Online News in ಕನ್ನಡ

ಜಿಲ್ಲೆಗಳು

ಮೈಸೂರು

ಎಐ ಸಮಾಜವನ್ನು ಧಿಕ್ಕುತಪ್ಪಿಸುತ್ತಿದೆ : ಕಾಂಗ್ರೆಸ್‌ ರಾಜ್ಯ ವಕ್ತಾರ ಎಂ.ಲಕ್ಷ್ಮಣ್‌ ಕಳವಳ

ಮೈಸೂರು: ಎಐ ತಂತ್ರಜ್ಞಾನವು ಸಮಾಜವನ್ನು ಧಿಕ್ಕು ತಪ್ಪಿಸುತ್ತಿದ್ದು, ಮಕ್ಕಳನ್ನು ಹೇಗೆ ಬೆಳೆಸಬೇಕು ಎಂಬುವುದೇ ಪೋಷಕರಲ್ಲಿ ದೊಡ್ಡ ಗೊಂದಲವಾಗಿದೆ ಎಂದು ರಾಜ್ಯ ಕಾಂಗ್ರೆಸ್‌ ವಕ್ತಾರ ಎಂ.ಲಕ್ಷ್ಮಣ್‌ ತಿಳಿಸಿದ್ದಾರೆ. ಮೈಸೂರಿನ ಪೊಲೀಸ್‌ ಲೇಔಟ್‌ 2ನೇ ಹಂತದಲ್ಲಿರುವ ಶ್ರೀ ಲಕ್ಷ್ಮೀ ಶಿಶು ವಿಹಾರದ 4ನೇ ವರ್ಷದ

ಮೈಸೂರು

ಅಮೇರಿಕಾ ಇಸ್ರೇಲ್‌ ಯುದ್ಧಕೋರ ನೀತಿಗೆ ಖಂಡನೆ : ಶಾಂತಿಗಾಗಿ ಎಡಪಕ್ಷಗಳ ಪ್ರತಿಭಟನೆ

ಮೈಸೂರು: ಅಮೇರಿಕಾ – ಇಸ್ರೇಲ್ ಯುದ್ದಕೋರ ನೀತಿ ಖಂಡಿಸಿ, ಯುದ್ದ ಬೇಡ, ಶಾಂತಿಗಾಗಿ ಒತ್ತಾಯಿಸಿ ಇಂದು ಎಡಪಕ್ಷಗಳು ಹಾಗೂ ಪ್ರಗತಿಪರ ಸಂಘಟನೆಗಳಿಂದ ರಾಮಸ್ವಾಮಿ ವೃತ್ತದಲ್ಲಿ ಪ್ರತಿಭಟನೆ ನಡೆಯಿತು. ಶ್ರೀಮಂತ ಬಂಡವಾಳಶಾಹಿ ದೇಶಗಳಿಂದು ಬಿಟ್ಟಕ್ಕಿನಲ್ಲಿವೆ. ಈ ಬಿಕ್ಕಟ್ಟಿನಿಂದ ಹೊರಬರಲು ಇತರ ರಾಷ್ಟ್ರಗಳ ಮೇಲೆ

ಮೈಸೂರು

ಒಳ ಮೀಸಲಾತಿ ಬಿಕ್ಕಟ್ಟು ಶಮನಕ್ಕೆ ಒಗ್ಗಟ್ಟಿನ ಮಂತ್ರ : ಬಲಗೈ ಸಭೆ

ಮೈಸೂರು: ಒಳ ಮೀಸಲಾತಿ ಹಂಚಿಕೆಯನ್ನು ಹೊಲೆಯ ಮತ್ತು ಮಾದಿಗ ಸಮುದಾಯಗಳ ಸೌಹಾರ್ದತಯುವಾಗಿ ಬಗೆಹರಿಸಿಕೊಳ್ಳಬೇಕೆಂದು ಸಂವಿಧಾನ ಸಂರಕ್ಷಣಾ ಹೋರಾಟ ಸಮಿತಿ ಸಭೆಯಲ್ಲಿ ಅಭಿಪ್ರಾಯವ್ಯಕ್ತವಾಗಿದೆ. ನಗರದ ವಿಶ್ವಮೈತ್ರಿ ಬುದ್ಧ ವಿಹಾರದಲ್ಲಿ ಶನಿವಾರ ಸಂಜೆ ನಡೆದ ಸಭೆಯು ಬೆಂಗಳೂರಲ್ಲಿ ಮಾ. 25ರಂದು ಬಲಗೈ ಸಂಘಟನೆಗಳಿಂದ ಹಮ್ಮಿಕೊಂಡಿರುವ

ಮಂಡ್ಯ

ನೌಕರರು ನಿಷ್ಠೆಯಿಂದ ಕಾರ್ಯ ನಿರ್ವಹಿಸಿ ಅಭಿವೃದ್ಧಿಗೆ ಶ್ರಮಿಸಬೇಕು : ಸಚಿವ ಎನ್. ಚಲುವರಾಯಸ್ವಾಮಿ

ಮಂಡ್ಯ: ಕಂದಾಯ ಇಲಾಖೆ ನೌಕರರು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿ ಜಿಲ್ಲೆಯ ಅಭಿವೃದ್ದಿಗೆ ಶ್ರಮಿಸಬೇಕು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿ ರವರು ಹೇಳಿದರು. ಕರ್ನಾಟಕ ರಾಜ್ಯ ಸರ್ಕಾರಿ ಕಂದಾಯ ಇಲಾಖೆ ನೌಕರರ ಸಂಘ (ರಿ)ಬೆಂಗಳೂರು ಕಂದಾಯ

ಮೈಸೂರು

ಅರಿವು ಇದ್ದರೆ ಮಾತ್ರ ಮಹಿಳೆ ತನ್ನ ಹಕ್ಕುಗಳನ್ನು ಪಡೆದುಕೊಳ್ಳಬಹುದು: ಡಾ. ನಾಗಲಕ್ಷ್ಮೀ ಚೌಧರಿ

ಮೈಸೂರು: ಅರಿವು ಎಂಬುವುದು ಬದುಕು, ಅಜ್ಞಾನ ಎಂಬುವುದು ಸಾವು. ಅರಿವು ಇದ್ದಾಗ ಮಾತ್ರ ನಿಮ್ಮ ಹಕ್ಕು, ಅವಕಾಶ, ಅಧಿಕಾರ ತಿಳಿಯಲಿದೆ. ಆದ್ದರಿಂದ ಮಹಿಳೆಯರು ಅರಿವನ್ನು ಹೊಂದಿ ಸಶಕ್ತಳಾಗಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಕರೆ ನೀಡಿದರು.

ಮೈಸೂರು

ನನ್ನ ಮಗನನ್ನೂ ರಾಜಕೀಯವಾಗಿ ಬೆಂಬಲಿಸಿ: ವರುಣಾ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ

ಮೈಸೂರು : ಕಳೆದ ನಾಲ್ಕೈದು ದಶಕಗಳ ನನ್ನ ರಾಜಕೀಯ ಬದುಕಿನಲ್ಲಿ ಅನೇಕ ಸೋಲುಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವರಕೋಡು ಗಡಿ ಗುರುಮಠ ವರುಣದಲ್ಲಿ ಆಯೋಜಿಸಲಾಗಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಸಂಪ್ರೊಕ್ಷಣ ಪುನರ್ ಪ್ರತಿಷ್ಠಾಪನೆ ಕುಂಭಾಭಿಷೇಕ

ಮೈಸೂರು

ಮಹಿಳೆಯರೊಂದಿಗೆ ಪೊಲೀಸ್ ಠಾಣೆಯಲ್ಲಿ ಗೌರವಯುತವಾಗಿ ವರ್ತಿಸಿ: ನಾಗಲಕ್ಷ್ಮಿ ಚೌದರಿ

ಮೈಸೂರು:  ಪೊಲೀಸ್ ಠಾಣೆಯಲ್ಲಿ ಮಹಿಳೆಯುರು ದೂರು ದಾಖಲಿಸಲು ಅಥಚಾ ಯಾವುದೇ ರೀತಿಯ ಮಾಹಿತಿ ಪಡೆಯಲು ಬಂದಾಗ ಅವರೊಂದಿಗೆ ಗೌರವಯುತವಾಗಿ ವರ್ತಿಸಿ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಅವರು ತಿಳಿಸಿದರು. ಅವರು ಇಂದು ಪ್ರಾದೇಶಿಕ ಆಯುಕ್ತರ ಚಾಮುಂಡೇಶ್ಚರಿ

ಜಿಲ್ಲೆಗಳು ಮೈಸೂರು

ಮೈಸೂರು: ಗೃಹಬಳಕೆ ಅಡುಗೆ ಅನಿಲದ ಪೂರೈಕೆಯಲ್ಲಿ ತೊಂದರೆ ಇಲ್ಲ : ಡಿಸಿ ಲಕ್ಷ್ಮೀಕಾಂತ ರೆಡ್ಡಿ

ಮೈಸೂರು : ಜಿಲ್ಲೆಯಲ್ಲಿ ಗೃಹ ಬಳಕೆ ಅಡುಗೆ ಅನಿಲದ ಪೂರೈಕೆಯಲ್ಲಿ ಯಾವುದೇ ತೊಂದರೆ ಇಲ್ಲ. ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಜಿ ಅವರು ತಿಳಿಸಿದರು‌. ಅವರು ಬುಧವಾರ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ತೈಲ ಸರಬರಾಜು

ಮೈಸೂರು

ಮೈಸೂರಿನ ಹಿರಿಯ ಪತ್ರಕರ್ತ ಕೆ.ಜೆ. ಕುಮಾರ್ ಹೃದಯಾಘಾತದಿಂದ ನಿಧನ

ಮೈಸೂರು: ಹಿರಿಯ ಪತ್ರಕರ್ತ ಕೆ.ಜೆ. ಕುಮಾರ್ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.  ಕಳೆದ ಮೂರು ದಶಕಗಳಿಗೂ ಹೆಚ್ಚು ಕಾಲ ಮೈಸೂರಿನ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಕೆಜೆ ಕುಮಾರ್ ಸಿನಿಮಾ ಬರಹಗಳಿಗೆ ಹೆಸರಾಗಿದ್ದರು. ಬುಧವಾರ ಮಧ್ಯಾಹ್ನದ ವೇಳೆಗೆ ಎದೆನೋವು ಕಾಣಿಕೊಂಡ ಹಿನ್ನೆಲೆಯಲ್ಲಿ ಸರಸ್ವತಿಪುರಂನ

ಮೈಸೂರು

2030ರ ವೇಳೆಗೆ ಶೇ.85 ಉದ್ಯೋಗಗಳಲ್ಲಿ ಬದಲಾವಣೆ: : ವಿಟಿಯು ಕುಲಪತಿ ಎಸ್. ವಿದ್ಯಾಶಂಕರ್

ಮೈಸೂರು: ಶಿಕ್ಷಣ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆ (ಎಐ)ಯ ಮಹತ್ವ ದಿನೇದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೋಧನೆ–ಕಲಿಕೆಯ ಪ್ರಕ್ರಿಯೆಯಲ್ಲಿ ಎಐ ಅನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಬಗ್ಗೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಅರಿವು ಹೊಂದಬೇಕು ಎಂದು S. Vidyashankar, ಕುಲಪತಿ Visvesvaraya Technological University ಹೇಳಿದರು.

Call Now Button