Online News in ಕನ್ನಡ

ಜಿಲ್ಲೆಗಳು

ಮೈಸೂರು

ಚಲಿಸುತ್ತಿದ್ದ ಬೈಕ್‌ ಟೈರ್‌ ಸ್ಪೋಟ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದ ಬಾಲಕಿ ಸಾವು

ನಂಜನಗೂಡು : ಚಲಿಸುತ್ತಿದ್ದ ಬೈಕ್‌ ಟೈರ್‌ ಸ್ಪೋಟಗೊಂಡು ಸಂಭವಿಸಿದ ಅಪಘಾತದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿದ್ದ ಯುವತಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಜರುಗಿದೆ. ಚಲಿಸುತ್ತಿದ್ದ ಬೈಕ್‌ ಟೈರ್‌ ಸ್ಪೋಟಗೊಂಡ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮಡುವಿನಹಳ್ಳಿ ಗ್ರಾಮದ ಮಹದೇವಸ್ವಾಮಿ ಮತ್ತು

ಬೆಂಗಳೂರು

ಎಐ ಯುಗದಲ್ಲಿ ನ್ಯಾಯಾಂಗ ವ್ಯವಸ್ಥೆಗೆ ಮರು ರೂಪ: ಸಿಎಂ ಆಶಯ

ಬೆಂಗಳೂರು: ನಾವು ಇಂದು ಕೃತಕ ಬುದ್ಧಿಮತ್ತೆಯ ಕಾಲಘಟ್ಟಕ್ಕೆ ಅಡಿಯಿಟ್ಟಿದ್ದೇವೆ. ಕೃತಕ ಬುದ್ಧಿಮತ್ತೆಯ ತಾಂತ್ರಿಕ ಬದಲಾವಣೆಯಿಂದಾಗಿ ಪ್ರಪಂಚದಾದ್ಯಂತದ ಸಂಸ್ಥೆಗಳು  ಮರುರೂಪಿಸಲ್ಪಡುತ್ತಿರುವ ಪ್ರಸ್ತುತ ಸಮಯದಲ್ಲಿ, “ಕೃತಕ ಬುದ್ಧಿಮತ್ತೆಯ ಯುಗದಲ್ಲಿ ನ್ಯಾಯಾಂಗವನ್ನು ಮರುರೂಪಿಸುವುದು” ಎಂಬ ವಿಷಯದ ಕುರಿತ ಈ ಸಮ್ಮೇಳನವು ಬಹಳ ಮಹತ್ವದ್ದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು

ಎರಡು ಗಂಟೆ ಮನೆಯೊಳಗೆ ಅವಿತು ಕುಳಿತ ಚಿರತೆ: ತಪ್ಪಿದ ಭಾರೀ ಅನಾಹುತ !

ಮೈಸೂರು: ಕಾಡಂಚಿನಲ್ಲಿ, ನಗರದ ಹೊರವಲಯದಲ್ಲಿ ಚಿರತೆ ಕಾಣಿಸಿಕೊಳ್ಳುವುದು ಈಗ ಸುದ್ದಿಯಾಗಿ ಉಳಿದಿಲ್ಲ. ಪ್ರತಿ ದಿನ ಒಂದಲ್ಲಾ ಒಂದು ಚಿರತೆಗಳ ಸುದ್ದಿಗಳು ಪ್ರಕಟವಾಗುತ್ತಲೇ ಇದೆ. ಆದರೆ, ಈ ಸುದ್ದಿ ಎಂತವರನ್ನೂ ಬೆಚ್ಚಿ ಬೀಳಿಸುತ್ತದೆ. ಮೈಸೂರಿನ ಹೃದಯ ಭಾಗದ ಸಿದ್ಧಾರ್ಥನಗರದ ಮನೆಯೊಳಗೇ ಚಿರತೆ ಬಂದಿರುವುದು

ಮೈಸೂರು

ಏ.21ರಂದು 419 ಕೋಟಿ ರೂ. ಅಭಿವೃದ್ಧಿ ಯೋಜನೆಗೆ ಸಿಎಂ ಚಾಲನೆ

ಪಿರಿಯಾಪಟ್ಟಣ: ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ಶಕ್ತಿ ದೇವತೆ ಶ್ರೀ ಮಸಣಿಕಮ್ಮ ದೇವಾಲಯ ನಿರ್ಮಾಣ, ಕುವೆಂಪು ಭವನ ನಿರ್ಮಾಣ, ಬೆಟ್ಟದಪುರ ಶ್ರೀ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟಕ್ಕೆ ರಸ್ತೆ ನಿರ್ಮಾಣ ಸೇರಿದಂತೆ ವಿವಿಧ ಇಲಾಖೆಗಳ ರೂ. 419.78 ಕೋಟಿಗಳ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ

ಮೈಸೂರು

ಮೈಸೂರಿನ ರೈಲ್ವೆ ಗೂಡ್ಸ್‌ ಶೆಡ್‌ ಸ್ಥಳಾಂತರಕ್ಕೆ ಹೆಚ್ಡಿಕೆ-ಸೋಮಣ್ಣ ಹುನ್ನಾರ

ಮೈಸೂರು: ಮೈಸೂರು ನಗರದಲ್ಲಿರುವ ರೈಲ್ವೇ ಗೂಡ್ಸ್‌ ಶೆಡನ್ನು ಪಾಂಡವಪುರಕ್ಕೆ ಸ್ಥಳಾಂತರಿಸಲು ಕೇಂದ್ರ ಸಚಿವರಾದ ವಿ. ಸೋಮಣ್ಣ ಮತ್ತು ಹೆಚ್.ಡಿ.ಕುಮಾರಸ್ವಾಮಿ ಹುನ್ನಾರ ನಡೆಸಿದ್ದಾರೆ ಎಂದು ಕಾಂಗ್ರೆಸ್‌ ರಾಜ್ಯ ವಕ್ತಾರ ಎಂ.ಲಕ್ಷ್ಮಣ್‌ ಆರೋಪಿಸಿದ್ದಾರೆ. ಇಂದಿಲ್ಲಿ ಮಾಧ್ಯಮಗೋಷ್ಟಿಯಲ್ಲಿಂದು ಮಾತನಾಡಿದ ಅವರು, ಮೈಸೂರು ಮಹಾರಾಜರು ನಿರ್ಮಿಸಿದ ರೈಲ್ವೆ

ಮೈಸೂರು

ನಂಜುಂಡೇಶ್ವರನ ಮಾಸಿಕ ವರಮಾನ ೨.೧೧ ಕೋಟಿ ರೂ !

ನಂಜನಗೂಡು ; ರಾಜ್ಯದ ಶ್ರೀಮಂತ ದೇವಾಲಯಗಳಲ್ಲಿ ಒಂದಾದ ನಂಜನಗೂಡಿನ ನಂಜುಂಡೇಶ್ವರನ ದೇವಾಲಯದಲ್ಲಿ ಕೇವಲ ಒಂದೇ ತಿಂಗಳಲ್ಲಿ ಬರೋಬರಿ ಎರಡು ಕೋಟಿಗೂ ಅಧಿಕ ಆದಾಯ ಸಂಗ್ರಹವಾಗಿದೆ. ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಸಿಜೆ ಕೃಷ್ಣ ನೇತೃತ್ವದಲ್ಲಿ ಹುಂಡಿ ಹಣದ ಎಣಿಕೆ ಕಾರ್ಯ ನಡೆಸಲಾಯಿತು. ನಂಜನಗೂಡಿನ

ಮೈಸೂರು

ʻಒಳಗೊಳ್ಳುವಿಕೆಯ ಜೀವನʼ ವಿ-ಕೇರ್ ಸಂಸ್ಥೆಯಿಂದ ಮಕ್ಕಳಿಗಾಗಿ ಉಚಿತ ಬೇಸಿಗೆ ಶಿಬಿರ

ಮೈಸೂರು: ಸಂವಿಧಾನ ಶಿಲ್ಪಿಬಾಬಾ ಸಾಹೇಬ್ ಅಂಬೇಡ್ಕರ್ ರವರ ಜನುಮದಿನದಂದು ವಿ ಕೇರ್ ಸಂಸ್ಥೆಯು ಮಕ್ಕಳಿಗಾಗಿ ” ಒಳಗೊಳ್ಳುವಿಕೆಯ ಜೀವನ ” ದ ಆಶಯವನ್ನು ಹೊತ್ತ ಉಚಿತ ಬೇಸಿಗೆ ಶಿಬಿರವನ್ನು ಮಕ್ಕಳಿಗೆ ಅರ್ಪಿಸು ವುದರ ಮೂಲಕ ಈ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿಕೊಂಡಿತು. ಸಮತಾ

ಮಂಡ್ಯ

ಶ್ರೀಗುರು ಭೈರವೈಕ್ಯ ಮಂದಿರ ಲೋಕಾರ್ಪಣೆಗೊಳಿಸಿದ ಪ್ರಧಾನಿ ನರೇಂದ್ರ ಮೋದಿ

ಮಂಡ್ಯ: ಆದಿಚುಂಚನಗಿರಿ ಕ್ಷೇತ್ರದ ಡಾ.ಬಾಲಗಂಗಾಧರನಾಥ ಸ್ವಾಮೀಜಿ ಅವರ ಗದ್ದುಗೆ ಮೇಲೆ ಸುಮಾರು 80 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಶ್ರೀ ಗುರು ಭೈರವೈಕ್ಯ ಮಂದಿರವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಬುಧವಾರ ಲೋಕಾರ್ಪಣೆಗೊಳಿಸಿದರು.ನಂತರ ವೇದಿಕೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಆದಿಚುಂಚನಗಿರಿ ಮಠ

ಬೆಂಗಳೂರು ರಾಜ್ಯ

ರಾಜ್ಯಕ್ಕೆ ಬಂದ ಪ್ರಧಾನಿ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಕೊಟ್ಟ ಮನವಿ ಏನು ?

ಬೆಂಗಳೂರು: ರಾಜ್ಯಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬರಮಾಡಿಕೊಂಡು ರಾಜ್ಯದ ಬೇಡಿಕೆಗಳ ಮನವಿ ಪತ್ರವನ್ನು ಸಲ್ಲಿಸಿದ್ದಾರೆ. ಬೆಂಗಳೂರಿನ ಹೆಚ್‌ಸಿಎಲ್‌ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಅವರನ್ನು ಮುಖ್ಯಮಂತ್ರಿಗಳು ಆತ್ಮೀಯವಾಗಿ ಬರಮಾಡಿಕೊಂಡರು. ಹಾಗೂ ಪರಸ್ಪರ ಕುಶಲೋಪಚಾರ ವಿಚಾರಿಸಿದರು. ಸಿಎಂ

ಮೈಸೂರು

ಮೈಸೂರಲ್ಲಿ ಮಾಧ್ಯಮಗಳ ಪ್ರಶ್ನೆಗೆ ಎಂಎಲ್ಸಿ ಡಾ. ಯತೀಂದ್ರ ಸಿದ್ದರಾಮಯ್ಯ ಖಡಕ್‌ ಪ್ರತಿಕ್ರಿಯೆ

ಮೈಸೂರು: ʻನಮ್ಮ ತಂದೆಯೇ ಐದು ವರ್ಷ ಮುಖ್ಯಮಂತ್ರಿ, ಖುದ್ದು ಸಿಎಂ ಈ ವಿಷಯವನ್ನು ಅಧಿವೇಶನದಲ್ಲಿ ಸ್ಪಷ್ಟಪಡಿಸಿದ್ದಾರೆ. ನಾನು ಎರಡೂವರೆ ವರ್ಷದಿಂದ ಇದನ್ನೇ ಹೇಳುತ್ತಿದ್ದೇನೆ. ಈಗಲೂ ಹೇಳುತ್ತಿದ್ದೇನೆ, ನನ್ನ ತಂದೆಯ ಮಾತೇ ನನ್ನ ಮಾತು ಕೂಡʼ ಹೀಗೆಂದು ಖಡಕ್‌ ಉತ್ತರ ನೀಡಿದವರು ವಿಧಾನ

Call Now Button