Online News in ಕನ್ನಡ

ಆರೋಗ್ಯ

ಆರೋಗ್ಯ ಮೈಸೂರು

AIISH ನ ಆರೋಗ್ಯ ಸೇವಾ ಕಾರ್ಯ ‌ಅನನ್ಯ; ರಾಷ್ಟ್ರಪತಿ ದ್ರೌಪದಿ ಮುರ್ಮು ಶ್ಲಾಘನೆ

ಮೈಸೂರು: ಕಿವುಡು ಮತ್ತು ಮೂಖರ ಆರೋಗ್ಯ ಚಿಕಿತ್ಸೆ, ಶಿಕ್ಷಣ, ವೈದ್ಯಕೀಯ ಮತ್ತು ಸಂಶೋಧನೆ ಕಾರ್ಯದಲ್ಲಿ ಅನನ್ಯ ಸೇವೆ ಸಲ್ಲಿಸುತ್ತಿರುವ  ಮೈಸೂರಿನ ವಾಕ್ ಮತ್ತು ಶ್ರವಣ ಸಂಸ್ಥೆಯು ಇಡೀ ದೇಶದ ಹೆಮ್ಮೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಶ್ಲಾಘಿಸಿದ್ದಾರೆ. ಮಾನಸ ಗಂಗೊತ್ರಿಯಲ್ಲಿರುವ  ಭಾರತೀಯ […]

ಆರೋಗ್ಯ ಮೈಸೂರು

AIISH ನಮ್ಮ ರಾಜ್ಯದ ಹೆಮ್ಮೆ; ಸಂಸ್ಥೆ ಸಾಧನೆ ದೊಡ್ಡದು ಎಂದು ಸಿಎಂ ಬಣ್ಣನೆ

ಮೈಸೂರು: ಮಗು ಹೊಟ್ಟೆಯಲ್ಲಿರುವಾಗಲೇ ಮಗುವಿನ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ ದೊಡ್ಡ ಸಾಧನೆ. ಇದಕ್ಕಾಗಿ ಮೈಸೂರಿನ ವಾಕ್ ಮತ್ತು ಶ್ರವಣ ಸಂಸ್ಥೆ ಅಭಿನಂದನೀಯವಾಗಿದೆ ಎಂದು ಸಿ.ಎಂ.ಸಿದ್ದರಾಮಯ್ಯ ನುಡಿದರು. ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆ (ಆಯಿಷ್) ಮೈಸೂರು

ಆರೋಗ್ಯ

ಹೆಚ್ಚುತ್ತಿರುವ ಹೃದಯಾಘಾತ: ರಾಜ್ಯ ವೈದ್ಯಕೀಯ ಸಚಿವರು ಸದನದಲ್ಲಿ ಹೇಳಿದ್ದೇನು ?

ಬೆಂಗಳೂರು- ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತಗಳಿಗೆ ಜನತೆ ಅನಗತ್ಯವಾಗಿ ಗೊಂದಲಕ್ಕೆ ಒಳಗಾಗಬಾರದು. ವ್ಯಾಯಾಮ, ಪ್ರಾಣಾಯಾಮ, ಆಹಾರಪದ್ಧತಿ ಹಾಗೂ ಜೀವನ ಶೈಲಿಯನ್ನು ಬದಲಾವಣೆ ಮಾಡಿದರೆ ಯಾವುದೇ ಸಮಸ್ಯೆ ಬರುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಜನತೆಗೆ ಧೈರ್ಯ ತುಂಬಿದ್ದಾರೆ. ಕಾಂಗ್ರೆಸ್ ಸದಸ್ಯ

ಆರೋಗ್ಯ ಆಹಾರ

ಹಲಸು ತಿಂದು ಬೀಜ ಬಿಸಾಡಬೇಡಿ ! ಇದರ ಪ್ರಯೋಜನ ಏನು ಗೊತ್ತೆ ?

ಹಸಿ ಹಲಸಿನ ಕಾಯಿಯನ್ನು ತರಕಾರಿಯಾಗಿ ಸೇವನೆ ಮಾಡಲಾಗುತ್ತದೆ. ಹಲಸು ಕಾಯಿಯಿಂದ ಮತ್ತು ಹಣ್ಣಾದಾಗ ಸಿಹಿ, ರಸಭರಿತ ಮತ್ತು ಹಣ್ಣನ್ನು ವಿವಿಧ ರೀತಿಯಲ್ಲಿ ಸೇವನೆ ಮಾಡುತ್ತಾರೆ. ಅದರ ರುಚಿಯ ಹೊರತಾಗಿಯೂ ಹಲಸಿನ ಹಣ್ಣು ಮತ್ತೊಂದು ವೈಶಿಷ್ಟ್ಯವನ್ನು ಹೊಂದಿದೆ. ಹಲಸಿನ ಹಣ್ಣಿನ ಸಿಹಿ ಹಾಗೂ

ಆರೋಗ್ಯ

ಸಣ್ಣ ವಯಸ್ಸಿಗೆ ಹೃದಯಾಘಾತದ ಸಂಖ್ಯೆಯಲ್ಲಿ ಹೆಚ್ಚಳ

ಮೈಸೂರು : ಆಧುನಿಕ ಯುಗದ ಜೀವನ ಶೈಲಿಯಿಂದಾಗಿ ಚಿಕ್ಕ ವಯಸ್ಸಿಗೆ ಹೃದಯಾಘಾತದ ಪ್ರಕರಣ ಹೆಚ್ಚಾಗಿ ಸಂಭವಿಸುತ್ತಿರುವುದು ಎಂದು ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರ ಡಾ. ಕೆ.ಎಸ್. ಸದಾನಂದ ಕಳವಳ ವ್ಯಕ್ತಪಡಿಸಿದ್ದಾರೆ. ಶ್ರೀ ಜಯದೇವ ಹೃದ್ರೋಗ ವಿಜ್ಞಾನ

Call Now Button