
ಮಹೇಶ್ ಶೆಟ್ಟಿ ಬಂಧನ; ಬ್ರಹ್ಮಾವರ ಠಾಣೆ ಸುತ್ತಲೂ ಬಿಗಿ ಭದ್ರತೆ
ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನ ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಫೇಸ್‌ಬುಕ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದ ತಿಮರೋಡಿ ಬಿ.ಎಲ್. […]