
ʻಎಷ್ಟೇ ಅಭಿವೃದ್ಧಿ ಕೆಲಸ ಮಾಡಿದರೂ ವರುಣಾ ಜನತೆಯ ಋಣ ತೀರಿಸಲಾಗದುʼ
ತಾಂಡವಪುರ : ನಾವು ಎಷ್ಟೇ ಅಭಿವೃದ್ಧಿ ಕೆಲಸಗಳನ್ನು ಮಾಡಿದರೂ ವರುಣ ಕ್ಷೇತ್ರದ ಜನತೆಯ ಋಣ ತೀರಿಸಲು ಸಾಧ್ಯವಿಲ್ಲ ಆದರೂ ವರುಣ ಕ್ಷೇತ್ರದ ಅಭಿವೃದ್ಧಿಗೆ ಮತ್ತು ಜನತೆಯ ಸಮಸ್ಯೆಗಳ ಬಗ್ಗೆ ಹೆಚ್ಚು ಗಮನಹರಿಸಿ ತಮ್ಮ ಋಣ ಕಡಿಮೆ ಮಾಡಿಕೊಳ್ಳಲು ಶ್ರಮಿಸುತ್ತೇನೆ ಎಂದು ವರುಣ […]








