Online News in ಕನ್ನಡ

ಉದ್ಯೋಗ

ಉದ್ಯೋಗ ರಾಜ್ಯ ಸರಕಾರ

ಜ.೨೫ರಂದು ವಿವಿಧ ಇಲಾಖೆಗಳಲ್ಲಿ ನೇರ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ

ಮೈಸೂರು: ಬೆಂಗಳೂರು ಕರ್ನಾಟಕ ಪರೀಕ್ಷ ಪ್ರಾಧಿಕಾರ ವತಿಯಿಂದ ಜನವರಿ 25 ರಂದು ಬೆಳಗ್ಗೆ 6 ಗಂಟೆಯಿoದ ಸಂಜೆ 6 ಗಂಟೆಯವರೆಗೆ ಮೈಸೂರು ನಗರದ 29 ಪರೀಕ್ಷಾ ಕೇಂದ್ರಗಳಲ್ಲಿ ವಿವಿಧ ಇಲಾಖೆ/ ಸಂಸ್ಥೆಗಳಲ್ಲಿನ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ಸಂಬoಧ ಸ್ಪರ್ಧಾತ್ಮಕ ಪರೀಕ್ಷೆ […]

ಆರೋಗ್ಯ ಉದ್ಯೋಗ ಜೀವನ ಶೈಲಿ ರಾಜ್ಯ

ಋತುಚಕ್ರ ರಜೆ ನೀತಿಗೆ ಸಂಪುಟ ಅಸ್ತು; ಇದು ದೇಶದಲ್ಲಿಯೇ ಮೊದಲು

ಬೆಂಗಳೂರು: ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಋತುಚಕ್ರ ನೀತಿ 2025ಕ್ಕೆ ಅನುಮೋದನೆ ದೊರೆತಿದೆ. ಈ ಮೂಲಕ ದೇಶದಲ್ಲಿಯೇ ಮೊದಲ ಬಾರಿಗೆ ಖಾಸಗಿ, ಸರ್ಕಾರಿ, ಅರೆ ಸರ್ಕಾರಿ ಸಂಸ್ಥೆಗಳು ಸೇರಿ ಗಾರ್ಮೆಂಟ್ಸ್‌ ಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಮಾಸಿಕ ಒಂದು ದಿನ

ಉದ್ಯೋಗ ಖಾಸಗಿ ವಲಯ

ಸೆ.6ಕ್ಕೆ ಸಾಂಸ್ಕೃತಿಕ ನಗರಿ ಮೈಸೂರಲ್ಲಿ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ

ಮೈಸೂರು: ಜಿಲ್ಲೆಯಲ್ಲಿ ಸೆಪ್ಟೆಂಬರ್ 06 ರಂದು ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗುತ್ತಿದೆ. ನಿರುದ್ಯೋಗಿ ಯುವಕ ಯುವತಿಯರು ಇದರ ಸದುಪಯೋಗವನ್ನು ಪಡೆದುಕೊಂಡು ಉದ್ಯೋಗಿಗಳಾಗಿ ಎಂದು ಜಿಲ್ಲಾಧಿಕಾರಿಗಳಾದ ಜಿ ಲಕ್ಷ್ಮೀಕಾಂತ ರೆಡ್ಡಿ ಅವರು ತಿಳಿಸಿದರು. ಇಂದು ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ

ಉದ್ಯೋಗ ಜಿಲ್ಲೆ ಮೈಸೂರು

ಸ್ಥಳೀಯವಾಗಿ ಉದ್ದಿಮೆ ಸ್ಥಾಪಿಸಿ ಗ್ರಾಮೀಣ ಜನತೆಗೆ ನೆರವಾಗಬೇಕಿದೆ: ಪುಷ್ಪಾ ಅಮರನಾಥ್‌

ಮೈಸೂರು: ಗ್ರಾಮೀಣ ಪ್ರದೇಶದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಕ್ಕೆ ಬರೆಯುವುದನ್ನು ತಪ್ಪಿಸಲು ಸ್ಥಳೀಯವಾಗಿ ಉದ್ದಿಮೆಗಳು ಹೆಚ್ಚು ಸ್ಥಾಪನೆಯಾಬೇಕು. ಮಹಿಳೆಯರು ತಯಾರಿಸುವ ಅನೇಕ ಉತ್ಪನ್ನಗಳಿಗೆ ಮಾರುಕಟ್ಟೆ ಇರುವುದಿಲ್ಲ. ಅಂತಹ ವಸ್ತುಗಳನ್ನು ಮಾರಾಟ ಮಾಡಲು ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಿದರೆ ಅನುಕೂಲವಾಗಲಿದೆ ಎಂದು ಕರ್ನಾಟಕ ರಾಜ್ಯ

ರಾಜ್ಯ ರಾಜ್ಯ ಸರಕಾರ

ಬಿಪಿಎಲ್‌ ಕಾರ್ಡ್‌ ವಿತರಣೆಗೆ ಕ್ರಮ: ಅರ್ಜಿ ಹಾಕಿ ಕಾಯುತ್ತಿರುವವರಿಗೆ ಸಿಹಿ ಸುದ್ದಿ

ಬೆಂಗಳೂರು: ಹೊಸ ಪಡಿತರ ಕಾರ್ಡ್‌ ಗಳಿಗಾಗಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಶೀಘ್ರದಲ್ಲಿಯೇ ಪರಿಷ್ಕರಿಸಿ ಅರ್ಹ ಫಲಾನುಭವಿಗಳಿಗೆ ಬಿಪಿಎಲ್‌ ಕಾರ್ಡ್‌ ಗಳನ್ನು ವಿತರಿಸುವ ಕೆಲಸ ಆಗಲಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್‌.ಮುನಿಯಪ್ಪ ವಿಧಾನ ಪರಿಷತ್ತಿನಲ್ಲಿ ತಿಳಿಸಿದ್ದಾರೆ. ವಿಧಾನ ಪರಿಷತ್ತಿನ

ರಾಜ್ಯ ರಾಜ್ಯ ಸರಕಾರ

ವರ್ಷಾಂತ್ಯಕ್ಕೆ 2 ಲಕ್ಷ ರೈತರಿಗೆ ಶುಭ ಸುದ್ದಿ; ರಾಜ್ಯ ಸರ್ಕಾರದ ಗುರಿ ಇದು…

ಬೆಂಗಳೂರು: ಡಿಸೆಂಬರ್ ತಿಂಗಳ ಒಳಗೆ 2 ಲಕ್ಷ ಮಂಜೂರಿದಾರರಿಗೆ ಪೋಡಿಗಳನ್ನು ವಿತರಣೆ ಮಾಡುವ ಗುರಿ ಹೊಂದಿದ್ದೇವೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ಎಂಟಿಬಿ ನಾಗರಾಜ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಈ ಹಿಂದೆ ಪೋಡಿಗಳನ್ನು ವಿತರಣೆ ಮಾಡಲು ಕೆಲವು ತಾಂತ್ರಿಕ

vidanasowda
ರಾಜ್ಯ ಸರಕಾರ

ಒಳ ಮೀಸಲಾತಿ ತೀರ್ಮಾನದ ಬಳಿಕ ವೈದ್ಯ ಕಾಲೇಜುಗಳ ಖಾಲಿ ಹುದ್ದೆಗಳ ಭರ್ತಿ

ಬೆಂಗಳೂರು, ಆಗಸ್ಟ್ 11, 2025- ಒಳಮೀಸಲಾತಿ ಸಂಬಂಧ ರಾಜ್ಯ ಸರ್ಕಾರ ಸ್ಪಷ್ಟವಾದ ತೀರ್ಮಾನ ತೆಗೆದುಕೊಂಡ ಮೇಲೆ ವೈದ್ಯಕೀಯ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ವಿಧಾನ ಪರಿಷತ್ ನಲ್ಲಿ ಆಶ್ವಾಸನೆ ನೀಡಿದರು.

ಉದ್ಯೋಗ ರಾಜ್ಯ ಸರಕಾರ

ರಾಜ್ಯ ರೇಷ್ಮೆ ಸಂಶೋಧನಾ ಸಂಸ್ಥೆಯಲ್ಲಿ 66 ಹುದ್ದೆ ನೇಮಕ

ಭಾರತ ಸರ್ಕಾರದ ಜವಳಿ ಸಚಿವಾಲಯ ಅಧೀನದ ಸೆಂಟ್ರಲ್ ಸಿಲ್ಕ್‌ ಬೋರ್ಡ್ ನಿರ್ದೇಶನದಲ್ಲಿ ಕೆಲಸ ಮಾಡುವ ಸೆಂಟ್ರಲ್ ಸಿಲ್ಕ್‌ ಟೆಕ್ನಾಲಾಜಿಕಲ್ ರಿಸರ್ಚ್‌ ಸಂಸ್ಥೆ ಇದೀಗ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿವಿಧ ಪದನಾಮ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಕರೆತಿದೆ. ರಾಮನಗರ, ಧಾರವಾಡ, ಚಿಕ್ಕಬಳ್ಳಾಪುರದ

Call Now Button