Online News in ಕನ್ನಡ

ಜಿಲ್ಲೆಗಳು

ಧಾರವಾಡ

ಜೈನ ದರ್ಮದ ಅವಹೇಳನ: ಗಿರೀಶ ಮಟ್ಟೇಣ್ಣವರ ವಿರುದ್ಧ ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್‌‍ ಠಾಣೆ ದೂರು

ಹುಬ್ಬಳ್ಳಿ, ಆಗಸ್ಟ್ 11, 2025-  ಜೈನ ದರ್ಮದ ಅವಹೇಳನೆ ಮಾಡಿರುವ ಗಿರೀಶ ಮಟ್ಟೇಣ್ಣವರ ಹಾಗೂ ಕುಡ್ಲ ಯುಟ್ಯೂಬರ್‌ ವಿರುದ್ಧ ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್‌‍ ಠಾಣೆ ದೂರು ನೀಡಲಾಗಿದೆ. ಗಿರೀಶ್‌ ಮಟ್ಟೆಣ್ಣವರ ಜೈನ್‌ ಧರ್ಮದ ಬಗ್ಗೆ ಅವಹೇಳನಕಾರಿ ಅಭಿಪ್ರಾಯ ಹಂಚಿಕೊಂಡಿದ್ದು ಇದು ಸಮುದಾಯದ

ಮೈಸೂರು

ವಿಶ್ವ ವಿಖ್ಯಾತ ದಸರ: ಗಜಪಡೆಯಲ್ಲಿ 5465 ಕೆಜಿ ತೂಗುವ ಭೀಮ ಸ್ಟ್ರಾಂಗು

ಮೈಸೂರು, ಆಗಸ್ಟ್ 11,- ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಹಿನ್ನಲೆ ಇಂದು ಗಜಪಡೆಗೆ ತೂಕ ಪರೀಕ್ಷೆ ಮೊದಲ ಹಂತದ ತೂಕ ಪರೀಕ್ಷೆ.ಕಾಡಿನಿಂದ ನಾಡಿಗೆ ಬಂದ ನಂತರ ನಡೆಯುವ ಮೊದಲ ತೂಕ ಪರೀಕ್ಷೆ. ಭೀಮ – 5465 ಕೆಜಿ,  ಅಭಿಮನ್ಯು – 5360

ಮೈಸೂರು

ವಿಶ್ವವಿಖ್ಯಾತ ದಸರಾ ಉತ್ಸವದ ಪೋಸ್ಟರ್ ಬಿಡುಗಡೆಗೊಳಿಸಿದ ಮೈಸೂರು ಜಿಲ್ಲಾಡಳಿತ

ಮೈಸೂರು, ಆಗಸ್ಟ್ 10- ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆ ಇಂದು ಅರಮನೆ ಮಂಡಳಿಯಲ್ಲಿ ನಡೆದ ಕಾರ್ಯಕಾರಿ ಸಭೆಯ ಅಧ್ಯಕ್ಷತೆವಹಿಸಿ ದಸರಾ ಆಚರಣೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು

ಮೈಸೂರು

ಅರಮನೆಗೆ ಆಗಮಿಸಿದ ದಸರಾ ಆನೆಗಳಿಗೆ ಸಾಂಪ್ರದಾಯಿಕ ಸ್ವಾಗತ ಕೋರಿದ ಜಿಲ್ಲಾಡಳಿತ

ಮೈಸೂರು, ಆಗಸ್ಟ್ 10-ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ಭಾಗವಹಿಸುವ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆಯನ್ನು ಅರಮನೆಯ ಪೂರ್ವ ದಿಕ್ಕಿನಲ್ಲಿರುವ ಜಯಮಾರ್ತಾಂಡ ದ್ವಾರದಲ್ಲಿ ಇಳಿಸಂಜೆಯ ತಂಗಾಳಿಯ

ಮೈಸೂರು

ಮೈಸೂರಲ್ಲಿ ಇಂದಿರಾ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಸಿಎಂ-ಡಿಸಿಎಂ ಶಂಕುಸ್ಥಾಪನೆ

ಮೈಸೂರು, ಆ.9- ಮೈಸೂರು ಜಿಲ್ಲಾ ಕಾಂಗ್ರೆಸ್ ನೂತನ ಕಟ್ಟಡ “ಇಂದಿರಾಗಾಂಧಿ ಕಾಂಗ್ರೆಸ್ ಭವನ”ದ ಶಂಕುಸ್ಥಾಪನೆಯನ್ನು ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಶನಿವಾರ ನೆರವೇರಿಸಿದರು. ಸಚಿವರಾದ ಎಚ್ ಸಿ ಮಹದೇವಪ್ಪ, ವೆಂಕಟೇಶ್, ಗ್ಯಾರಂಟಿ ಯೋಜನೆಗಳ

ಮೈಸೂರು

ಈ ಬಾರಿ ದಸರಾ ದೀಪಾಲಂಕಾರ ಇನ್ನಷ್ಟು ಆಕರ್ಷಕ ಮತ್ತು ನವನೂತನ

ವಿದ್ಯುತ್‌ ಗುತ್ತಿಗೆದಾರರಿಗೆ ಸೆಸ್ಕ್‌ ಎಂಡಿ ಸೂಚನೆ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡುವಂತೆ ಸಲಹೆ ಮೈಸೂರು, ಆಗಸ್ಟ್‌ 9, 2025- ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ವಿದ್ಯುತ್‌ ದೀಪಾಲಂಕಾರವನ್ನು ಈ ಬಾರಿ ಹೊಸ ವಿನ್ಯಾಸಗಳ ಜತೆಗೆ ಸುರಕ್ಷತೆಗೆ ಆದ್ಯತೆ ನೀಡುವ ಮೂಲಕ

ಮೈಸೂರು

ವೈ.ರಾಮಕೃಷ್ಣ ಅವರ ಸೇವೆ ಮತ್ತು ಹೋರಾಟ ಇಂದಿಗೂ ಸಹ ಸ್ಮರಣೀಯ

ಮೈಸೂರು, ಆ.09 – ವೈ. ರಾಮಕೃಷ್ಣ ಅವರು ಅನೇಕ ಕ್ಷೇತ್ರಗಳಲ್ಲಿ ತಮ್ಮದೇ ಆದಂತಹ ಛಾಪನ್ನು ಮೂಡಿಸಿದ್ದು, ಅವರ ಸೇವೆ ಮತ್ತು ಹೋರಾಟ ಇಂದಿಗೂ ಸಹ ಸ್ಮರಣೀಯವಾಗಿದೆ ಎಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ. ಹೆಚ್. ಮುನಿಯಪ್ಪ

ಮೈಸೂರು

ಬೌದ್ಧಿಕ ದಿವಾಳಿತನ ಪ್ರದರ್ಶಿಸುವ ಪ್ರತಾಪ್ ಸಿಂಹ: ಎಸ್‍ಡಿಪಿಐ ಮುಖ್ಯಸ್ಥರ ಆರೋಪ

ಮೈಸೂರು :ಆಗಸ್ಟ್ 7, 2025, ಪ್ರತಾಪ್ ಸಿಂಹನಿಗೆ ಇತಿಹಾಸ ಗೊತ್ತಿಲ್ಲ, ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಕೆಆರ್‌ಎಸ್ ಜಲಾಶಯವನ್ನು ಟಿಪ್ಪುಸುಲ್ತಾನ್ ಕಟ್ಟಿಸಿದ್ದು ಎಂದು ಎಲ್ಲೂ ಹೇಳಿಲ್ಲ, ಕಾವೇರಿ ನದಿಗೆ ಅಣೆಕಟ್ಟೆ ಕಟ್ಟುವ ಯೋಜನೆ ರೂಪಿಸಿ ಅದಕ್ಕೆ ಮೊದಲು ಅಡಿಗಲ್ಲು ಹಾಕಿಸಿದ್ದು ಟಿಪ್ಪು ಎಂದು

ಉತ್ತರ ಕನ್ನಡ

ಧರ್ಮಸ್ಥಳ: ಪತ್ರಕರ್ತರ ಮೇಲೆ ಹಲ್ಲೆಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಖಂಡನೆ

ಬೆಂಗಳೂರು : ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತದೇಹಗಳ ಹೊರತೆಗೆಯುವ ಕಾರ್ಯಾಚರಣೆಯನ್ನು ವರದಿ ಮಾಡಲು ಹೋಗಿದ್ದ ಯೂಟ್ಯೂಬರ್‍ ಗಳ ಮೇಲೆ ನಡೆದಿರುವ ಹಲ್ಲೆ ಘಟನೆಯನ್ನು ನಟ ಪ್ರಕಾಶ್ ರಾಜ್ ಅವರು ತೀವ್ರವಾಗಿ ಖಂಡಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್

ಬೆಂಗಳೂರು

ಲಾಲ್‍ಬಾಗ್‍ನಲ್ಲಿ ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಅನಾವರಣ

ಬೆಂಗಳೂರು, ಆಗಸ್ಟ್ 7- ಬೆಂಗಳೂರಿನ ಲಾಲ್‍ಬಾಗ್‍ನಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದ್ದು, ಸ್ವಾತಂತ್ರ್ಯೋತ್ಸವದ ಅಂಗವಾಗಿ ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟೀಷರ ವಿರುದ್ಧ ಹೋರಾಡಿದ ಕಿತ್ತೂರು ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಅವರಿಗೆ ಗೌರವ ಸಲ್ಲಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ

Call Now Button