Online News in ಕನ್ನಡ

ಜಿಲ್ಲೆಗಳು

ಜಿಲ್ಲೆಗಳು ಮೈಸೂರು

ಮೈಸೂರಿನ ನೀರು ಸಂಸ್ಕರಣಾ ಘಟಕಕ್ಕೆ ಉಪ ಲೋಕಾಯುಕ್ತರ ಭೇಟಿ

ಮೈಸೂರು ಆಗಸ್ಟ್, 1- (vijayakaala.com) ಮೈಸೂರಿನ ಕೆಸರೆ ಗ್ರಾಮದಲ್ಲಿರುವ ನೀರು ಸಂಸ್ಕರಣಾ ಘಟಕ ಮತ್ತು ಘನ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಉಪ ಲೋಕಾಯುಕ್ತ ಕೆ.ಎನ್. ಫಣೀಂದ್ರ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ಜಿ. ರೆಡ್ಡಿ ಜೊತೆಗಿದ್ದರು. ಮೊದಲು

ಜಿಲ್ಲೆಗಳು ಮೈಸೂರು

ಮೈಸೂರಿನಲ್ಲಿ ಲೋಕ್ ಅದಾಲತ್, ಕುಂದು ಕೊರತೆ ವಿಚಾರಿಸಿದ ಲೋಕಾಯುಕ್ತರು

ಭ್ರಷಾಚಾರ ಮುಕ್ತ ಸಮಾಜ ಸಮಾಜ ಮಾಡಲು ಸಾರ್ವಜನಿಕರ ಸಹಕಾರ ಅತ್ಯಗತ್ಯ ಮೈಸೂರು ಜುಲೈ 31 – ಭ್ರಷಾಚಾರ ಮುಕ್ತ ಸಮಾಜವನ್ನು ನಿರ್ಮಾಣ ಮಾಡಲು ಸಾರ್ವಜನಿಕರ ಸಹಕಾರ ಅತ್ಯಗತ್ಯ. ಕೊಡುವವರು ಇರುವವರೆಗೂ ಕೊಡುವವರು ಇರುತ್ತಾರೆ ಎಂದು  ಲೋಕಾಯುಕ್ತರಾದ ಕೆ .ಎನ್ ಫಣೀಂದ್ರ ಅವರು

ಜಿಲ್ಲೆಗಳು ಬೆಂಗಳೂರು

ರಾಜ್ಯದಲ್ಲಿ ರಸಗೊಬ್ಬರ ಕಾಳಸಂತೆಕೋರರ ವಿರುದ್ಧ ಕಠಿಣ ಕ್ರಮಕ್ಕೆ ಪೊಲೀಸರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

  ಬೆಂಗಳೂರು, ಜುಲೈ 31 : ಕೇಂದ್ರ ಸರ್ಕಾರ ರಾಜ್ಯಕ್ಕೆ ಅಗತ್ಯವಾದ ರಸಗೊಬ್ಬರ ಸರಬರಾಜು ಮಾಡದೆ ಅನ್ಯಾಯ ಎಸಗಿರುವ ಸಂದರ್ಭದಲ್ಲಿ ಕಾಳಸಂತೆಕೋರರು ತಲೆ ಎತ್ತದಂತೆ ತೀವ್ರ ನಿಗಾ ವಹಿಸಿ, ಕಠಿಣ ಕ್ರಮ ಕೈಗೊಳ್ಳುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಮುಖ್ಯಮಂತ್ರಿ ಸೂಚನೆ

ಜಿಲ್ಲೆಗಳು ದಕ್ಷಿಣ ಕನ್ನಡ

ಧರ್ಮಸ್ಥಳದಲ್ಲಿ ಮೃತ ದೇಹಗಳ ಅಸ್ಥಿ ಪಂಜರ ಪತ್ತೆ !

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ ಮಹತ್ವದ ತಿರುವು ಪಡೆದುಕೊಂಡಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (ಎಸ್ಐಟಿ)  ಪ್ರಗತಿಯನ್ನು ಸಾಧಿಸಿದೆ. ಮೂರನೇ ದಿನವಾದ ಇಂದು ನಡೆಯುತ್ತಿರುವ ಉತ್ಖನನ ಕಾರ್ಯಾಚರಣೆಯಲ್ಲಿ 6ನೇ ಸ್ಥಳದಲ್ಲಿ ಅಸ್ಥಿಪಂಜರದ

ಮಂಡ್ಯ

ಮಂಡ್ಯ ವೈದ್ಯಕೀಯ ಕಾಲೇಜು ಮೇಲ್ದರ್ಜೆಗೆರಿಸಲು ಕ್ರಮ : ಎನ್.ಚಲುವರಾಯಸ್ವಾಮಿ

ಬೆಂಗಳೂರು : ಮಂಡ್ಯ ವೈದ್ಯಕೀಯ ಕಾಲೇಜು ಮೇಲ್ದರ್ಜೆಗೆರಿಸುವ ಜೊತೆಗೆ ನವೀಕರಣ ಕಾಮಗಾರಿಗಳಿಗೆ ಅಗತ್ಯ ಅನುದಾನ ಒದಗಿಸಲಾಗುವುದು ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿಯವರು ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಶರಣು ಪ್ರಕಾಶ್ ಪಾಟೇಲ್ ತಿಳಿಸಿದ್ದಾರೆ. ವಿಧಾನಸೌಧದ

ಜಿಲ್ಲೆಗಳು ಮಂಡ್ಯ ರಾಜ್ಯ

ಮಂಡ್ಯ ಜಿಲ್ಲೆ ರಾಜ್ಯ ರಾಜಕಾರಣಕ್ಕೆ ಅನೇಕ ನಾಯಕರನ್ನು ನೀಡಿದೆ: ಎನ್ ಚಲುವರಾಯಸ್ವಾಮಿ

ಮಂಡ್ಯ ಜಿಲ್ಲೆ ರಾಜ್ಯ ರಾಜಕಾರಣಕ್ಕೆ ಅನೇಕ ನಾಯಕರನ್ನು ನೀಡಿದೆ. ಅವರೆಲ್ಲ ಜಿಲ್ಲೆಯ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರು ತಿಳಿಸಿದರು. ಅವರು ಇಂದು ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ

ಜಿಲ್ಲೆಗಳು ಮಂಡ್ಯ

81 ಕೋಟಿ ವೆಚ್ಚದಲ್ಲಿ ಸೂಳೆಕೆರೆ ಅಭಿವೃದ್ಧಿಗೆ ಸಂಪುಟ ಅಸ್ತು : ಶಾಸಕ ಕೆ.ಎಂ ಉದಯ್ 

ಕೆ.ಎಂ ದೊಡ್ಡಿ : ಚಿಕ್ಕರಸಿನಕೆರೆ ಹಾಗೂ ಭಾರತಿನಗರ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಗ್ರಾಮಗಳ ರೈತರ ಬಹುದಿನದ ಬೇಡಿಕೆಯಾದ ಸೂಳೆಕೆರೆ ಹಾಗೂ ಅದರ ವ್ಯಾಪ್ತಿಗೆ ಬರುವ ಉತ್ತರ ನಾಲೆಗಳ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆಯನ್ನು ನೀಡಿ ರೈತರ ಬಹುದಿನದ

ಜಿಲ್ಲೆಗಳು ಮೈಸೂರು

ಕೆ.ಆರ್.ನಗರ ಪಿಎಲ್ ಡಿ ಬ್ಯಾಂಕ್ ಮುಂದೆ ಪ್ರತಿಭಟನೆ

ಕೆ.ಆರ್.ನಗರ : ಪಟ್ಟಣದ ಪಿಎಲ್ ಡಿ ಬ್ಯಾಂಕ್ ಸ್ವಾಧೀನದಲ್ಲಿರುವ ರೈತ ಸಮುದಾಯ ಭವನ ಹರಾಜು ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದ್ದೆ ಎಂದು ಬಡಕನಕೊಪ್ಪಲು ಜೆ.ಮಂಜುನಾಥ್ ಮತ್ತು ಮಧುವನಹಳ್ಳಿ ಯೋಗೀಶ್ ಬ್ಯಾಂಕಿನ ಮುಂದೆ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರುಗಳು ಬ್ಯಾಂಕಿನ ಆಡಳಿತ

ಬೆಂಗಳೂರು

AICC OBC ಸಲಹಾ ಸಮಿತಿಯ ಸಭೆ

ಕರ್ನಾಟಕದ ಮುಖ್ಯಮಂತ್ರಿ  ಸಿದ್ದರಾಮಯ್ಯನವರ ಭಾಷಣ : ಬಸವಣ್ಣ, ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ದೇವರಾಜ ಅರಸ್ ಅವರ ಭೂಮಿಯಿಂದ, ಸಾಮಾಜಿಕ ನ್ಯಾಯವನ್ನು ಕೇವಲ ಘೋಷಣೆಯಾಗಿ ಅಲ್ಲ, ಜೀವಂತ ರಾಜಕೀಯ ಚೈತನ್ಯವಾಗಿ ಒಪ್ಪಿಕೊಂಡ ಈ ನಾಡಿನಿಂದ ನಿಮಗೆ ಆತ್ಮೀಯ ಸ್ವಾಗತ. ಇಂದು ನಾನು

ರಾಯಚೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯ  ಸಚಿವ  ಸಂಪುಟ ಸಭೆಯ  ನಿರ್ಣಯಗಳು

  ರಾಯಚೂರು :  ಜಿಲ್ಲೆ ತಾಲ್ಲೂಕಿನಲ್ಲಿ ನೂತನ ಜವಳಿ ಪಾರ್ಕನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವ(ಪಿಪಿಪಿ) ಮಾದರಿಯಲ್ಲಿ ಒಟ್ಟು 24.50 ಕೋಟಿಗಳ ಮೊತ್ತದಲ್ಲಿ ಅಭಿವೃದ್ಧಿಪಡಿಸಲು ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ. · ಕರ್ನಾಟಕ ರಾಜ್ಯದಲ್ಲಿ ಪರಮಾಣು ವಿದ್ಯುತ್ ಸ್ಥಾವರ ಸ್ಥಾಪಿಸಲು ತಾತ್ವಿಕ ಅನುಮೋದನೆ

Call Now Button