Online News in ಕನ್ನಡ

ಜಿಲ್ಲೆಗಳು

ಕಲೆ ಸಾಹಿತ್ಯ ಮೈಸೂರು

ಮೈಸೂರು ವಿಶ್ವವಿದ್ಯಾಲಯದಲ್ಲಿ ವಾಲ್ಮೀಕಿ ಜಯಂತಿ ಆಚರಣೆ

ಮೈಸೂರು: ಇಲ್ಲಿನ ಮೈಸೂರು ವಿಶ್ವ ವಿದ್ಯಾ ನಿಲಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಶೈಕ್ಷಣಿಕ ಸಭಾಂಗಣ ಕ್ರಾಫರ್ಡ್ ಭವನದಲ್ಲಿ ನಡೆಸಲಾಯಿತು. ಕುಲಪತಿಗಳಾದ ಪ್ರೊ. ಎನ್. ಕೆ. ಲೋಕನಾಥ್ ಅವರು ಪುಷ್ಪಾರ್ಚನೆ ಮಾಡಿ ವಾಲ್ಮೀಕಿಯವರ ರಾಮಾಯಣ ಕೃತಿಯು ಅಂದಿನ ಕಾಲದಲ್ಲೇ ವೈಜ್ಞಾನಿಕ ಪ್ರಬುದ್ಧತೆ ಸಾಧಿಸಿರುವುದಕ್ಕೆ

ಚಾಮರಾಜನಗರ ರಾಜ್ಯ ಸುದ್ದಿಗಳು

ಹುಲಿ ಹತ್ಯೆ; ನಾಲ್ವರಿಗೆ ನ್ಯಾಯಾಂಗ ಬಂಧನ, ಮತ್ತೊಬ್ಬನಿಗೆ ಶೋಧ

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಪಚ್ಚೆದೊಡ್ಡಿ ಗ್ರಾಮದಲ್ಲಿ ಹುಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳಾದ ನಾಲ್ವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮತ್ತೊಬ್ಬ ಆರೋಪಿಯ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಹಸುವನ್ನು ಕೊಂದು ತಿಂದಿದೆ ಎನ್ನುವ ಕಾರಣಕ್ಕಾಗಿ ಆರೋಪಿಗಳು ಮೃತ ಹಸುವಿನ

ಕುಸ್ತಿ ಕ್ರೀಡೆ ಮೈಸೂರು

ಮೋದಿ ಜನ್ಮ ದಿನ; ನಂಜನಗೂಡಲ್ಲಿ ಅಭಿಮಾನಿಗಳಿಂದ ಕುಸ್ತಿ ಆಯೋಜನೆ

ನಂಜನಗೂಡು: ಇಲ್ಲಿನ ಶ್ರೀಕಂಠೇಶ್ವರ ದೇವಸ್ಥಾನದ ಆವರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ನೆನಪಿಗಾಗಿ ಅಭಿಮಾನಿಗಳು ಆಯೋಜಿಸಿದ್ದ ಪರಂಪರೆಯ ನಾಡ ಕುಸ್ತಿ ಪಂದ್ಯಾವಳಿಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಮಾಡಿದರು. ಈ ವೇಳೆ ಮಾತನಾಡಿದ ಅವರು, ಕುಸ್ತಿ ಕರುನಾಡಿನ ಗಂಡುಮೆಟ್ಟಿನ

ಕಲೆ ಸಾಹಿತ್ಯ ಮೈಸೂರು ರಾಜ್ಯ

ಭೈರಪ್ಪಗೆ ಮರಣೋತ್ತರ ಕರ್ನಾಟಕ ರತ್ನ ನೀಡಿ; ಸಿಎಂಗೆ ಯದುವೀರ್‌ ಪತ್ರ

ಮೈಸೂರು: ಇತ್ತೀಚೆಗೆ ನಿಧನರಾದ ಕನ್ನಡದ ಹಿರಿಯ ಸಾಹಿತಿ ಡಾ. ಎಸ್.ಎಲ್. ಭೈರಪ್ಪ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕೆಂದು ಮೈಸೂರು ಕ್ಷೇತ್ರದ ಸಂಸದ, ರಾಜವಂಶಸ್ಥ ಯದುವೀರ್ ಒಡೆಯರ್ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ. ಸಾಹಿತ್ಯ ಕ್ಷೇತ್ರದ ಮೇರುʼಪರ್ವʼ ಎಸ್‌.ಎಲ್‌.ಭೈರಪ್ಪ ಇನ್ನಿಲ್ಲ..!

ದಸರಾ ಸಂಭ್ರಮ-2025 ಮೈಸೂರು ರಾಜ್ಯ ಸತ್ಯ ಶೋಧನೆ

ದಸರಾ ಪೆರೇಡ್‌ ನಲ್ಲಿ ಸಚಿವ ಎಚ್‌ ಸಿಎಂ ಮೊಮ್ಮಗ..?; ಜನರ ಆಕ್ರೋಶ

ಮೈಸೂರು: ನಿನ್ನೆ ನಡೆದ ಅದ್ಧೂರಿ ದಸರಾ ಕಾರ್ಯಕ್ರಮದಲ್ಲಿ ಸಿಎಂ, ಡಿಸಿಎಂ, ಸಚಿವರ ಪೆರೇಡ್‌ ನಲ್ಲಿ ಬಾಲಕನೊಬ್ಬ ಕಾಣಿಸಿಕೊಂಡಿದ್ದು, ಇದು ತೀರ್ವ ಚರ್ಚೆಗೆ ಗ್ರಾಸವಾಗಿದೆ. ಸರ್ಕಾರಿ ಕಾರ್ಯಕ್ರಮದಲ್ಲಿ ಸಾಂವಿಧಾನಿಕ ಹುದ್ದೆಯಲ್ಲಿ ಇಲ್ಲದ ಹುಡುಗ ಹೇಗೆ ಬಂದ ಎನ್ನುವ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿ

ಚಾಮರಾಜನಗರ ರಾಜ್ಯ ಸುದ್ದಿಗಳು

ಮಲೆ ಮಹದೇಶ್ವರ ಅರಣ್ಯ ವಲಯದಲ್ಲಿ ಹುಲಿ ಸಾವು; ತನಿಖೆಗೆ ಆದೇಶ

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟಕಾನನದ ಹನೂರು ವಲಯದಲ್ಲಿ ಮತ್ತೊಂದು ಹುಲಿ ಹತ್ಯೆ ಆಗಿರುವ ಬಗ್ಗೆ ತೀವ್ರ ಶೋಕ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಪಿಸಿಸಿಎಫ್ ನೇತೃತ್ವದ ತಂಡದಿಂದ ತನಿಖೆಗೆ ಆದೇಶ ನೀಡಿದ್ದಾರೆ. ಈ ಸಂಬಂಧ ಅಪರ ಮುಖ್ಯ

ಕಲೆ ಸಾಹಿತ್ಯ ದಸರಾ ಸಂಭ್ರಮ-2025 ಮೈಸೂರು

ದಸರಾ; ಜಂಬೂಸವಾರಿಗೆ 8ನೇ ಬಾರಿ ಚಾಲನೆ ನೀಡಿದ ಸಿಎಂ ಸಿದ್ದು

ಮೈಸೂರು: ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತ ಚಾಲನೆ ನೀಡಿದರು. ಈ ಮೂಲಕ ನಾಡಹಬ್ಬ ದಸರಾಗೆ 8ನೇ ಬಾರಿಗೆ ಚಾಲನೆ ನೀಡಿದ ದಾಖಲೆ ಅವರದ್ದಾಯಿತು. ತಾಯಿ ಚಾಮುಂಡೇಶ್ವರಿಗೆ ಶುಭಕುಂಭ ಲಗ್ನದಲ್ಲಿ ಪುಷ್ಪಾರ್ಚನೆ

ಕಲೆ ಸಾಹಿತ್ಯ ದಸರಾ ಸಂಭ್ರಮ-2025 ಮೈಸೂರು

ಧನಂಜಯ ನಿಶಾನೆ ಆನೆ, ಗೋಪಿ ನೌಪತ್;‌ ಈಶ್ವರ ಖಂಡ್ರೆ ಘೋಷಣೆ

ಮೈಸೂರು: ಈ ಬಾರಿಯ ದಸರಾ ಜಂಬೂ ಸವಾರಿಯಲ್ಲಿ ಧನಂಜಯ ನಿಶಾನೆ ಆನೆಯ ಕಾರ್ಯ ನಿರ್ವಹಿಸಲಿದ್ದು, ಗೋಪಿ ಆನೆ ನೌಪತ್ ಆನೆಯ ಸ್ಥಾನ ಪಡೆದಿದ್ದಾನೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಪ್ರಕಟಿಸಿದ್ದಾರೆ. ಮೈಸೂರಿನಲ್ಲಿ ಈ ವಿವರ

ಕ್ರೀಡೆ ದಸರಾ ಸಂಭ್ರಮ-2025 ಮೈಸೂರು

ಶ್ವಾನ ಪ್ರದರ್ಶನ; ಜರ್ಮನ್ ಶಫರ್ಡ್ ಗೆ ಮೊದಲ ಸ್ಥಾನ

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ನಡೆದ ಶ್ವಾನ ಮತ್ತು ಮುದ್ದು ಪ್ರಾಣಿಗಳ ಪ್ರದರ್ಶನ ಸ್ಪರ್ಧೆಯಲ್ಲಿ ಜರ್ಮನ್ ಶಫರ್ಡ್ ತಳಿಯ ಮೈಸೂರು ಶ್ವಾನಕ್ಕೆ ಮೊದಲ ಸ್ಥಾನ ದೊರೆಯಿತು. ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ರೈತ ದಸರಾ ಉಪ ಸಮಿತಿ

ತಂತ್ರಜ್ಞಾನ ದಸರಾ ಸಂಭ್ರಮ-2025 ಮೈಸೂರು

ಮೂರು ಸಾವಿರ ಡ್ರೋನ್‌ ಗಳ ಸಂಚಾರ; ಬಾನಂಗಳದಲ್ಲಿ ಬೆಳಕಿನ ಚಿತ್ತಾರ..!

ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ಮೆರಗು ನೀಡಿರುವ ಆಕರ್ಷಕ ಡ್ರೋನ್‌ ಪ್ರದರ್ಶನ ನಗರದ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ನಡೆಯಲಿದೆ. ಸೆ.28, 29ರಂದು ಡ್ರೋನ್‌ ಶೋ ಪ್ರಾಯೋಗಿಕ ಪ್ರದರ್ಶನ ನಡೆಯಲಿದ್ದು, ಅ.1 ಹಾಗೂ 2ರಂದು ಮುಖ್ಯ ಪ್ರದರ್ಶನ ನಡೆಯಲಿದೆ ಚಾಮುಂಡೇಶ್ವರಿ ವಿದ್ಯುತ್‌

Call Now Button