
ಬಲಗೈ-ಎಡಗೈ ಘರ್ಷಣೆ: ಪಾಂಡವಪುರದಲ್ಲಿ ಡಾ. ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ರದ್ದು
ಮಂಡ್ಯ (ಪಾಂಡವಪುರ) : ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಸಮಾರಂಭದಲ್ಲಿ ಬಾಬಾ ಸಾಹೇಬರ ಪಕ್ಕ ಬಾಬು ಜಗಜೀವನ ರಾಂ ಭಾವಚಿತ್ರ ಇರಿಸಿದ್ದು ಬಲಗೈ-ಎಡಗೈ ಸಮುದಾಯದ ನಡುವೆ ಸಂಘರ್ಷಕ್ಕೆ ಕಾರಣವಾಗಿ ಡಾ.ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ತಾಲೂಕು ಆಡಳಿತ ರದ್ದು








