ರಾಯಚೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯ  ಸಚಿವ  ಸಂಪುಟ ಸಭೆಯ  ನಿರ್ಣಯಗಳು

  ರಾಯಚೂರು :  ಜಿಲ್ಲೆ ತಾಲ್ಲೂಕಿನಲ್ಲಿ ನೂತನ ಜವಳಿ ಪಾರ್ಕನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವ(ಪಿಪಿಪಿ) ಮಾದರಿಯಲ್ಲಿ ಒಟ್ಟು 24.50 ಕೋಟಿಗಳ ಮೊತ್ತದಲ್ಲಿ ಅಭಿವೃದ್ಧಿಪಡಿಸಲು ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ. · ಕರ್ನಾಟಕ ರಾಜ್ಯದಲ್ಲಿ ಪರಮಾಣು ವಿದ್ಯುತ್ ಸ್ಥಾವರ ಸ್ಥಾಪಿಸಲು ತಾತ್ವಿಕ ಅನುಮೋದನೆ […]