Online News in ಕನ್ನಡ

ಜಿಲ್ಲೆಗಳು

ಮೈಸೂರು

ʻಹೊಸ ಜಾಹೀರಾತು ನೀತಿ ಮೂಲಕ ಪತ್ರಿಕೆಗಳ ದಮನಕ್ಕೆ ಮುಂದಾದ ಸರಕಾರʼ

ಕರ್ನಾಟಕ ಜಾಹೀರಾತು ನೀತಿ ಪುನರ್‌ ಪರಿಶೀಲನೆಗೆ ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಒತ್ತಾಯ ಮೈಸೂರು: ರಾಜ್ಯ ಸರಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ ಹಾಗೂ ಸೇಡಿನ ಮನೋಭಾವ ಒಳಗೊಂಡ ನೀತಿಯಾಗಿದ್ದು, ಜಿಲ್ಲಾ

ಬೆಂಗಳೂರು ರಾಜ್ಯ

ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಧಾನಿ ಮೋದಿ ವರ್ಚಸ್ಸು ಕುಸಿತ : ಸುರ್ಜೆವಾಲ

ಬೆಂಗಳೂರು: ಡಾಲರ್‌ ಎದುರು ರೂಪಾಯಿ ಮೌಲ್ಯ ಐತಿಹಾಸಿಕ ಕುಸಿತ ಕಂಡಿದ್ದು ಭಾರತದ ಇತಿಹಾಸದಲ್ಲಿಯೇ ಮೊದಲ ಬಾರಿ. ಅಮೇರಿಕಾದ ಒಂದು ಡಾಲರ್‌ಗೆ ಭಾರತದ ರೂಪಾಯಿ ಮೌಲ್ಯ ೯೩ರ ಗಡಿ ದಾಟಿದೆ. ರೂಪಾಯಿ ಮೌಲ್ಯದ ಜೊತೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಧಾನಿ ಮೋದಿಯ ವರ್ಚಸ್ಸೂ ಕುಸಿದೆ.

ದಾವಣಗೆರೆ

ಉಪ ಚುನಾವಣೆ: ದಾವಣಗೆರೆ ಟಿಕೆಟ್‌ ಘೋಷಣೆಗೂ ಮೊದಲೇ ಶಾಮನೂರು ಕುಟುಂಬ ಕಣಕ್ಕೆ

ದಾವಣಗೆರೆ: ದಾವಣಗೆರೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ತನ್ನ ಅಧಿಕೃತ ಅಭ್ಯರ್ಥಿಯನ್ನು ಘೋಷಿಸುವ ಮೊದಲೇ ಶಾಮನೂರು ಕುಟುಂಬ ಕಣಕ್ಕೆ ಇಳಿದಿದ್ದು, ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ ಶಾಮನೂರು ಶುಕ್ರವಾರ ನಾಮಪತ್ರ ಸಲ್ಲಿಸಿದರು. ಈ ಕ್ಷೇತ್ರದಿಂದ ಸ್ಪರ್ಧಿಸಲು ಅಲ್ಪಸಂಖ್ಯಾತರಿಗೆ ಅವಕಾಶ ನೀಡಬೇಕೆಂಬ ದೊಡ್ಡ

ಮೈಸೂರು

ಒಳ ಮೀಸಲಾತಿ ಜಾರಿಯಾಗಬೇಕು, ರೋಸ್ಟರ್‌ ಬಿಂದು ಪರಿಷ್ಕರಣೆಯಾಬೇಕು-ಬಿವಿಎಸ್

ಮೈಸೂರು: ರಾಜ್ಯದಲ್ಲಿ ಸುಮಾರು 101 ಜಾತಿಗಳು ಪರಿಶಿಷ್ಟ ಜಾತಿಗಳ ಪಟ್ಟಿಯಲಿದ್ದು, ಈ ಎಲ್ಲ ಜಾತಿಗಳು ಸಮನಾಗಿ ಪ್ರಾತಿನಿಧ್ಯವನ್ನು ಪಡೆಯದ ಕಾರಣ ಒಳ ಮೀಸಲಾತಿ ಅವಶ್ಯಕತೆ ಇದೆ ಎಂದು ಭಾರತೀಯ ವಿದ್ಯಾರ್ಥಿ ಸಂಘದ ರಾಜ್ಯ ಸಂಚಾಲಕ ಡಾ. ಶ್ರೀನಿವಾಸ್‌ ಆಗ್ರಹಿಸಿದ್ದಾರೆ. ನಗರದಲ್ಲಿಂದು ಪತ್ರಿಕಾಗೋಷ್ಟಿ

ಮೈಸೂರು

ಬಾಗಲಕೋಟೆ ಉಪ ಚುನಾವಣೆ: ಮೇಟಿ ಕುಟುಂಬಕ್ಕೆ ಟಿಕೆಟ್‌

ಬೆಂಗಳೂರು: ಬಾಗಲಕೋಟೆ ವಿಧಾನಸಭಾ ಉಪ ಚುನಾವಣೆಯಲ್ಲಿ ಇತ್ತೀಚೆಗೆ ನಿಧನರಾದ ಹೆಚ್.ವೈ. ಮೇಟಿ ಅವರ ಕುಟುಂಬಕ್ಕೆ ಕಾಂಗ್ರೆಸ್‌ ಟಿಕೆಟ್‌ ನೀಡುವುದು ಬಹುತೇಕ ನಿಶ್ಚಿತಗೊಂಡಿದೆ. ಈ ಸಂಬಂಧ ಕುಟುಂಬದೊಳಗೆ ಭುಗಿಲೆದಿದ್ದ ಭಿನ್ನಮತವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶಮನಗೊಳಿಸಿದ್ದಾರೆ. ಬಾಗಲಕೋಟೆ ವಿಧಾನಸಭಾಗೆ ಉಪ ಚುನಾವಣೆ ಘೋಷಣೆಗೊಂಡ ಬೆನ್ನ

ಜಿಲ್ಲೆ ಮೈಸೂರು ಸುದ್ದಿಗಳು

ಶಾಸಕ ಜಿ.ಟಿ.ದೇವೇಗೌಡ- ಸಾರಾ ಮಹೇಶ್‌ ತದ್ವಿರುದ್ಧ ಹೇಳಿಕೆ : ಮೈಸೂರು ಜಿಲ್ಲೆಯಲ್ಲಿ ಜೆಡಿಎಸ್‌ ಒಡೆದ ಮನೆ

ಮೈಸೂರು: ʻನಾನು ಯಾವುದೇ ಕಾರಣಕ್ಕೂ ಜೆಡಿಎಸ್‌ ಬಿಡುವುದಿಲ್ಲ, ಮುಂದಿನ ಚುನಾವಣೆಯನ್ನು ಜೆಡಿಎಸ್‌ ಪಕ್ಷದಿಂದಲೇ ಸ್ಪರ್ಧಿಸುತ್ತೇನೆʼ ಎಂದು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ.  ಆದರೆ, ಈ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರುವ ಜೆಡಿಎಸ್‌ ಪಕ್ಷದ ಜಿಲ್ಲಾ ನಾಯಕ ಹಾಗೂ ಮಾಜಿ ಶಾಸಕಕ

ಮೈಸೂರು

ಸಿಸಿಬಿ ಪೊಲೀಸ್‌ ಕಾರ್ಯಾಚರಣೆ: ನಾಲ್ವರ ಬಂಧನ, ಮಾದಕ ವಸ್ತುಗಳ ವಶ

ಮೈಸೂರು: ಮಾದಕ ವ್ಯಸನ ಮುಕ್ತ ಮೈಸೂರು ʻವಿಮುಕ್ತಿʼ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು 8.6 ಲಕ್ಷ ರೂ. ಮೌಲ್ಯದ ನಿಷೇಧಿತ ಮಾದಕ ವಸ್ತು, 5 ಕೆಜಿ ಗಾಂಜಾ ಮತ್ತು ವಾಹನವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು

ಮೈಸೂರು

ನಟ ದಿ. ಪುನಿತ್‌ ರಾಜ್‌ಕುಮಾರ್‌ ಹುಟ್ಟುಹಬ್ಬದ ಪ್ರಯುಕ್ತ ಆರೋಗ್ಯ ತಪಾಸಣಾ ಶಿಬಿರ

ಮೈಸೂರು: ನಟ.ದಿ.ಪುನೀತ್ ರಾಜ್ ಕುಮಾರ್ ಅವರ ಹುಟ್ಟು ಹಬ್ಬದ ಅಂಗವಾಗಿ ಇಲ್ಲಿನ ದಟ್ಟಗಳ್ಳಿಯ ನೇತಾಜಿ ವೃತ್ತದ ಬಳಿ ಇರುವ ನಯನ‌ ಕುಮಾರ್ಸ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ  ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಶ್ರೀ ಯೋಗಾನರಸಿಂಹ

ಮೈಸೂರು

ಒಳಮೀಸಲಾತಿ ವಂಚನೆ: ಮಾರ್ಚ್‌ 25ಕ್ಕೆ ಬೆಂಗಳೂರಿನಲ್ಲಿ ಬಲಗೈ ಬೃಹತ್‌ ಪ್ರತಿಭಟನೆ

ಅವೈಜ್ಞಾನಿಕ ನಾಗಮೋಹನ್‌ ದಾಸ್‌ ವರದಿ ಸಂಪೂರ್ಣ‌ ತಿರಸ್ಕಾರಕ್ಕೆ ಒತ್ತಾಯ ಮೈಸೂರು: ಜಸ್ಟೀಸ್‌ ನಾಗಮೋಹನ್ ದಾಸ್‌ ಆಯೋಗದ ವರದಿಯು ಸುಪ್ರೀಂಕೋರ್ಟ್‌ ಆದೇಶಕ್ಕೆ ವಿರುದ್ಧವಾಗಿದ್ದು, ಈ ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸಬೇಕೆಂದು ಆಗ್ರಹಿಸಿ ಹಾಗೂ ಒಳ ಮೀಸಲಾತಿ ಅನುಷ್ಠಾನದಲ್ಲಿ ಬಲಗೈ ಸಮುದಾಯಕ್ಕೆ ಆಗಿರುವ ಅನ್ಯಾಯದ ವಿರುದ್ಧ

ಮೈಸೂರು

ಮೈಸೂರಿನ ಕುಕ್ಕರಹಳ್ಳಿ ಕರೆ ಆವರಣದಲ್ಲಿ ಬಹುಮಹಡಿ ಕಟ್ಟಡ ನಿರ್ಮಾಣಕ್ಕೆ ಹುನ್ನಾರ

ಮೈಸೂರು: ಮೈಸೂರು ನಗರದ ಹೃದಯಭಾಗದಲ್ಲಿರುವ ಕುಕ್ಕರಹಳ್ಳಿ ಕೆರೆ ಆವರಣದಲ್ಲಿ ವಾಣಿಜ್ಯ ಕಟ್ಟಡ ನಿರ್ಮಾಣಕ್ಕೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಂದಾಗಿರುವುದನ್ನು ಖಂಡಿಸಿ ಇಂದು ಪರಿಸರ ಪ್ರೇಮಿಗಳು ಹಾಗೂ ಹಿರಿಯ ನಾಗರೀಕರು ಪ್ರತಿಭಟನೆ ನಡೆಸಿದರು. ಕುಕ್ಕರಹಳ್ಳಿ ಕೆರೆಯ ಮುಖ್ಯ ದ್ವಾರದ ಮುಂಭಾಗ ಸಮಾವೇಶಗೊಂಡ ಮೈಸೂರಿನ

Call Now Button