
ಹುಣಸೂರಿನಲ್ಲಿ ಹಾಡುಹಗಲೆ ಗುಂಡು ಹಾರಿಸಿ ಕೋಟ್ಯಾಂತರ ರೂ. ಮೌಲ್ಯದ ಆಭರಣ ದರೋಡೆ
ಹುಣಸೂರು : ಪಟ್ಟಣದ ಹೊರವಲಯದ ಚಿನ್ನಾಭರಣ ಅಂಗಡಿ ಕನ್ನ ಹಾಕಿ ಕೋಟ್ಯಾಂತರ ರೂಪಾಯಿ ಚಿನ್ನಾಭರಣ ದರೋಡೆ ಮಾಡಿರುವ ಘಟನೆ ಇಂದು ಹಾಡು ಹಗಲು ಸಂಭವಿಸಿದೆ. ಹುಣಸೂರಿನ ಬಸ್ ನಿಲ್ದಾಣದ ಹಿಂಭಾಗವಿರುವ ಸ್ಕೈ ಗೋಲ್ಡ್ ಅಂಡ್ ಡೈಮಂಡ್ ಅಂಗಡಿಯ ಮೇಲೆ ಐದು ಮಂದಿ […]








