
ಧಾರವಾಡ: ಬಾಲಗರ್ಭಿಣಿ ಪ್ರಕರಣಗಳು ಹೆಚ್ಚಳ – ಪ್ರೇಮ ಪ್ರಕರಣ ಕಾರಣ
ಆರ್ಸಿಎಚ್ ದತ್ತಾಂಶ ಬಿಡುಗಡೆ ಮಾಡಿದ್ದು, ಅಂಕಿ ಅಂಶ ಪಾಲಕರಲ್ಲಿ ಆತಂಕ ಹೆಚ್ಚಿಸಿದೆ. ಧಾರವಾಡ, ಆಗಸ್ಟ್ 5 : ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಬಾಲಕಿಯರು ಆಕರ್ಷಣೆಗೊಳಗಾಗಿ ಪ್ರೇಮ ಪ್ರಕರಣಗಳಲ್ಲಿ ಸಿಲುಕಿ ಗರ್ಭ ಧರಿಸುತ್ತಿರುವ ಪ್ರಕರಣಗಳು ಕೇಳಿ ಬರುತ್ತಿವೆ. ಇಂಥ ಅನೇಕ ಪ್ರಕರಣಗಳು ವರದಿಯಾಗುತ್ತಿವೆ. ಧಾರವಾಡದಲ್ಲಿ








