Online News in ಕನ್ನಡ

ಜಿಲ್ಲೆಗಳು

ಬೆಂಗಳೂರು

ಬಳ್ಳಾರಿ ಘರ್ಷಣೆ : ಸಮಗ್ರ ತನಿಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿಯವರ ನಿವಾಸದ ಸಮೀಪ ನಡೆದ ಗುಂಪುಘರ್ಷಣೆ ಯ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ಧನ […]

ಮೈಸೂರು

`ಚುನವಣಾ ರಾಜಕಾರಣಕ್ಕೆ ಮರಳಿ ಬರಲ್ಲ’ :  ಮಾಜಿ ಸಚಿವ ಎಸ್.ಎ.ರಾಮದಾಸ್ ಭಾವುಕ ನುಡಿ

ಮೈಸೂರು: `ನಾನು ರಾಜಕೀಯ ಪ್ರವೇಶಿಸಿದ್ದೇ ಒಂದು ಆಕಸ್ಮಿಕ, ನನಗೆ ಮಿಲಿಟರಿಯಲ್ಲಿ ಕೆಲಸ ಮಾಡಬೇಕೆಂಬ ಆಸೆ ಇತ್ತು. ಆದರೆ, ನನಗೆ ಶಾಸಕನಾಗುವ, ಸಚಿವನಾಗುವ ಅವಕಾಶಗಳೂ ದೊರಕಿತು. ಆದರೆ, ಕೆಲ ಸನ್ನಿವೇಶಗಳು ನಾನು ರಾಜಕೀಯದಿಂದ ದೂರ ಉಳಿಯುವಂತ್ತೆ ಮಾಡಿದೆ. ನನಗೆ ಮುಂದೆ ಚುನಾವಣಾ ರಾಜಕೀಯ

ಮೈಸೂರು ಸಿನಿಮಾ ಹೊಸ ಚಿತ್ರ

ಕೊನೆಗೂ “ಡಿ“ ಗೆ ಸಿಕ್ಕಿತು ಫೆಬ್ರವರಿಯಲ್ಲಿ ಬಿಡುಗಡೆಯ ಭಾಗ್ಯ

ತಿರುಮಲೇಶ್ ವಿ ನಿರ್ದೇಶನದ ಅದ್ವಿತ ಫಿಲಂ ಫ್ಯಾಕ್ಟರಿ ಹಾಗೂ ಮಸ್ಕ್ಯುಲರ್ ಗ್ರೂಪ್ ಲಾಂಛನದಲ್ಲಿ ಭಾರ್ಗವಿ ಮುರಳಿ ಹಾಗೂ ರಂಗನಾಥ್ ಬಿ ನಿರ್ಮಿಸಿರುವ “ಆಪರೇಶನ್ ಡಿ” ಚಿತ್ರವನ್ನು 2026 ಫೆಬ್ರವರಿ ಯಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದ್ದಾರೆ. ಹಿಂದೆ ಬಿಡುಗಡೆಗೊಂಡಿದ್ದ ಟೀಸರ್ ಗೆ

ಮೈಸೂರು

ಭ್ರಷ್ಟಾಚಾರ ರಹಿತ ಸಮಾಜ ನಿರ್ಮಾಣ ಕಷ್ಟದ ಕೆಲಸ: ನಿ.ನ್ಯಾ.ಸಂತೋಷ್‌ ಹೆಗ್ಡೆ 

ಮೈಸೂರು (ಕೆ.ಆರ್.ನಗರ) : ಭ್ರಷ್ಟಾಚಾರವೇ ಇಲ್ಲದ ವಾತಾವರಣ ನಿರ್ಮಾಣ ಮಾಡುವುದು ತುಂಬಾ ಕಷ್ಟಕರ ಕೆಲಸವಾಗಿದೆ ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಬೇಸರ ವ್ಯಕ್ತಪಡಿಸಿದರು. ಕೆ.ಆರ್.ನಗರ ತಾಲೂಕಿನ ಗಂಧನಹಳ್ಳಿ ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದವತಿಯಿಂದ ಆಯೋಜಿಸಿದ್ದ ‘ಮಾನವೀಯ

ಮೈಸೂರು

ಹೊಸ ವರ್ಷದಲ್ಲಿ ಹೊಸ ಸಂಸ್ಕಾರಗಳನ್ನು ರೂಢಿಸಿಕೊಳ್ಳಿ – ಬಿ.ಕೆ ಲಕ್ಷ್ಮೀಜಿ

ಮೈಸೂರು: 2026 ಹೊಸ ವರ್ಷವು ನಮ್ಮಲ್ಲಿ ಹೊಸ ಹುರುಪು ಮತ್ತು ನವೋಲ್ಲಾಸವನ್ನು ತರಬಲ್ಲದು. ಆದರೆ ಇದಕ್ಕಾಗಿ ನಮ್ಮಲ್ಲಿ ಆಂತರಿಕವಾಗಿ ಹಲವು ಬದಲಾವಣೆ ಗಳನ್ನೂ ಮಾಡಿಕೊಳ್ಳಬೇಕು ಎಂದು ಈ ವಿವಿ ಯ ಮೈಸೂರು ಉಪವಲಯದ ಮುಖ್ಯ ಸಂಚಾಲಕರಾದ ಬಿಕೆ ಲಕ್ಷ್ಮೀಜಿ ಕರೆಕೊಟ್ಟರು. ಇಂದು

ಮೈಸೂರು

ಜಕಣಾಚಾರಿ ಅವರ ಶಿಲ್ಪಕಲೆ ಅಮರ: ಎಂಎಲ್ಸಿ ಡಾ. ತಿಮ್ಮಯ್ಯ ಅಭಿಮತ

ಮೈಸೂರು: ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಅವರ ಕಲೆ ಮತ್ತು ಶಿಲ್ಪಕಲೆ ಎಂದಿಗೂ ಅಮರ ನಿತ್ಯ ನಿರಂತರ. ಅವರ ಕಲೆ ಮತ್ತು ಶಿಲ್ಪಕಲೆ ಕಾಲದಿಂದ ಕಾಲಕ್ಕೆ ಬೆಳಕಾಗುವಂತಹ ಶಕ್ತಿಯನ್ನು ಹೊಂದಿವೆ. ಇನ್ನೂ ಲಕ್ಷಾಂತರ ವರುಷ ಕಳೆದರೂ ಅವರ ಕಲೆ ಮತ್ತು ಶಿಲ್ಪಕಲೆ ಅಮರವಾಗಿರುತ್ತದೆ.

ಮೈಸೂರು

ಮೈಸೂರಲ್ಲಿ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ : ಡಿಸಿ ಲಕ್ಷ್ಮೀಕಾಂತ್‌ ಜಿ. ರೆಡ್ಡಿ ಮೆಚ್ಚುಗೆ

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಕ್ಯಾಲೆಂಡರ್‌-ಡೈರಿ ಬಿಡುಗಡೆ ಸಮಾರಂಭ ಮೈಸೂರು: ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್‌ ಜಿ. ರೆಡ್ಡಿ ಮೆಚ್ಚುಗೆ ವ್ಯಕ್ತಪಡಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ

ಮೈಸೂರು

ಬಹುರೂಪಿ ರಾಷ್ಟ್ರೀಯ ನಾಟಕೋತ್ಸವದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ನಾಟಕ ಪ್ರದರ್ಶನ

ಮೈಸೂರು: ಮೈಸೂರು ರಂಗಾಯಣದ ಪ್ರತಿಷ್ಠಿತ ಉತ್ಸವ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವವು ಜನವರಿ 11 ರಿಂದ 18 ರವರೆಗೆ ನಡೆಯಲಿದೆ ಎಂದು‌ ಅಪರ ಜಿಲ್ಲಾಧಿಕಾರಿ ಡಾ: ಪಿ.ಶಿವರಾಜು ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಿದ್ಧತಾ ಸಭೆಯ

ಮೈಸೂರು

ಮುಡುಕುತೊರೆ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧ: ಸಚಿವ ಡಾ.ಹೆಚ್.ಸಿ.ಮಹದೇವಪ್ಪ

ತಿ.ನರಸೀಪುರ: ಮುಡುಕುತೊರೆಯು ಪ್ರಸಿದ್ಧ ಧಾರ್ಮಿಕ ಸ್ಥಳವಾಗಿದ್ದು, ಪ್ರವಾಸೋದ್ಯಮ ಕೇಂದ್ರವೂ ಆಗಿದೆ. ಈ ಹಿನ್ನೆಲೆಯಲ್ಲಿ ಈ ಭಾಗವನ್ನು ಮತ್ತಷ್ಟು ಅಭಿವೃದ್ಧಿಪಡಿಸಲಾಗುವುದು ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ತಿಳಿಸಿದರು. ತಾಲ್ಲೂಕಿನ ಮುಡುಕುತೊರೆಯ ಜೆ.ಎಸ್.ಎಸ್ ಕಲ್ಯಾಣ ಮಂಟಪದಲ್ಲಿ

ಮೈಸೂರು

ಜಗತ್ತಿಗೆ ವಿಶ್ವಮಾನವ ಸಂದೇಶ ಸಾರಿದ ರಾಷ್ಟ್ರಕವಿ ಕುವೆಂಪು : ಡಾ.ಈ.ಸಿ. ನಿಂಗರಾಜ್ ಗೌಡ.

ಮೈಸೂರು : ಇಪ್ಪತ್ತನೆಯ ಶತಮಾನ ಕಂಡ ದೈತ್ಯ ಪ್ರತಿಭೆ, ವರಕವಿ ಬೇಂದ್ರೆಯವರಿಂದ “ಯುಗದ ಕವಿ ಜಗದ ಕವಿ” ಎನಿಸಿಕೊಂಡವರು, ಜ್ನಾನಪೀಠ ಪ್ರಶಸ್ತಿಯನ್ನೂ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನೂ ಮೊದಲ ಬಾರಿಗೆ ಕನ್ನಡಕ್ಕೆ ತಂದು ಕೊಟ್ಟವರು, ಕರ್ನಾಟಕ ರತ್ನ ಪ್ರಶಸ್ತಿ ಹಾಗೂ ಪಂಪ

Call Now Button