Online News in ಕನ್ನಡ

ಜಿಲ್ಲೆಗಳು

ಮೈಸೂರು

ಸೋಶಿಯಲ್ ಮೀಡಿಯಾ: ಕಸದೊಳಗೆ ರಸ ಹುಡುಕುವುದೇ ದೊಡ್ಡ ಸವಾಲಾಗಿದೆ

ಮೈಸೂರು: ಅಸಲಿ ಮತ್ತು ನಕಲಿ ನಡುವೆ ವ್ಯತ್ಯಾಸ ಕಂಡುಕೊಳ್ಳಲಾಗದಷ್ಟು ಪತ್ರಿಕೋದ್ಯಮ ವ್ಯವಸ್ಥೆ ಹದಗೆಟ್ಟಿದ್ದು ನೈಜ ಪತ್ರಕರ್ತರು ತಮ್ಮ ಅಸ್ಮಿತೆಯನ್ನು ಉಳಿಸಿಕೊಳ್ಳಲು ಹೋರಾಡಬೇಕಾದ ಸ್ಥಿತಿ ನಿರ್ಮಾಣಗೊಂಡಿದೆ ಎಂದು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷೆ ಕೆ.ದೀಪಕ್ ಕಳವಳ ವ್ಯಕ್ತಪಡಿಸಿದರು. ನಗರದ ಐಡಿಯಲ್ ಜಾವಾ […]

ಬೆಳಗಾವಿ

ಸಾಲು ಮರದ ತಿಮ್ಮಕ್ಕ ಹೆಸರಿನಲ್ಲಿ ಪರಿಸರ ಪ್ರಶಸ್ತಿ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಇಂದಿನಿಂದ ಆರಂಭಗೊಂಡಿರುವ ಬೆಳಗಾವಿ ಚಳಗಾಲ ಅಧಿವೇಶನದಲ್ಲಿ ಹಿರಿಯ ರಾಜಕಾರಣಿಗಳಾದ ಎಂ.ವೈ. ಮೇಟಿ, ಆರ್. ವಿ. ದೇವರಾಜ್, ಶಿವಪ್ಪ ಶರಣಪ್ಪಗೌಡ ಪಾಟೀಲ್, ಖ್ಯಾತ ಕಾದಂಬರಿಗಾರ ಎಸ್.ಎಲ್.ಭೈರಪ್ಪ, ಸಾಲುಮರದ ತಿಮ್ಮಕ್ಕ ಮತ್ತು ಖ್ಯಾತ ಹಾಸ್ಯ ನಟ ಉಮೇಶ್ ಅವರಿಗೆ ಸಂತಾಪ ಸೂಚನೆ ನಿರ್ಣಯವನ್ನು

ಹಾಸನ

ಮಂಡ್ಯ ಜಿಲ್ಲೆಗೆ ಕುಮಾರಸ್ವಾಮಿ ಕೊಡುಗೆ ಏನು ? ಸಿಎಂ ಸಿದ್ದರಾಮಯ್ಯ ತಿರುಗೇಟು

ಹಾಸನ : ಅಹಿಂದ ವರ್ಗಗಳ ಸಂಘಟನೆಯಲ್ಲಿ ನನ್ನ ಕೊಡುಗೆಯಿದೆ, ಮಂಡ್ಯಕ್ಕೆ ಕುಮಾರಸ್ವಾಮಿಯವರ ಕೊಡುಗೆಗಳೇನು ಎಂದು ಅವರು ಸ್ಪಷ್ಟಪಡಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಹಾಸನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಅಹಿಂದ ವರ್ಗಗಳ ಸಂಘಟನೆಯಲ್ಲಿ ನಾನು ಪ್ರಮುಖ ಪಾತ್ರ ವಹಿಸಿದ್ದು, ಅವರಿಗೆ

ಜಿಲ್ಲೆಗಳು ಮೈಸೂರು

ʻಅಂಬೇಡ್ಕರ್‌ ವಿಚಾರಧಾರೆಗಳನ್ನು ಮರೆಮಾಚುವ ಹುನ್ನಾರ ನಡೆಯುತ್ತಿದೆʼ

ಮೈಸೂರು: ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರು ಒಂದು ವರ್ಗದಲ್ಲಿ ಗುರುತಿಸಿಕೊಳ್ಳದೆ ಸಮಾಜದ ಎಲ್ಲ ಕ್ಷೇತ್ರಗಳಲ್ಲೂ ತಮ್ಮ ಜ್ಞಾನ ಪ್ರೌಢಿಮೆಯನ್ನು ಹರಿಸಿದ್ದಾರೆ. ಆದರೆ, ಅವರ ವಿಚಾರಧಾರೆಗಳನ್ನು ಹಂತ ಹಂತವಾಗಿ ಪಠ್ಯ ಪುಸ್ತಕದಿಂದ ತೆಗೆದುಹಾಕುವ ಹುನ್ನಾರ ನಡೆಯುತ್ತಿದೆ ಎಂದು ಪ್ರೊ. ಕೆ.ಎಂ.ಪ್ರಸನ್ನಕುಮಾರ್‌ ಕಳವಳ ವ್ಯಕ್ತಪಡಿಸಿದರು.

ಮೈಸೂರು

ಶೀಘ್ರ ಅಂಬೇಡ್ಕರ್‌ ಭವನ ಪೂರ್ಣವಾಗಲಿ : ಮಹಾ ಪರಿನಿರ್ವಾಣ ದಿನಾಚರಣೆಯಲ್ಲಿ ಆಶಯ

  ಮೈಸೂರು : ಸಂವಿಧಾನ ಶಿಲ್ಪಿ, ಮಹಾನ್‌ ಮಾನವತಾವಾದಿ ಡಾ. ಬಿ.ಆರ್.‌ ಅಂಬೇಡ್ಕರ್‌ ಅವರ ೬೯ನೇ ಮಹಾ ಪರಿನಿರ್ವಾಣ ದಿನವನ್ನು ಶ್ರದ್ಧೆಯಿಂದ ಆಚರಿಸಲಾಯಿತು. ನಗರದ ಪುರಭವನದ ಆವರಣದಲ್ಲಿರುವ ಬಾಬಾ ಸಾಹೇಬರ ಪ್ರತಿಮೆಗೆ ಜಿಲ್ಲೆಯ ಗಣ್ಯರು ಪುಷ್ಪಾರ್ಚಾನೆ ಮಾಡುವುದರ ಮೂಲಕ ಗೌರವ ಸಮರ್ಪಿಸಿದರು.

ಬೆಂಗಳೂರು

ಅಂಬೇಡ್ಕರ್ ಸಾಮಾಜಿಕ ನ್ಯಾಯ ಸಿಗದವರ ಪರವಾಗಿ ಹೋರಾಟ ಮಾಡಿದರು : ಸಿಎಂ ಸಿದ್ದರಾಮಯ್ಯ

ಬೆಂಗಳೂರು:  ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ ಗೌರವ ತಂದುಕೊಡಲು ಪ್ರಯತ್ನಿಸಿದರಲ್ಲದೇ, ದೇಶದಲ್ಲಿ ಸಮಾಜಿಕ ನ್ಯಾಯ ಸಿಗದವರ ಪರವಾಗಿ ಹೋರಾಟ ಮಾಡಿದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು

ಮೈಸೂರು

ಮೈಸೂರು ಜಿಲ್ಲೆಯ ಸುತ್ತ ಮುತ್ತ ಸೆರೆ ಸಿಕ್ಕ ಹುಲಿಗಳ ಸಂಖ್ಯೆ ಎಷ್ಟು ಗೊತ್ತೆ ?

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಹುಲಿಗಳ ಉಪಟಳ ಹೆಚ್ಚಾಗಿದ್ದು ಪ್ರತಿ ದಿನ ಹುಲಿ ದಾಳಿ, ಹುಲಿ ಕಾರ್ಯಾಚರಣೆ, ಹುಲಿ ಸೆರೆ ಸುದ್ದಿಗಳು ಪ್ರಕಟಗಳ್ಳುತ್ತಿದೆ. ಈಗಾಗಲೇ ಹುಲಿಗಳ ದಾಳಿಗೆ ಹತ್ತಾರು ಜಾನುವಾರುಗಳು ಬಲಿಯಾಗಿರುವುದು ಮಾತ್ರವಲ್ಲ ಮನುಷ್ಯ ಮೇಲೂ ಹುಲಿಗಳು ದಾಳಿ ನಡೆಸಿ ಕೊಂದು ಹಾಕಿವೆ.

ಮೈಸೂರು

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಗ್ರಾಮಸ್ಥರು ಮಾಡಿದ ಕೆಲಸ ಏನು ಗೊತ್ತೆ ?

ಮೈಸೂರು: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಯನ್ನು ಗ್ರಾಮಸ್ಥರು ಹಿಗ್ಗಾಮಗ್ಗ ತಳಿಸಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿಯ ಹೊಸರಾಮನಹಳ್ಳಿ ಗ್ರಾಮದಲ್ಲಿ ಜರುಗಿದೆ. ಹೊಸ ರಾಮೇನಹಳ್ಳಿಯ ನಿವಾಸಿ ಲೋಕೇಶ್‌ (೪೬) ಬಂಧಿತ ಆರೋಪಿ. ಆರೋಪಿಯು ಡಿಸೆಂಬರ್‌

ಮಂಡ್ಯ

ಮಂಡ್ಯದಲ್ಲಿ ಕೃಷಿ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಮಂಡ್ಯ: ರೈತರು ತಮ್ಮ ವ್ಯವಸಾಯ ಪದ್ದತಿಯಲ್ಲಿ ಸಮಗ್ರ ಕೃಷಿ ಪದ್ಧತಿಯನ್ನು ಅನುಸರಿಸಬೇಕು ಹಾಗೂ ಉತ್ಪಾದಿಸಿದ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡಬೇಕು ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಹೇಳಿದರು. ಇಂದು ಕೃಷಿ ಮತ್ತು ತೋಟಗಾರಿಕೆ ಇಲಾಖೆ, ಪಶು ಸಂಗೋಪನೆ ಮತ್ತು ಪಶುವೈದ್ಯಕೀಯ ಸೇವೆಗಳು ಜಲಾನಯನ

ಮೈಸೂರು

ಪರಿಶಿಷ್ಟರ ಮೇಲಿನ ದೌರ್ಜನ್ಯಕ್ಕೆ ತಕ್ಷಣ ಎಫ್‌ಐಆರ್‌ : ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗ

ಮೈಸೂರು: ಪರಿಶಿಷ್ಟ ಜಾತಿಯ ಜನರ ಮೇಲೆ ದೌರ್ಜನ್ಯ ನಡೆದರೆ ಎಫ್ಐಆರ್ ದಾಖಲಿಸಿ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಂಡು ಪರಿಶಿಷ್ಟ ಜಾತಿಯ ಜನರಿಗೆ ಭದ್ರತೆಯನ್ನು ಒದಗಿಸಬೇಕು ಎಂದು ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗದ ಸದಸ್ಯರಾದ ವಡೆಪಲ್ಲಿ ರಾಮಚಂದರ್ ಪೊಲೀಸ್ ಇಲಾಖೆಯ

Call Now Button