Online News in ಕನ್ನಡ

ಜಿಲ್ಲೆಗಳು

ಚಾಮರಾಜನಗರ

ಚಾಮರಾಜನಗರದಲ್ಲಿ ಹುಲಿ, ಚಿರತೆ ಹಾವಳಿ: ಅರಣ್ಯ ಇಲಾಖೆಗೆ ಬೇಕಿದೆ ಥರ್ಮಲ್‌ ಡ್ರೋನ್‌ !

ಚಾಮರಾಜನಗರ: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಹುಲಿ, ಚಿರತೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆಯಲ್ಲಿ ಅತ್ಯಾಧುನಿಕ ಯಂತ್ರೋಪಕರಣಗಳ ಕೊರತೆ ಇರುವುದು ಬೆಳಕಿಗೆ ಬಂದಿದೆ. ಕಾಡು ಪ್ರಾಣಿಗಳ ಚಲನವಲನಗಳನ್ನು ಗಮನಿಸಲು ಥರ್ಮಲ್‌ ಡ್ರೋನ್‌ಗಳ ಅಗತ್ಯವಿದೆ ಎಂದು ಮಲೈಮಹದೇಶ್ವರ ವನ್ಯಜೀವಿಧಾಮದ ಡಿಸಿಎಫ್‌ ಭಾಸ್ಕರ್‌ ಮನವಿ ಮಾಡಿದ್ದಾರೆ. […]

ಚಾಮರಾಜನಗರ

ನಾಯಿ ದಾಳಿಯಿಂದ ಕೋತಿ ಸಾವು: ಈ ಊರಿನವರು ಮಾಡಿದ್ದೇನು ಗೊತ್ತೆ ?

ಚಾಮರಾಜನಗರ (ಗುಂಡ್ಲುಪೇಟೆ): ʻಜೀವʼ ಎನ್ನುವುದು ಸಕಲ ಜೀವರಾಶಿಗಳಿಗೂ ಒಂದೇ. ಅದು ಮನುಷ್ಯರಾಗಲಿ, ಪ್ರಾಣಿಯಾಗಲಿ ಅಥವಾ ಪಕ್ಷಿ, ಕೀಟವಾಗಿರಲಿ. ಪ್ರತಿ ಜೀವಕ್ಕೂ ಅದರೇ ಮಹತ್ವವಿದೆ, ಅರ್ಥವಿದೆʼ. ಮಾನವೀಯ ಮೌಲ್ಯಗಳು ಮರೆಯಾಗುತ್ತಿರುವ ಈ ಕಾಲಮಾನದಲ್ಲೂ ಅಲ್ಲಲ್ಲಿ ಮಾನವೀಯತೆಯನ್ನು ಎತ್ತಿ ಹಿಡಿಯುವ ನಿದರ್ಶನಗಳು ನಮಗೆ ಕಾಣಸಿಗುತ್ತದೆ.

ಮೈಸೂರು

ಮೈಸೂರು ಅರಮನೆಯಲ್ಲಿ ಮೈದಳೆದ ʻಮಾಗಿʼ ಉತ್ಸವದ ಸೊಬಗು

ಮೈಸೂರು: ಮೈಸೂರು ಅರಮನೆ ಮಂಡಳಿ ವತಿಯಿಂದ ಅರಮನೆ ಆವರಣದಲ್ಲಿ ಆಯೋಜಿಸಲಾಗಿದ್ದ “ಅರಮನೆ ಫಲಪುಷ್ಪ ಪ್ರದರ್ಶನ-2025” ಕಾರ್ಯಕ್ರಮ, ಛಾಯಾಚಿತ್ರ ಪ್ರದರ್ಶನ, ಬೊಂಬೆ ಮನೆ ಹಾಗೂ ಕುಸ್ತಿ ಪಂದ್ಯಾವಳಿಗೆ ನರಸಿಂಹ ರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ತನ್ವೀರ್ ಸೇಠ್ ಅವರು ಚಾಲನೆ ನೀಡಿದರು. ಕಾರ್ಯಕ್ರಮಕ್ಕೆ

ಮೈಸೂರು

ಮೈಸೂರಿನ ಸೆಸ್ಕ್ ಕಚೇರಿಯಲ್ಲಿ ಇವಿ ಫಾಸ್ಟ್ ಚಾರ್ಜಿಂಗ್ ಘಟಕ ಉದ್ಘಾಟನೆ

ನವೀಕರಿಸಬಹುದಾದ ಇಂಧನ ಬಳಕೆ ಉತ್ತೇಜಿಸಲು ಹೆಚ್ಚಿನ ಘಟಕಗಳ ಆರಂಭಕ್ಕೆ ಚಿಂತನೆ ಮೈಸೂರು: ನವೀಕರಿಸಬಹುದಾದ ಇಂಧನ ಬಳಕೆಯನ್ನು ಉತ್ತೇಜಿಸುವ ಮತ್ತು ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆಯನ್ನು ಬೆಳೆಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್‌) ಮಹತ್ವದ ಹೆಜ್ಜೆ ಇರಿಸಿದ್ದು, ನಿಗಮದ ಕಚೇರಿಯ

ಹುಬ್ಬಳ್ಳಿ

ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಗರ್ಭಿಣಿ, ತಂದೆಯಿಂದಲೇ ಕೊಲೆ

ಹುಬ್ಬಳ್ಳಿ: ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಗರ್ಭಿಣಿ ಮಗಳನ್ನು ಸ್ವಂತ ತಂದೆ ಸೇರಿ ಇತರರು ಕೊಲೆ ಮಾಡಿ ಗಂಡನ ಮನೆಯವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದ್ದು ಇಬ್ಬರ ಸ್ಥಿತಿ ಚಿಂತಾಜನಕವಾಗಿರುವ ಅಮಾನುಷ ಘಟನೆ ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪೂರ ಗ್ರಾಮದಲ್ಲಿ ಜರುಗಿದೆ.

ಬೆಂಗಳೂರು

ʻಭೂಮಿ ಬಂಜೆತನ ನಿವಾರಣೆʼ : ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ

ಬೆಳಗಾವಿ: ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ ನಿರ್ವಹಣೆಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಭೂಮಿ ಜೀವದ ತೊಟ್ಟಿಲು, ಇಂತಹ ಜೀವದ ತೊಟ್ಟಿಲನ್ನು ಬಂಜೆ ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.

ಮೈಸೂರು

ಸೆಸ್ಕಾಂ ಮಹಿಳಾ ಅಧಿಕಾರಿಗೆ ಜಾತಿ ನಿಂದನೆ: ವಿದ್ಯುತ್‌ ಗುತ್ತಿಗೆದಾರ ಶ್ರೀಪಾಲ್‌ ಬಂಧನ

ಮೈಸೂರು:  ಮೈಸೂರು ನಗರದ ಎನ್.‌ ಆರ್.‌ ಮೊಹಲ್ಲಾದ  ಸೆಸ್ಕಾಂನ ಕಾರ್ಯಪಾಲಕ ಇಂಜಿನಿಯರ್‌ ಕರ್ತವ್ಯಕ್ಕೆ ಅಡ್ಡಿ ಹಾಗೂ ಜಾತಿ ನಿಂದನೆ ಆರೋಪದ ಮೇಲೆ ವಿದ್ಯುತ್‌ ಗುತ್ತಿಗೆದಾರ ಆರ್. ಶ್ರೀಪಾಲ್‌ ವಿರುದ್ಧ  ಎಫ್.ಐ.ಆರ್. ದಾಖಲಾಗಿದ್ದು ಆರೋಪಿಯನ್ನು ಬಂಧಿಸಲಾಗಿದೆ. ಸದ್ಯ ಆರೋಪಿಯು ನ್ಯಾಯಾಂಗ ಬಂಧನದಲ್ಲಿದ್ದಾನೆ. ನಗರದ

ಚಾಮರಾಜನಗರ

ಚಾಮರಾಜನಗರದಲ್ಲಿ ಐದು ಹುಲಿಗಳ ಓಡಾಟ ಪತ್ತೆ : ಸಿಸಿ ಕ್ಯಾಮರಾದಲ್ಲಿ ಸೆರೆ

ಚಾಮರಾಜನಗರ : ತಾಲೂಕಿನ ನಂಜೇದೇವನಪುರ ಗ್ರಾಮದಲ್ಲಿ ನಿನ್ನೆ ರಾತ್ರಿ 5 ಹುಲಿಗಳು ಸಂಚರಿಸಿರುವುದು ಗ್ರಾಮಸ್ಥರನ್ನು ಬೆಚ್ಚಿ ಬೀಳಿಸಿದೆ. ಗ್ರಾಮದ ಕುಮಾರಸ್ವಾಮಿ ಎಂಬುವವರ ಜಮೀನಿನಲ್ಲಿ ಅಳವಡಿಸಿರುವ ಸಿಸಿ ಕ್ಯಾಮರಾದಲ್ಲಿ ಹುಲಿಗಳ ಓಡಾಟ ಸೆರೆಯಾಗಿದ್ದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಂಜೇದೇವನಪುರ ಬಳಿ

ಮೈಸೂರು

ಪ್ರತಿ ಜೀವ ಅಮೂಲ್ಯ: ರಸ್ತೆ ಅಪಘಾತಗಳ ಸಂಖ್ಯೆ ಶೂನ್ಯವಾಗುವುದು ಗುರಿಯಾಗಬೇಕು

ಮೈಸೂರು : ಪ್ರತಿ ಜೀವ ಅಮೂಲ್ಯ, ರಸ್ತೆ ಅಪಘಾತಗಳ ಸಂಖ್ಯೆ ಶೂನ್ಯವಾಗುವುದು ಗುರಿಯಾಗಬೇಕು ಎಂದು ಸುಪ್ರೀಂ ಕೋಟ್ ೯ನ ರಸ್ತೆ ಸುರಕ್ಷತಾ ಸಮಿತಿಯ ಅಧ್ಯಕ್ಷರು ಹಾಗೂ ( chairman, supreme court committee on road safety) ಸುಪ್ರೀಂ ಕೋಟ್೯ನ ನಿವೃತ್ತ

ಮೈಸೂರು

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ: ಮೈಸೂರಲ್ಲಿ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ

ಮೈಸೂರು: ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಹಗರಣಕ್ಕೆ ಸಂಬಂಧಿಸಿದಂತೆ  ಕೇಂದ್ರ ಬಿಜೆಪಿ ಸರಕಾರವು  ಕಾಂಗ್ರೆಸ್‌ ನಾಯಕರ ವಿರುದ್ಧ ಸುಳ್ಳು ಮೊಕದ್ದಮೆ ಹೂಡಿ ಸೇಡಿನ ರಾಜಕೀಯ ಮಾಡಲಾತ್ತಿದೆ ಹಾಗೂ  ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಮೈಸೂರಿನಲ್ಲಿ ಮೈಸೂರು ನಗರ ಮತ್ತು ಗ್ರಾಮಾಂತರ

Call Now Button