ಉದ್ಯೋಗ ಖಾಸಗಿ ವಲಯ

ಸೆ.6ಕ್ಕೆ ಸಾಂಸ್ಕೃತಿಕ ನಗರಿ ಮೈಸೂರಲ್ಲಿ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ

ಮೈಸೂರು: ಜಿಲ್ಲೆಯಲ್ಲಿ ಸೆಪ್ಟೆಂಬರ್ 06 ರಂದು ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗುತ್ತಿದೆ. ನಿರುದ್ಯೋಗಿ ಯುವಕ ಯುವತಿಯರು ಇದರ ಸದುಪಯೋಗವನ್ನು ಪಡೆದುಕೊಂಡು ಉದ್ಯೋಗಿಗಳಾಗಿ ಎಂದು ಜಿಲ್ಲಾಧಿಕಾರಿಗಳಾದ ಜಿ ಲಕ್ಷ್ಮೀಕಾಂತ ರೆಡ್ಡಿ ಅವರು ತಿಳಿಸಿದರು. ಇಂದು ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ […]