
ಜನ, ಹೈಕಮಾಂಡ್ ಆಶೀರ್ವಾದದಿಂದ ದಾಖಲೆ ಮುರಿದೆ: ವಿಜಯಪುರದಲ್ಲಿ ಸಿಎಂ ಸಿದ್ದರಾಮಯ್ಯ
ವಿಜಯಪುರ : ರಾಜ್ಯದ ಜನರು ಮತ್ತು ಹೈ ಕಮಾಂಡ್ ಆಶೀರ್ವಾದ, ಶಾಸಕರ ಬೆಂಬಲದಿಂದ ನಾನು ಎರಡನೇ ಬಾರಿ ಮುಖ್ಯಮಂತ್ರಿಯಾಗಿ ದಿವಂಗತ ದೇವರಾಜ ಅರಸು ಅವರ ದಾಖಲೆ ಮುರಿದಿದ್ದೇನೆ ಎಂದು ವಿಜಯಪುರದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು. ಅವರು ಇಂದು ವಿಜಯಪುರ ಜಿಲ್ಲಾಡಳಿತ […]