ್ಸೇ… ಅಂತ ಅಪ್ರಾಪ್ತೆ ಹಿಂದೆ ಬಿದ್ದ ರೋಮಿಯೋ : ವಿಧ್ಯಾರ್ಥಿನಿ ನೇಣಿಗೆ ಶರಣು

ನಂಜನಗೂಡು :ಅಪ್ರಾಪ್ತೆಯ ಹಿಂದೆ ಬಿದ್ದು ಪ್ರೀತಿಗೆ ಒತ್ತಾಯಿಸಿ ಮದುವೆ ಆಗುವಂತೆ ಪೀಡಿಸಿ ಮಾನಸಿಕ ಕಿರುಕುಳ ನೀಡಿದ ಹಿನ್ನಲೆ ವಿಧ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಂಜನಗೂಡಿನ ನೀಲಕಂಠನಗರದಲ್ಲಿ ನಡೆದಿದೆ.ಅಪ್ರಾಪ್ತೆ ದಿವ್ಯ(17) ಮೃತ ದುರ್ದೈವಿ.ದೇಬೂರು ಗ್ರಾಮದ ಆದಿತ್ಯ ಎಂಬ ಯುವಕನ ವಿರುದ್ದ […]

ಮೈಸೂರು

ಅನ್ನಭಾಗ್ಯಕ್ಕೆ ಕನ್ನ : ೪೬ ಕ್ವಿಂಟಲ್‌ ಅಕ್ಕಿ, ವಾಹನ ವಶ

ಮೈಸೂರು (ಕೆ.ಆರ್.ನಗರ ) ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಕ್ಯಾಂಟರ್‌ ಮತ್ತು ಚಾಲಕನನ್ನು ವಶಕ್ಕೆ ಪಡೆದಿರುವ ಪಟ್ಟಣದ ಪೊಲೀಸರು ಈ ಸಂಬಂದ ಪ್ರಕರಣ ದಾಖಲಿಸಿದ್ದಾರೆ. ಪಟ್ಟಣದ ಹಾಸನ ರಸ್ತೆ ಕಡೆಯಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಕ್ಯಾಂಟರ್‌ನಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ

ಚಾಮರಾಜನಗರ

ಚಾಮರಾಜನಗರ: ಬಸ್‌-ಲಾರಿ ಮುಖಾಮುಖಿ ಡಿಕ್ಕಿ, ಸಾರಿಗೆ ಚಾಲಕ ಸಾವು

ಚಾಮರಾಜನಗರ : ಕೆಎಸ್‌ಆರ್‌ಟಿಸಿ ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬಸ್‍ನ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದು 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ತಾಲೂಕಿನ ಬೆಂಡರವಾಡಿ ಬಳಿ ನಿನ್ನೆ ರಾತ್ರಿ ಸಂಭವಿಸಿದೆ. ತಾಲೂಕಿನ ಇರಸವಾಡಿ ಗ್ರಾಮದ ನಿವಾಸಿ, ಬಸ್‍ನ

ಮೈಸೂರು

ಜ.11ರಿಂದ ಮೈಸೂರಿನ ರಂಗಾಯಣದಲ್ಲಿ 25ನೇ ವರ್ಷದ ಬಹುರೂಪಿ ನಾಟಕೋತ್ಸವ

ಮೈಸೂರು : ಕರ್ನಾಟಕ ಸರ್ಕಾರದ ರಂಗಾಯಣ, ಮೈಸೂರು ವತಿಯಿಂದ ಆಯೋಜಿಸಲಾಗಿರುವ ಬಹುರೂಪಿ ರಾಜ್ಯ ನಾಟಕೋತ್ಸವ–2026 ಈ ಬಾರಿ 25ನೇ ವರ್ಷದ ಬೆಳ್ಳಿ ಹಬ್ಬವಾಗಿ, ಬಾಬಾಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರ ಸ್ಮರಣಾರ್ಥ ಸಾಂಸ್ಕೃತಿಕ ಅನುಸಂಧಾನದೊಂದಿಗೆ ನಡೆಯಲಿದೆ ಎಂದು ರಂಗಾಯಣದ ನಿರ್ದೇಶಕ ಸತೀಶ್

ಮೈಸೂರು

ನಾಯಿಗೆ ಅಧಿಕಾರ ಕೊಟ್ಟರೆ ಜೈಕಾರ ಹಾಕುವ ಕಾಲವಿದು: ಪತ್ರಕರ್ತ ಕೆ.ದೀಪಕ್

ಅಗಲಿದ ಮೇಲೂ ನಿಜ ಅಭಿಮಾನಿಗಳನ್ನು ಹೊಂದಿರುವ ರಾಜಕಾರಣಿ ಆರ್. ಧ್ರುವನಾರಾಯಣ್  ದಿ.ಆರ್.ಧ್ರುವನಾರಾಯಣ್ ಅಭಿಮಾನಿಗಳ ಬಳಗದಿಂದ ಹೊಸ ವರ್ಷದ ಕ್ಯಾಲೆಂಡರ್ ಬಿಡುಗಡೆ       ಮೈಸೂರು: ಇಂದಿನ ರಾಜಕಾರಣದಲ್ಲಿ ನಾಯಿಗೆ ಅಧಿಕಾರ ಕೊಟ್ಟರೆ, ಆ ನಾಯಿಗೂ ಜೈಕಾರ ಹಾಕುವ ಕಾಲವಿದು. ಆದರೆ, ಅಧಿಕಾರ

ಮೈಸೂರು

ಹುಣಸೂರು: ಹನಗೋಡಿನಲ್ಲಿ ಮತ್ತೊಂದು ಗಂಡು ಹುಲಿ ಸೆರೆ

ಹುಣಸೂರು: ಹಲವಾರು ತಿಂಗಳಿಂದ ಆತಂಕ ಹುಟ್ಟಿಸಿದ್ದ ಹುಲಿಯು ತೋಟದಲ್ಲಿ ಇರಿಸಿದ್ದ ಬೋನಿನಲ್ಲಿ ಸೆರೆಯಾಗಿದೆ. ಹನಗೋಡಿಗೆ ಸಮೀಪದ ಬೀರತಮ್ಮನಹಳ್ಳಿ ಅರಣ್ಯದಂಚಿನ ಗಾಣದಕಟ್ಟೆ ಕಾಲೋನಿ ಬಳಿಯ ಸಿದ್ದೇಗೌಡರ ತಾಳೆ ತೋಟದಲ್ಲಿ ತಿಂಗಳ ಹಿಂದೆ ಇಟ್ಟಿದ್ದ ಬೋನಿಗೆ ಸುಮಾರು 6-7ವರ್ಷದ ಗಂಡು ಹುಲಿ ಸೆರೆ ಸಿಕ್ಕಿದ್ದು,

ಮೈಸೂರು

ಮಕ್ಕಳಲ್ಲಿ ವೈಜ್ಞಾನಿಕತೆ ಮತ್ತು ವೈಚಾರಿಕತೆ ಬಿತ್ತಬೇಕು : ಸಚಿವ ಡಾ. ಹೆಚ್.ಸಿ.ಮಹದೇವಪ್ಪ

ಮೈಸೂರು : ವಿದ್ಯಾರ್ಥಿಗಳು ತಮ್ಮ ಪಠ್ಯ ಚಟುವಟಿಕೆಗಳ ಜೊತೆ ಕಲೆ, ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಗಳನ್ನು ರೂಡಿಸಿಕೊಳ್ಳಬೇಕು. ಶಿಕ್ಷಕರು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕತೆ ಮತ್ತು ವೈಚಾರಿಕತೆ ಬಿತ್ತಬೇಕು ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಹೆಚ್.ಸಿ ಮಹದೇವಪ್ಪ ಅವರು ತಿಳಿಸಿದರು.

ಮೈಸೂರು

ಮೈಸೂರು ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ : ಕಲಾಪಕ್ಕೆ ಅಡಚಣೆ

ಮೈಸೂರು: ಮೈಸೂರು ನಗರದ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಕರೆ ಬಂದ ಹಿನ್ನಲೆಯಲ್ಲಿ ಆತಂಕದ ವಾರಾವರಣ ನಿರ್ಮಾಣಗೊಂಡು ಕೋರ್ಟ್ ಕಲಾಪಗಳಿಗೆ ಅಡಚಣೆ ಉಂಟಾದ ಪ್ರಸಂಗ ಜರುಗಿದೆ. ಇಂದು ಬೆಳಗ್ಗೆ ಬಾಂಬ್ ಕರೆ ಬಂದ ಹಿನ್ನಲೆಯಲ್ಲಿ ಸ್ಥಳಕ್ಕೆ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ,

ಮೈಸೂರು

ಇಂಧನ ಸೋರಿಕೆ, ನಷ್ಟ ತಗ್ಗಿಸಲು ತಾಂತ್ರಿಕ ಪರಿಣತಿ ಅವಶ್ಯಕ :  ಸೆಸ್ಕ್‌  ಎಂಡಿ ಮುನಿಗೋಪಾಲ್‌ ರಾಜು

ಮೈಸೂರು: ಇಂಧನ ಸೋರಿಕೆ, ವಿದ್ಯುತ್‌ ಅಡಚಣೆ ಹಾಗೂ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ತಾಂತ್ರಿಕ ನಿರ್ವಹಣೆ ಅವಶ್ಯಕವಾಗಿದ್ದು, ಅಧಿಕಾರಿಗಳು ಸಮರ್ಪಕವಾಗಿ ತಾಂತ್ರಿಕ ನಿರ್ವಹಣೆಗೆ ಮುಂದಾಗಬೇಕು ಎಂದು ಸೆಸ್ಕ್‌ನ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಮುನಿಗೋಪಾಲ್‌ ರಾಜು ಹೇಳಿದರು. ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು

ಮೈಸೂರು

ಮೈಸೂರಿನ ಹೊರವಲಯದ ಬಡಾವಣೆಗಳಿಗೆ ಶೀಘ್ರ ಕುಡಿಯುವ ನೀರು ಸರಬರಾಜು

ಮೈಸೂರು: ನಗರ ಮತ್ತು ಹೊರವಲಯದ ಬಡಾವಣೆಗಳು, ಗ್ರಾಮಾಂತರ ಪ್ರದೇಶದ ಹಳ್ಳಿಗಳಿಗೆ ದಿನದ ೨೪ ಗಂಟೆಗಳ ಕಾಲ ಕುಡಿಯುವ ನೀರು ಒದಗಿಸುವ ಹಳೇ ಉಂಡುವಾಡಿ ಯೋಜನೆ ಕಾಮಗಾರಿ ಆರು ತಿಂಗಳಲ್ಲಿ ಮುಗಿಯಲಿದ್ದು, ಅಲ್ಲಿಯವರೆಗೆ ಕಾವೇರಿ,ಕಬಿನಿ ಜಲಮೂಲದಿಂದ ಒದಗಿಸುತ್ತಿರುವ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ಉಂಟಾಗದಂತೆ

Call Now Button