
ಸ್ಥಳೀಯವಾಗಿ ಉದ್ದಿಮೆ ಸ್ಥಾಪಿಸಿ ಗ್ರಾಮೀಣ ಜನತೆಗೆ ನೆರವಾಗಬೇಕಿದೆ: ಪುಷ್ಪಾ ಅಮರನಾಥ್
ಮೈಸೂರು: ಗ್ರಾಮೀಣ ಪ್ರದೇಶದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಕ್ಕೆ ಬರೆಯುವುದನ್ನು ತಪ್ಪಿಸಲು ಸ್ಥಳೀಯವಾಗಿ ಉದ್ದಿಮೆಗಳು ಹೆಚ್ಚು ಸ್ಥಾಪನೆಯಾಬೇಕು. ಮಹಿಳೆಯರು ತಯಾರಿಸುವ ಅನೇಕ ಉತ್ಪನ್ನಗಳಿಗೆ ಮಾರುಕಟ್ಟೆ ಇರುವುದಿಲ್ಲ. ಅಂತಹ ವಸ್ತುಗಳನ್ನು ಮಾರಾಟ ಮಾಡಲು ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಿದರೆ ಅನುಕೂಲವಾಗಲಿದೆ ಎಂದು ಕರ್ನಾಟಕ ರಾಜ್ಯ








