
ಬೆಂಗಳೂರು ಸಿಲಿಂಡರ್ ಸ್ಫೋಟ : ಸ್ಥಳ ಪರಿಶೀಲಿಸಿದ ಸಿಎಂ ಸಿದ್ದರಾಮಯ್ಯ ಕೊಟ್ಟ ಸೂಚನೆ ಏನು ?
ಬೆಂಗಳೂರು : ಆಗಸ್ಟ್ -15 ಸಿಲಿಂಡರ್ ಸ್ಫೋಟದಲ್ಲಿ ಹಾನಿಗೀಡಾಗಿರುವ ಮನೆಗಳನ್ನು ಕೂಡಲೇ ದುರಸ್ತಿ ಮಾಡಿಕೊಡುವಂತೆ ಬಿಬಿಎಂಪಿ ಆಯುಕ್ತರಿಗೆ ಸೂಚಿಸಲಾಗಿದೆ. ಒಂಭತ್ತು ಜನ ಗಾಯಾಳುಗಳಾಗಿದ್ದು ಒಂದು ಸಾವು ಸಂಭವಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಆಡುಗೋಡಿ ಬಳಿಯ ಚಿನ್ನಯ್ಯನ ಪಾಳ್ಯ








