
ಕಾಂಗ್ರೆಸ್‍ನ ಮಾಜಿ ಶಾಸಕ ಆರ್. ವಿ. ದೇವರಾಜ್ ಮೈಸೂರಿನಲ್ಲಿ ನಿಧನ
ಬೆಂಗಳೂರು: ಕಾಂಗ್ರೆಸ್‍ನ ಮಾಜಿ ಶಾಸಕ ಆರ್.ವಿ.ದೇವರಾಜ್ ಅವರು ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬೆಂಗಳೂರು ಮೂಲದ ಕಾಂಗ್ರೆಸ್ ನಾಯಕರಾಗಿದ್ದ ಆರ್. ವಿ.ದೇವರಾಜ್ ಅವರು ಸೋಮವಾರ ಮೈಸೂರಿಗೆ ಆಗಮಿಸಿ ಚಾಮುಂಡಿಬೆಟ್ಟಕ್ಕೆ ತೆರಳುವ ಮಾರ್ಗದಲ್ಲಿ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಇವರನ್ನು ನಗರದ ಅಪೋಲೊ ಆಸ್ಪತ್ರೆಯಲ್ಲಿ […]








