Online News in ಕನ್ನಡ

ಶಿಕ್ಷಣ

Uncategorized ಮೈಸೂರು ರಾಜ್ಯ ಶಿಕ್ಷಣ ಶೈಕ್ಷಣಿಕ ಸುದ್ದಿಗಳು

ಶಿಕ್ಷಣದ ಜೊತೆ ಜ್ಞಾನ, ಮೌಲ್ಯ ಜೀವನಕ್ಕೆ ಮುಖ್ಯ.

ಮೈಸೂರು: ಕೇವಲ ಶಿಕ್ಷಣದಲ್ಲಿ ಉತ್ತೀರ್ಣರಾಗುವುದಷ್ಟೇ ಶಿಕ್ಷಣವಲ್ಲ. ನೀವು ಕಲಿತ ಜ್ಞಾನ, ಗಳಿಸಿದ ಸ್ನೇಹಿತರು ಮತ್ತು ರೂಢಿಸಿಕೊಂಡ ಮೈಲ್ಯಗಳು ಬದುಕು ಕಟ್ಟಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಲಿವೆ ಎಂದು ಮೈಸೂರು ವಿವಿಯ ಕುಲಪತಿ ಪ್ರೊ. ಎನ್.‌ ಕೆ. ಲೋಕನಾಥ್‌ ತಿಳಿಸಿದರು. ಸರಸ್ವತಿಪುರಂನಲ್ಲಿರುವ ಓಂಕಾರ್‌ಮಲ್‌ ಸೋಮಾನಿ […]

ಜಿಲ್ಲೆ ಮೈಸೂರು ಶಿಕ್ಷಣ ಶೈಕ್ಷಣಿಕ ಸುದ್ದಿಗಳು

ಶಿಕ್ಷಕರು ವಿದ್ಯಾರ್ಥಿಗಳಿಗೆ ಪರಿಣಾಮಕಾರಿಯಾಗಿ ಶಿಕ್ಷಣ ನೀಡಬೇಕು : ಹೆಚ್.ಎಸ್. ಗಿರಿಜಾಂಬ

ಮೈಸೂರು : ಶಿಕ್ಷಕರು ಸ್ಮಾರ್ಟ್ ಬೋರ್ಡ್ ಹಾಗೂ ಕಂಪ್ಯೂಟರ್ ತರಬೇತಿ ಕಲಿಕೆಯನ್ನು ಹೆಚ್ಚಿನ ರೀತಿಯಲ್ಲಿ ಪಡೆದುಕೊಂಡು ಆಶ್ರಮ ಶಾಲೆಯ ಮಕ್ಕಳಿಗೆ ಪರಿಣಾಮಕಾರಿಯಾಗಿ ಶಿಕ್ಷಣವನ್ನು ನೀಡಬೇಕು ಎಂದು ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯ ಉಪನಿರ್ದೇಶಕಿ ಹೆಚ್.ಎಸ್. ಗಿರಿಜಾಂಬ ತಿಳಿಸಿದರು. ಪರಿಶಿಷ್ಟವರ್ಗಗಳ ಕಲ್ಯಾಣ

ರಾಜ್ಯ ಶಿಕ್ಷಣ ಶೈಕ್ಷಣಿಕ ಸುದ್ದಿಗಳು

ಗಣತಿ ಎಫೆಕ್ಟ್‌; ದಸರಾ ರಜೆ ವಿಸ್ತರಣೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಕಾರ್ಯ ಇನ್ನೂ ಬಾಕಿ ಉಳಿದಿರುವ ಹಿನ್ನೆಲೆಯಲ್ಲಿ ನಾಳೆಯಿಂದ ಅಕ್ಟೋಬರ್ 18ರವರೆಗೆ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ದಸರಾ ರಜೆಯನ್ನು ವಿಸ್ತರಣೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಸಿಎಂ,

ಶಿಕ್ಷಣ

ಅಜೀಂ ಪ್ರೇಮ್‌ ಜೀ ಫೌಂಡೇಷನ್‌ ನಿಂದ ದೀಪಿಕಾ ವಿದ್ಯಾರ್ಥಿ ವೇತನ; ಸಿಎಂ ಮೆಚ್ಚುಗೆ

ಬೆಂಗಳೂರು: ಹೆಣ್ಣು ಮಕ್ಕಳಿಗೆ ಶಿಕ್ಷಣ ದೊರೆತಾಗ ಮಾತ್ರ ಸಮ ಸಮಾಜದ ನಿರ್ಮಾಣ ಮತ್ತು ಮೂಢನಂಬಿಕೆಯನ್ನು ಬುಡಸಮೇತ ಕಿತ್ತು ಹಾಕಲು ಸಾಧ್ಯ. ಈ ನಿಟ್ಟಿನಲ್ಲಿ ಅಜೀಂ ಪ್ರೇಮ್‌ ಜೀ ಅವರ ಸಮಾಜಮುಖಿ ಕಾರ್ಯಗಳು ಅನುಕರಣೀಯ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ನಗರದಲ್ಲಿ ಆಯೋಜಿಸಿದ್ದ

ಶಿಕ್ಷಣ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿರಬೇಕು; ತನ್ವೀರ್ ಸೇಠ್

ಮೈಸೂರು: ಆಧುನಿಕ ಕಾಲಘಟ್ಟದಲ್ಲಿ ಶಿಕ್ಷಣ ಕ್ಷೇತ್ರವು ಕೇವಲ ಅಂಕಗಳಿಕೆಗೆ ಸೀಮಿತವಾಗದೇ, ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿ ಇರಬೇಕು ಎಂದು ನರಸಿಂಹರಾಜ ವಿಧಾನ ಸಭಾ ಕ್ಷೇತ್ರದ ಶಾಸಕ ತನ್ವೀರ್ ಸೇಠ್ಅಭಿಪ್ರಾಯಪಟ್ಟರು. ಇಂದು ಜಿಲ್ಲಾಡಳಿತ, ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ಶಿಕ್ಷಕರ ದಿನಾಚರಣೆಯ

ಶಿಕ್ಷಣ

ಅರಿವಿನ ಕಿಡಿ ಹೊತ್ತಿಸುವುದೇ ನಿಜವಾದ ಶಿಕ್ಷಣದ ಉದ್ದೇಶ; ಸಿಎಂ ಸಿದ್ದು

ಬೆಂಗಳೂರು: ಮಕ್ಕಳಲ್ಲಿ ಅರಿವಿನ ಕಿಡಿ ಹೊತ್ತಿಸುವುದೇ ಶಿಕ್ಷಣದ ಉದ್ದೇಶ ಮತ್ತು ಮಹತ್ವವಾಗಿದೆ. ಇಂಥಾ ಶಿಕ್ಷಣ ನಮ್ಮ ಸರ್ಕಾರದ ಗುರಿಯಾಗಿದ್ದು, ವರ್ಷಕ್ಕೆ 65 ಸಾವಿರ ಕೋಟಿ ರೂಪಾಯಿಯನ್ನು ಶಿಕ್ಷಣಕ್ಕೆ ಖರ್ಚು ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ

ಶಿಕ್ಷಣ

ಮೈಸೂರಿನ KSOUಗೆ ಮತ್ತೊಂದು ರಾಷ್ಟ್ರೀಯ ಮಟ್ಟದ ಗರಿ

ನವದೆಹಲಿ: ಕೇಂದ್ರ ಉನ್ನತ ಶಿಕ್ಷಣ ಇಲಾಖೆಯ ನ್ಯಾಷನಲ್‌ ಇನ್‌ ಸ್ಟಿಟ್ಯೂಟ್‌ ಆಫ್‌ ರ್ಯಾಕಿಂಗ್‌ ಪ್ರೇಮ್‌ ವರ್ಕ್‌ ನೀಡುವ ರ್ಯಾಂಕ್‌ ನಲ್ಲಿ ಮೈಸೂರಿನಲ್ಲಿ ಪ್ರಧಾನ ಕೇಂದ್ರ ಹೊಂದಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ (ಕೆಎಸ್‌ಒಯು) ಗೆ ಎರಡನೇ ರ್ಯಾಂಕ್‌ ಲಭಿಸಿದೆ. ರಾಷ್ಟ್ರೀಯ ಸಾಂಸ್ಥಿಕ

ಶಿಕ್ಷಣ

ಖಾಸಗಿ ಶಾಲೆಗಳಿಗೆ ಸಮಾನವಾಗಿ ಸರಕಾರಿ ಶಾಲೆಗಳ ಅಭಿವೃದ್ಧಿಗೆ ಸರಕಾರ ಬದ್ಧ

ಬೆಂಗಳೂರು, ಆಗಸ್ಟ್ 18- ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುವಂತೆ ಸರ್ಕಾರಿ ಶಾಲೆಗಳಲ್ಲೂ ಗುಣಮಟ್ಟದ ಶಿಕ್ಷಣ ಹಾಗೂ ಶೌಚಾಲಯಗಳ ನಿರ್ವಹಣೆಗೆ ಮೊದಲ ಆದ್ಯತೆ ನೀಡುತ್ತೇವೆ ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ವಿಧಾನಪರಿಷತ್‌ಗೆ ತಿಳಿಸಿದರು. ಸದಸ್ಯ ಅನಿಲ್‌ ಕುಮಾರ್‌ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಳೆದ

ಶಿಕ್ಷಣ

`ಇಂದಿನ ವಿದ್ಯಾರ್ಥಿಗಳು ಮೂರು ಪ್ರಪಂಚವನ್ನು ಗೆಲ್ಲಬೇಕಾದ ಒತ್ತಡವಿದೆ’ : ಪತ್ರಕರ್ತ ಕೆ.ದೀಪಕ್

ದೀಪಾ ಸಂಯುಕ್ತ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿ ನಾಯಕರ ಪದಗ್ರಹಣದಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಪ್ರಾಯ ಮೈಸೂರು, ಆ.7- 50 ವರ್ಷಗಳ ಹಿಂದೆ ನಾವು ಸಹಜ ಪ್ರಪಂಚದಲ್ಲಿ ಬದುಕುತಿದ್ದೆವು, ಇದರ ಜೊತೆಗೆ 20 ವರ್ಷಗಳ ಹಿಂದೆ ಸ್ಪರ್ಧಾತ್ಮಕ ಪ್ರಪಂಚ ಒಳಗೊಂಡಿತು. ಈಗ ಡಿಜಿಟಲ್

ಶಿಕ್ಷಣ ಸ್ಪರ್ಧಾತ್ಮಕ ಪರೀಕ್ಷೆ

ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದಿಂದ ಹೊಸ ಕೋರ್ಸ್ ಆರಂಭ

ಮೈಸೂರು, ಆಗಸ್ಟ್,2  (vijayakaala.com): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2025-26ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯ ಪ್ರವೇಶಾತಿ ಜುಲೈ 1ರಿಂದ ಪ್ರಾರಂಭವಾಗಿದ್ದು, ಯುಜಿಸಿ ಅನುಮೋದಿತ 80 ಕೋರ್ಸ್‌ ಗಳ ಪ್ರಾರಂಭವಾಗಿದೆ. ಪ್ರವೇಶಾತಿಗೆ ಸೆಪ್ಟಂಬರ್ 15 ಕೊನೆಯ ದಿನವಾಗಿದೆ ಎಂದು ಕುಲಪತಿ ಪ್ರೊ.ಶರಣಪ್ಪ

Call Now Button