Online News in ಕನ್ನಡ

ಜಿಲ್ಲೆಗಳು

ಧರ್ಮ ಮೈಸೂರು ರಾಜಕೀಯ

ಸಿದ್ದು ಪರ ಬೀದಿಗೆ ಬಂದರೆ ತಲೆದಂಡ; ಕಾಗಿನೆಲೆ ಶ್ರೀಗಳಿಗೆ ಹಳ್ಳಿಹಕ್ಕಿ ಎಚ್ಚರಿಕೆ

ಮೈಸೂರು: ನೀವು ಕುರುಬ ಸಮುದಾಯದ ಕಟ್ಟಾಳು, ಸಿದ್ದರಾಮಯ್ಯ ಅವರ ಕಾಲಾಳುಗಳಲ್ಲ, ಸಿದ್ದರಾಮಯ್ಯ ಪರವಾಗಿ ಬೀದಿಗೆ ಬಂದರೆ ನಿಮ್ಮ ತಲೆದಂಡವಾಗಬೇಕಾಗುತ್ತದೆ ಎಂದು ಕಾಗಿನೆಲೆ ಪೀಠದ ಶ್ರೀ ನಿರಂಜನಾನಂದಪುರಿ ಶ್ರೀಗಳ ವಿರುದ್ಧ ವಿಧಾನಪರಿಷತ್‌ ಸದಸ್ಯ ಎಚ್‌. ವಿಶ್ವನಾಥ್‌ ಕಿಡಿಕಾರಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, […]

ಮೈಸೂರು

ನಾಳೆಯಿಂದ ಆ. 2 ರವರೆಗೆ ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಆಂದೋಲನ

ಮೈಸೂರು: ಜನರಲ್ಲಿ ಸ್ವಚ್ಛತೆಯ ಕುರಿತು ಜಾಗೃತಿ ಮೂಡಿಸಲು ‘ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಆಂದೋಲನ-2025’ ಕಾರ್ಯಕ್ರಮವನ್ನು ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ರವರೆಗೆ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಆಯೋಜಿಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್. ಯುಕೇಶ್

ಮೈಸೂರು

ಪ್ರಜಾಪ್ರಭುತ್ವ ದಿನಾಚರಣೆ; ಮೈಸೂರಿನಲ್ಲಿ ಸೈಕಲ್ ರ್ಯಾಲಿ

ಮೈಸೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಅಂತರಾಷ್ಟಿಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ “ನನ್ನ ಮತ ನನ್ನ ಹಕ್ಕು” ಎಂಬ ಶೀರ್ಷಿಕೆಯಡಿ “ನಮ್ಮ ಮೈಸೂರು ಬೈಕರ್ಸ್ ಕಮ್ಯುನಿಟಿ” ರವರ ವತಿಯಿಂದ ಸೈಕಲ್ ರ್ಯಾಲಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಯಿಂದ

ಮೈಸೂರು

ದಸರಾ ಉದ್ಘಾಟಕರ ಬದಲಾವಣೆ; ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ಹೀಗಿತ್ತು…

ಮೈಸೂರು: ದಸರಾ ಉದ್ಘಾಟಕರಾಗಿ ಆಯ್ಕೆಯಾಗಿರುವ ಬಾನು ಮುಷ್ತಾಕ್‌ ಅವರ ಬದಲಾವಣೆಗೆ ಸಂಬಂಧ ಪಿಐಎಲ್‌ ಸಲ್ಲಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿ, ಕೋರ್ಟ್‌ ಮೆಟ್ಟಿಲೇರಿರುವವರನ್ನೇ ಈ ಸಂಬಂಧ ಕೇಳಿ ಎಂದಿದ್ದಾರೆ. ಇಂದು ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ,

ಮೈಸೂರು

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ 2025ರ ವಾರ್ಷಿಕ ಪ್ರಶಸ್ತಿ ಪ್ರಕಟ

ಮೈಸೂರು: ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ 2025ನೇ ಸಾಲಿನ ವರ್ಷದ ಹಿರಿಯ ಪತ್ರಕರ್ತರು, ಛಾಯಾಗ್ರಾಹಕರು ಹಾಗೂ ಅತ್ಯುತ್ತಮ ವರದಿ, ಉತ್ತಮ ಛಾಯಾಚಿತ್ರ, ಉತ್ತಮ ವಿದ್ಯುನ್ಮಾನ ಮಾಧ್ಯಮ ವರದಿಗಳಿಗೆ ನೀಡಲಾಗುವ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ಈ ಸಾಲಿನಲ್ಲಿ ವರ್ಷದ ಹಿರಿಯ ಪತ್ರಕರ್ತರಾಗಿ ವಿ.

ಮಂಡ್ಯ ರಾಜ್ಯ

ಮದ್ದೂರು ಗಲಭೆ; ನಾಳೆ ಬಿಜೆಪಿ ನಿಯೋಗದಿಂದ ಘಟನಾ ಸ್ಥಳಕ್ಕೆ ಭೇಟಿ

ಬೆಂಗಳೂರು: ಮದ್ದೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ನಡೆದಿರುವ ಕಲ್ಲುತೂರಾಟ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇಂದು ಇಡೀ ಮದ್ದೂರು ಬಂದ್‌ ಆಗಿತ್ತು. ಇದರೊಂದಿಗೆ ಜೆಡಿಎಸ್‌ ಮತ್ತು ಬಿಜೆಪಿ ಪಕ್ಷಗಳು ಘಟನೆಯನ್ನು ಖಂಡಿಸಿದ್ದು, ಒಂದು ಕೋಮಿನವರಿಂದಲೇ ಇದೆಲ್ಲಾ ಆಗಿದೆ ಎನ್ನುವ ಆರೋಪ ಮಾಡಿವೆ.

ಮಂಡ್ಯ

ಮದ್ದೂರು ಗಲಭೆ; ಜಾತಿ, ಧರ್ಮ ನೋಡದೇ ಕ್ರಮ ಕೈಗೊಳ್ಳುತ್ತೇವೆ ಎಂದ ಸಿಎಂ

ಬೆಂಗಳೂರು: ಮದ್ದೂರಿನಲ್ಲಿ ನಡೆದ ಕೋಮುಗಲಭೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 21 ಜನರನ್ನು ಈಗಾಗಲೇ ಬಂಧಿಸಿದ್ದು, ನಾವು ಯಾವುದೇ ಜಾತಿ – ಧರ್ಮಗಳನ್ನು ಪರಿಗಣಿಸದೇ, ತಪ್ಪು ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸುತ್ತಿದ್ದೇವೆ ಎಂದು

ಮೈಸೂರು

ಹುಲ್ಲಹಳ್ಳಿಯ ಸರ್ಕಾರಿ ಪಿಯು ಕಾಲೇಜಿನಲ್ಲಿ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ

ನಂಜನಗೂಡು: ಹುಲ್ಲಹಳ್ಳಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನೂತನವಾಗಿ ನಿರ್ಮಾಣವಾಗುವ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿಗೆ 1 ಕೋಟಿ ರೂ ವೆಚ್ಚದಲ್ಲಿ  ಶಾಸಕ ದರ್ಶನ್ ಧ್ರುವನಾರಾಯಣ್ ಶಂಕುಸ್ಥಾಪನೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಈ ಕಟ್ಟಡ ನಿರ್ಮಾಣದಿಂದ ವಿದ್ಯಾರ್ಥಿಗಳಿಗೆ ಉತ್ತಮ

ಮೈಸೂರು ಶೈಕ್ಷಣಿಕ

ಆಧುನಿಕ, ತಾಂತ್ರಿಕ ಶಿಕ್ಷಣವೇ ಸರ್ವಾಂಗೀಣ ಅಭಿವೃದ್ಧಿಗೆ ದಾರಿ; ಪಿ. ವಿಶ್ವನಾಥ್

ಮೈಸೂರು: ಗುರುಕುಲ ಮಾದರಿಯಿಂದ ಆರಂಭವಾದ ಶಿಕ್ಷಣ ಕ್ರಮ ಇಂದು ಹಲವು ಆಯಾಮಗಳನ್ನು ದಾಟಿ, ಆಧುನಿಕ ತಂತ್ರಜ್ಞಾನ ಶಿಕ್ಷಣದ ಮೂಲಕ ಸರ್ವಾಂಗೀಣ ಅಭಿವೃದ್ಧಿಯ ವೇಗವನ್ನು ಹೆಚ್ಚಿಸಿಕೊಂಡಿದೆ ಎಂದು ವಿದ್ಯಾವರ್ಧಕ ಸಂಘದ ಗೌರವ ಕಾರ್ಯದರ್ಶಿ ಪಿ. ವಿಶ್ವನಾಥ್ ಅಭಿಪ್ರಾಯಪಟ್ಟರು. ವಿದ್ಯಾವರ್ಧಕ ಪದವಿಪೂರ್ವ ಕಾಲೇಜಿನ ವತಿಯಿಂದ

ಮೈಸೂರು

ಮೂಲಸೌಕರ್ಯಗಳನ್ನು ಹಂತ ಹಂತವಾಗಿ ಒದಗಿಸಲು ಪ್ರಯತ್ನ; ಜಿಟಿಡಿ ಭರವಸೆ

ಮೈಸೂರು: ಕುಡಿಯುವ ನೀರು, ತ್ಯಾಜ್ಯ ನಿರ್ವಹಣೆ ಸೇರಿದಂತೆ ಮೂಲ ಸೌಕರ್ಯಗಳನ್ನು ಕಲ್ಪಿಸಲು ಹಂತ ಹಂತವಾಗಿ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ನಗರ ಪಾಲಿಕೆಯಷ್ಟೇ ಸ್ಥಳೀಯ ಸಂಸ್ಥೆಗಳು ಕೆಲಸ ಮಾಡುವ ಜತೆಗೆ, ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ

Call Now Button