Online News in ಕನ್ನಡ

ಜಿಲ್ಲೆಗಳು

ಮೈಸೂರು

ಪೆಟ್ರೋಲ್‌ ಡೀಸೆಲ್‌ ಕೊರತೆ ಆಗಲ್ಲ, ಅಕ್ರಮ ಸಂಗ್ರಹಣ ಬೇಡ: ಎಫ್‌ಎಂಪಿಟಿ ಸ್ಪಷ್ಟನೆ

ಮೈಸೂರು: ಇರಾನ್‌- ಇಸ್ರೇಲ್‌ – ಅಮೇರಿಕಾ ಯುದ್ಧದಿಂದಾಗಿ ಪೆಟ್ರೋಲ್‌ ಮತ್ತು ಡಿಸೆಲ್‌ ಅಭಾವ ಉಂಟಾಗಲಿದೆ ಎಂದು ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಸುದ್ದಿಗಳು ಶುದ್ಧ ಸುಳ್ಳು. ಗ್ರಾಮಕರಿಗೆ ಬೇಕಾಗುವಷ್ಟು ಇಂಧನ ನಮ್ಮಲ್ಲಿ ಲಭ್ಯವಿದೆ ಎಂದು ಮೈಸೂರು ಪೆಟ್ರೋಲಿಯಂ ವ್ಯಾಪಾರಿಗಳ ಒಕ್ಕೂಟದ

ದಾವಣಗೆರೆ

ದಾವಣಗೆರೆ ಉಪ ಸಮರ: ಕಣದಿಂದ ನಿವೃತ್ತರಾದ ಸಾದಿಕ್‌ ಪೈಲ್ವಾನ್‌ : ಅಲ್ಪಸಂಖ್ಯಾತರಿಗೆ ಅಘಾತ

ಬೆಂಗಳೂರು: ದಾವಣಗೆರೆ ಉಪ ಚುನಾವಣೆಯಲ್ಲಿ ಬಂಡಾಯ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅಲ್ಪ ಸಂಖ್ಯಾತ ಮುಖಂಡ ಸಾದಿಕ್‌ ಪೈಲ್ವಾನ್‌ ಅವರು ಚುನಾವಣಾ ಕಣದಿಂದ ನಿವೃತ್ತಿ ಘೋಷಿಸಿದ್ದಾರೆ. ಕಾಂಗ್ರೆಸ್‌ ರಾಜ್ಯ ನಾಯಕರ ಒತ್ತಡಕ್ಕೆ ಪೈಲ್ವಾನ್‌ ಮಣಿದಿದ್ದು, ಈ ಬೆಳವಣಿಗೆ ಕ್ಷೇತ್ರದ ಅಲ್ಪಸಂಖ್ಯಾತರಲ್ಲಿ ಮತ್ತಷ್ಟು ಬೇಸರವನ್ನುಂಟು

ಮೈಸೂರು

ಮಾ.29ಕ್ಕೆ ಮೈಸೂರಲ್ಲಿ ಸಿದ್ಧಾರ್ಥ ಬುದ್ಧ ವಿಹಾರ ಲೋಕಾರ್ಪಣೆ

ಮೈಸೂರು: ಕರ್ನಾಟಕ ಬುದ್ಧ ಧಮ್ಮ ಸಮಿತಿಯು ಮೈಸೂರಿನ ವಿಜಯನಗರದ 1ನೇ ಹಂತದಲ್ಲಿರುವ ಡಿ. ಸಂಜೀವಯ್ಯ ಟ್ರಸ್ಟ್‌ ಆವರಣದಲ್ಲಿ ಸುಂದರ, ಸುಸರ್ಜಿತ ಸಿದ್ಧಾರ್ಥ ಬುದ್ಧ ವಿಹಾರವನ್ನು ನಿರ್ಮಾಣ ಮಾಡಲಾಗಿದ್ದು ಮಾರ್ಚ್‌ 29ರಂದು (ಭಾನುವಾರ) ಬೆಳಗ್ಗೆ 9 ಗಂಟೆಗೆ ಭಿಕ್ಕುಗಳ ಸಮ್ಮುಖದಲ್ಲಿ ಬುದ್ಧ ಮೂರ್ತಿ

ಮೈಸೂರು

ಕಾರು ಕದ್ದು ಕಡಿಮೆ ದರಕ್ಕೆ ಮಾರಾಟ ಜಾಲ ಪತ್ತೆ- ಮೂವರು ಬಂಧನ

ಮೈಸೂರು: ಐಷರಾಮಿ ಕಾರುಗಳನ್ನು ಕದ್ದು ಕಡಿಮೆ ಬೆಲೆಗೆ ಮಾರಿ ವಂಚಿಸುತ್ತಿದ್ದ ಜಾಲವನ್ನು ಭೇದಿಸುವಲ್ಲಿ ಮೈಸೂರು ಬನ್ನೂರು ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ನಿವಾಸಿ ಸಿ.ಎಸ್.‌ ಅಭಿಷೇಕ್‌ ಅವರು ನೀಡಿದ ದೂರನ್ನು ಆಧರಿಸಿ ಕಾರ್ಯಾಚರಣೆ ಕೈಗೊಂಡ ಪೊಲೀಸರು, ಮೂವರು ಆರೋಪಿಗಳನ್ನು ಬಂಧಿಸಿ ಸುಮಾರು ೧.೧೦

ಮೈಸೂರು

ʻವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ಜತೆಗೆ ಸ್ವ ಉದ್ಯೋಗ ಆಸಕ್ತಿ ಇರಬೇಕುʼ

ಮೈಸೂರು : ವಿದ್ಯಾರ್ಥಿಗಳು ಕೌಶಲ್ಯಾಭಿವೃದ್ಧಿಯೊಂದಿಗೆ ಸ್ವಉದ್ಯೋಗದತ್ತ ಗಮನಹರಿಸುವುದು ಇಂದಿನ ಅಗತ್ಯವಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಉದಯಕುಮಾರ್ ಅವರು ಹೇಳಿದರು. ಇಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ವತಿಯಿಂದ ವಸಂತ್ ಮಹಲ್ ನಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ವೃತ್ತಿಪರ

ಮೈಸೂರು

ನಗರಪಾಲಿಕೆ ಬಜೆಟ್: ಮೈಸೂರಿಗೆ ಪಾರಂಪರಿಕ ಶೌಚಾಲಯ, ಗುಣಮಟ್ಟ ಪರೀಕ್ಷಾ ಕೇಂದ್ರ, ಪ್ರತಿ ಕ್ಷೇತ್ರಕ್ಕೆ ಈಜುಕೊಳ

ಮೈಸೂರು: ಕುಂಬಾರಕೊಪ್ಪಲಿನ ಕ್ರೀಡಾಂಗಣದ ಸಮಗ್ರ ಅಭಿವೃದ್ಧಿ, ಈಜುಕೊಳ ನಿರ್ಮಾಣ, ಟೌನ್‌ಹಾಲ್‌ ಅಭಿವೃದ್ಧಿ ಹಾಗೂ ಕಾಮಗಾರಿಗಳ ಗುಣಮಟ್ಟವನ್ನು ಪರೀಕ್ಷಿಸಲು ಪರೀಕ್ಷಾ ಉಪ ವಿಭಾಗ ಮತ್ತು ಪ್ರಯೋಗಾಲುಯವನ್ನು ಸ್ಥಾಪಿಸುವುದು ಸೇರಿದಂತೆ ಹಲವು ಅಭಿವೃದ್ಧಿ ಯೋಜನೆಗಳು ಒಳಗೊಂಡ ಮೈಸೂರು ನಗರಪಾಲಿಕೆಯ 2026-27ನೇ ಸಾಲಿನ ಬಜೆಟನ್ನು ಮಂಡಿಸಲಾಯಿತು.

ಬಾಗಲಕೋಟೆ

ಬಾಗಲಕೋಟೆ ಉಪ ಚುನಾವಣೆ: ಸಿಎಂ ಉಪಸ್ಥಿತಿಯಲ್ಲಿ ಉಮೇಶ್‌ ಮೇಟಿ ನಾಮಪತ್ರ

ಬಾಗಲಕೋಟೆ: ಬಾಗಲಕೋಟೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಉಮೇಶ್‌ ಮೇಟಿ ಇಂದು ನಾಮಪತ್ರ ಸಲ್ಲಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್‌ ಸೇರಿದಂತೆ ಸ್ಥಳೀಯ ನಾಯಕರು ಉಪಸ್ಥಿತರಿದ್ದರು. ಬಾಗಲಕೋಟೆಗೆ ಸಿಎಂ ಸಿದ್ದರಾಮಯ್ಯ ಆಗಮಿಸುತ್ತಿದ್ದಂತೆಯೇ ಅಪಾರ ಸಂಖ್ಯೆಯ ಬೆಂಬಲಿಗರ ಹರ್ಷೋದ್ಗಾರದ ಮೊಳಗಿತು. ನಾಮಪತ್ರ

ಮೈಸೂರು

ಮೈಸೂರು ಸುತ್ತ ಮುತ್ತ ಮರಗಳ ಹನನ: ಪರಿಸರ ಪ್ರೇಮಿಗಳ ಪ್ರತಿಭಟನೆ

ಮೈಸೂರು: ನಂಜನಗೂಡಿನಲ್ಲಿ ೪೬ ಮರಗಳು ಸೇರಿದಂತೆ ಮೈಸೂರು ನಗರ ಮತ್ತು ಸುತ್ತ ಮುತ್ತ ಇತ್ತೀಚಿನ ದಿನಗಳಲ್ಲಿ ಮರಗಳ ಹನನ ಅವ್ಯಹತವಾಗಿ ನಡೆಯುತ್ತಿದೆ ಎಂದು ಆರೋಪಿಸಿ ಪರಿಸರಕ್ಕಾಗಿ ನಾವು ಸಂಘಟನೆ ವತಿಯಿಂದ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಅರಣ್ಯಭವನದ ಮುಂಭಾಗ ನಡೆದ ಪ್ರತಿಭಟನೆಯಲ್ಲಿ

ಚಾಮರಾಜನಗರ

ಚಾಮರಾಜನಗರದ: ಅಕಾಲಿಕ ಮಳೆಗೆ ಬೆಳೆ ಹಾನಿ, ರೈತರಿಂದ ಪರಿಹಾರ ಕೋರಿ ಪ್ರತಿಭಟನೆ

ಚಾಮರಾಜನಗರ: ಇತ್ತೀಚೆಗೆ ಬಿದ್ದ ಅಕಾಲಿಕ ಮಳೆಯಿಂದಾಗಿ ರೈತರು ಬೆಳೆದ ಕೋಟ್ಯಾಂತರ ರೂಪಾಯಿ ಮೌಲ್ಯದ ಬೆಳೆ ಹಾನಿಯಾಗಿದ್ದು, ಸರಕಾರ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮನವಿ ಪತ್ರ ನೀಡಲು

ದಾವಣಗೆರೆ

ದಾವಣಗೆರೆ ಉಪ ಚುನಾವಣೆ : ಸಿಎಂ, ಡಿಸಿಎಂ ಸಮ್ಮುಖದಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ

ದಾವಣಗೆರೆ: ಕಾಂಗ್ರೆಸ್ ಪಕ್ಷವನ್ನೇ ಧಿಕ್ಕರಿಸಿ ಕಳೆದ ಶುಕ್ರವಾರ ನಾಮಪತ್ರ ಸಲ್ಲಿಸಿದ್ದ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಶಾಮನೂರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಪಕ್ಷದ ಬಿ ಫಾರಂ ಪಡೆದು ಮತ್ತೊಮ್ಮೆ ನಾಮಪತ್ರ ಸಲ್ಲಿಸಿದ್ದಾರೆ. ಈನಡುವೆ,

Call Now Button