Online News in ಕನ್ನಡ

ಜಿಲ್ಲೆಗಳು

ಮೈಸೂರು ಶೈಕ್ಷಣಿಕ

ಸ್ವಗ್ರಾಮದಲ್ಲಿ ಪಬ್ಲಿಕ್‌ ಶಾಲೆಯ ನೂತನ ಕಟ್ಟಡ ಉದ್ಘಾಟಿಸಿದ ಸಿಎಂ ಸಿದ್ದು

ಮೈಸೂರು: ಸ್ವಗ್ರಾಮ ಸಿದ್ದರಾಮನಹುಂಡಿಯಲ್ಲಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡವನ್ನು ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ ನನ್ನ ಊರಿನ ಋಣ ಯಾವಾಗಲೂಸ್ವಗ್ರಾಮ ಸಿದ್ದರಾಮನಹುಂಡಿಯಲ್ಲಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡವನ್ನು ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ ನನ್ನ ಊರಿನ ಋಣ ಯಾವಾಗಲೂ ನನ್ನ

ಆರೋಗ್ಯ ಮೈಸೂರು

ಸಂಜ್ಞೆ ಭಾಷೆಯ ಬಳಕೆ ಉತ್ತೇಜಿಸುವ ಕೆಲಸವಾಗಬೇಕಿದೆ; ರಾಜ್ಯಪಾಲ ಥಾವರ್ ಚಂದ್

ಮೈಸೂರು: ಶ್ರವಣ ಮತ್ತು ಮಾತಿನ ದುರ್ಬಲತೆ ಇರುವ ಜನರಿಗೆ ಸಂಜ್ಞೆ ಭಾಷೆ ಪರಿಣಾಮಕಾರಿ ಸಂವಹನ ಸಾಧನವಾಗಿದೆ. ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಇದರ ಅಭಿವೃದ್ಧಿಯ ಅವಶ್ಯಕತೆಯಿದೆ. ಭಾರತೀಯ ಸಂಜ್ಞೆ ಭಾಷೆಯನ್ನು ಪ್ರಮಾಣೀಕರಿಸುವ ಮತ್ತು ಸಮಾಜದಲ್ಲಿ ಅದರ ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕೆಲಸ

ಆರೋಗ್ಯ ಮೈಸೂರು

AIISH ನ ಆರೋಗ್ಯ ಸೇವಾ ಕಾರ್ಯ ‌ಅನನ್ಯ; ರಾಷ್ಟ್ರಪತಿ ದ್ರೌಪದಿ ಮುರ್ಮು ಶ್ಲಾಘನೆ

ಮೈಸೂರು: ಕಿವುಡು ಮತ್ತು ಮೂಖರ ಆರೋಗ್ಯ ಚಿಕಿತ್ಸೆ, ಶಿಕ್ಷಣ, ವೈದ್ಯಕೀಯ ಮತ್ತು ಸಂಶೋಧನೆ ಕಾರ್ಯದಲ್ಲಿ ಅನನ್ಯ ಸೇವೆ ಸಲ್ಲಿಸುತ್ತಿರುವ  ಮೈಸೂರಿನ ವಾಕ್ ಮತ್ತು ಶ್ರವಣ ಸಂಸ್ಥೆಯು ಇಡೀ ದೇಶದ ಹೆಮ್ಮೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಶ್ಲಾಘಿಸಿದ್ದಾರೆ. ಮಾನಸ ಗಂಗೊತ್ರಿಯಲ್ಲಿರುವ  ಭಾರತೀಯ

ಆರೋಗ್ಯ ಮೈಸೂರು

AIISH ನಮ್ಮ ರಾಜ್ಯದ ಹೆಮ್ಮೆ; ಸಂಸ್ಥೆ ಸಾಧನೆ ದೊಡ್ಡದು ಎಂದು ಸಿಎಂ ಬಣ್ಣನೆ

ಮೈಸೂರು: ಮಗು ಹೊಟ್ಟೆಯಲ್ಲಿರುವಾಗಲೇ ಮಗುವಿನ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ ದೊಡ್ಡ ಸಾಧನೆ. ಇದಕ್ಕಾಗಿ ಮೈಸೂರಿನ ವಾಕ್ ಮತ್ತು ಶ್ರವಣ ಸಂಸ್ಥೆ ಅಭಿನಂದನೀಯವಾಗಿದೆ ಎಂದು ಸಿ.ಎಂ.ಸಿದ್ದರಾಮಯ್ಯ ನುಡಿದರು. ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆ (ಆಯಿಷ್) ಮೈಸೂರು

ಮೈಸೂರು

ಮೌಲ್ಯಗಳನ್ನು ಬಿತ್ತುವ ಸಲುವಾಗಿ ಸಾಧಕರ ಜಯಂತಿ ಆಚರಣೆ; ಶಿವರಾಜು ಅಭಿಮತ

ಮೈಸೂರು: ವಿವಿಧ ಜಯಂತಿಗಳನ್ನು ಅರ್ಥಪೂರ್ಣವಾಗಿ ಹಾಗೂ ಸಾಧಕರ ಸಂದೇಶಗಳನ್ನು ಸಮಾಜಕ್ಕೆ ಸಾರಲು ಜೀವನ ಮೌಲ್ಯಗಳನ್ನು ಸಮಾಜಕ್ಕೆ ನೀಡುವ ಸಲುವಾಗಿ ವಿವಿಧ ಮಹನೀಯರ ಜಯಂತಿಗಳ ಆಚರಣೆ ಮಾಡಲಾಗುತ್ತಿದೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ. ಪಿ ಶಿವರಾಜು ಅವರು ತಿಳಿಸಿದರು ಇಂದು ಜಿಲ್ಲಾಧಿಕಾರಿಗಳ ಕಛೇರಿಯ

ಮೈಸೂರು

ಮೈಸೂರಿಗೆ ರಾಷ್ಟ್ರಪತಿಗಳು; ಖಾಕಿ ಪಡೆಯಿಂದ ಬಿಗಿ ಬಂದೋಬಸ್ತ್‌

ಮೈಸೂರು: ಆ. 31 ರಂದು ನಗರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಗಮಿಸುತ್ತಿರುವ ಹಿನ್ನೆಲೆ ಮತ್ತು ಸಾಮೂಹಿಕ ಗಣಪತಿ ವಿಸರ್ಜನೆ ಸಂಬಂಧ ನಗರ ಪೊಲೀಸರು ಸೂಕ್ತ ಬಿಗಿ ಬಂದೋಬಸ್ತ್‌ ಕೈಗೊಂಡಿದ್ದಾರೆ. ಈ ಸಂಬಂಧ ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಇಂದು ಉಪ

ಮೈಸೂರು

ನಂಜನಗೂಡಿನಲ್ಲಿ ಭಗೀರಥ ಜಯಂತಿ; ಸಿದ್ಧತೆ ಪರಿಶೀಲಿಸಿದ ಶಾಸಕ ದರ್ಶನ್

‌ನಂಜನಗೂಡು: ನಾಳೆ (ಆ.31)  ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ದೇವಸ್ಥಾನದ ದಾಸೋಹ ಭವನದ ಆವರಣದಲ್ಲಿ ಶ್ರೀ ಭಗೀರಥ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಹಿನ್ನೆಲೆಯಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ಅವರು ಸ್ಥಳಕ್ಕೆ ಭೇಟಿ ನೀಡಿ ಸಿದ್ದತಾ ಕಾರ್ಯವನ್ನು ವೀಕ್ಷಣೆ ಮಾಡಿದರು. ಸಿಎಂ ಸಿದ್ದರಾಮಯ್ಯ

ಮೈಸೂರು

ಮೈಸೂರು ಅರಮನೆಗೆ ರಾಷ್ಟ್ರಪತಿ ಬರುವ ದಿನ ಸಾರ್ವಜನಿಕ ಪ್ರವೇಶ ನಿರ್ಬಂಧ !

ಮೈಸೂರು: ಸೆ.1ರಂದು ಅಖಿಲ ಭಾರತ ವಾಕ್‌ ಮತ್ತು ಶ್ರವಣ ಸಂಸ್ಥೆಯ ವಜ್ರ ಮಹೋತ್ಸವಕ್ಕಾಗಿ ಮೈಸೂರಿಗೆ ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಭೇಟಿ ನೀಡುತ್ತಿದ್ದಾರೆ. ಈ ಭೇಟಿಯ ನಡುವಲ್ಲಿ ಜಗದ್ವಿಖ್ಯಾತ ಮೈಸೂರು ಅರಮನೆಗೂ ಭೇಟಿ ನೀಡಿ ಎಂದು ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್‌

ಜಿಲ್ಲೆ ಮಂಡ್ಯ ಮಡಿಕೇರಿ ಮೈಸೂರು ಹಾಸನ

ಸಾರ್ವಜನಿಕ ಸ್ಥಳದಲ್ಲಿ ಗಣೇಶ ಪ್ರತಿಷ್ಠಾಪಿಸಲು ಅನುಸರಿಸಬೇಕಾದ ಕ್ರಮ ಏನು ?

ಮೈಸೂರು: ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಗಣಪತಿ ಪ್ರತಿಷ್ಠಾಪನೆ ಮಾಡುವ ಸಂದರ್ಭದಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ (ಸೆಸ್ಕ್‌) ವತಿಯಿಂದ  ಸಾರ್ವಜನಿಕವಾಗಿ ಗಣಪತಿ ಪ್ರತಿಷ್ಠಾಪನೆ ಮಾಡುವ ಸಂಘ-ಸಂಸ್ಥೆಗಳಿಗೆ ಮಾರ್ಗಸೂಚಿ ಹೊರಡಿಸಿದೆ. ಹಬ್ಬದ ಆಚರಣೆ

ಮೈಸೂರು ರಾಜ್ಯ

ನಾಡಹಬ್ಬ ದಸರಾ ಉದ್ಘಾಟನೆಗೆ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ಗೆ ಆಹ್ವಾನ

ಬೆಂಗಳೂರು: ನಾಡಹಬ್ಬ ದಸರಾದ ಉದ್ಘಾಟಕರಾಗಿ ಈ ಬಾರಿ ಯಾರು ಆಯ್ಕೆಯಾಗಲಿದ್ದಾರೆ ಎನ್ನುವ ಕುತೂಹಲಕ್ಕೆ ತೆರೆ ಬಿದ್ದಿದ್ದು, ಖ್ಯಾತ ಸಾಹಿತಿ, ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ ಅವರನ್ನು ಈ ಬಾರಿಯ ದಸರಾ ಉದ್ಘಾಟಕರನ್ನಾಗಿ ಆಯ್ಕೆ ಮಾಡಲಾಗಿದೆ. ಈ ಸಂಬಂಧ ಇಂದು ವಿಧಾನಸೌಧದಲ್ಲಿ

Call Now Button