ಶಿಕ್ಷಣ ಸ್ಪರ್ಧಾತ್ಮಕ ಪರೀಕ್ಷೆ

ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದಿಂದ ಹೊಸ ಕೋರ್ಸ್ ಆರಂಭ

ಮೈಸೂರು, ಆಗಸ್ಟ್,2  (vijayakaala.com): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2025-26ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯ ಪ್ರವೇಶಾತಿ ಜುಲೈ 1ರಿಂದ ಪ್ರಾರಂಭವಾಗಿದ್ದು, ಯುಜಿಸಿ ಅನುಮೋದಿತ 80 ಕೋರ್ಸ್‌ ಗಳ ಪ್ರಾರಂಭವಾಗಿದೆ. ಪ್ರವೇಶಾತಿಗೆ ಸೆಪ್ಟಂಬರ್ 15 ಕೊನೆಯ ದಿನವಾಗಿದೆ ಎಂದು ಕುಲಪತಿ ಪ್ರೊ.ಶರಣಪ್ಪ […]