Online News in ಕನ್ನಡ

Main News

Main News ಕಲೆ ಸಾಹಿತ್ಯ ರಾಜ್ಯ ಸುದ್ದಿಗಳು

ನಟ ಪ್ರಕಾಶ್‌ ರಾಜ್‌ ಸೇರಿದಂತೆ 70 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ

ಬೆಂಗಳೂರು: 2025-26ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದ್ದು, ಬಹುಭಾಷಾ ನಟ ಪ್ರಕಾಶ್​ ರಾಜ್​ ಸೇರಿದಂತೆ ಒಟ್ಟು 70 ಜನ ಸಾಧಕಕರನ್ನ ಆಯ್ಕೆ ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಿ ಇಂದು (ಅಕ್ಟೋಬರ್ 30) ಸುದ್ದಿಗೋಷ್ಠಿ ನಡೆಸಿ […]

Main News ಜಿಲ್ಲೆಗಳು ಮೈಸೂರು

ಜನನ, ಮರಣ ನೋಂದಣಿ ಶೇಕಡಾ 100 ರಷ್ಟು ಆಗಬೇಕು; ಎಡಿಸಿ ಡಾ. ಶಿವರಾಜು

ಮೈಸೂರು: ಜಿಲ್ಲೆಯಲ್ಲಿ ಆಗುವ ಜನನ ಮತ್ತು ಮರಣ ನೋಂದಣಿ ಶೇಕಡ 100 ರಷ್ಟು ಕಡ್ಡಾಯವಾಗಿ ಆಗಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ಪಿ. ಶಿವರಾಜು ಅವರು ತಿಳಿಸಿದರು. ಇಂದು ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜನನ ಮತ್ತು ಮರಣ ನೋಂದಣಿ ಕುರಿತು

Main News ಚಾಮರಾಜನಗರ ಚುನಾವಣೆ ಮೈಸೂರು

ಅ. 23ಕ್ಕೆ ಮೈಮುಲ್‌ ಅಧ್ಯಕ್ಷಗಾದಿಗೆ ಚುನಾವಣೆ; ಸಚಿವ ಕೆ.ವೆಂಕಟೇಶ್‌

ಮೈಸೂರು: ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಗಮ ಅಧ್ಯಕ್ಷರ ಸ್ಥಾನಕ್ಕೆ ಅಕ್ಟೋಬರ್ 23ಕ್ಕೆ ಚುನಾವಣೆ ನಡೆಯಲಿದೆ ಎಂದು ಪಶು ಸಂಗೋಪನಾ ಇಲಾಖೆ ಸಚಿವ ಕೆ.ವೆಂಕಟೇಶ್ ತಿಳಿಸಿದ್ದಾರೆ. ದಸರಾ ವಸ್ತು ಪ್ರದರ್ಶನದಲ್ಲಿನ ನಂದಿನಿ ಕುಟೀರ ಮಳಿಗೆಗೆ ಭೇಟಿ ನೀಡಿ ಮಾಧ್ಯಮಗಳ

Main News ಮೈಸೂರು

ಮೈಸೂರು ಪೊಲೀಸರಿಂದ ರೌಡಿಶೀಟರ್‌ ಗಳಿಗೆ ಡ್ರಿಲ್‌

ಮೈಸೂರು: ನಗರದಲ್ಲಿ ರೌಡಿಶೀಟರ್‌ ಗಿಲ್ಕಿ ಕೊಲೆ ಮತ್ತು ಪುಟ್ಟ ಬಾಲಕಿಯ ಹತ್ಯೆಯ ಬಳಿಕ ನಗರ ಪೊಲೀಸರು ಬಿಗಿ ಬಂದೋಬಸ್ತ್‌ ಗೆ ಹೆಚ್ಚಿನ ಗಮನ ನೀಡಿದ್ದಾರೆ. ಪೊಲೀಸ್‌ ಆಯುಕ್ತರಾದ ಸೀಮಾ ಲಾಟ್ಕರ್ ನಿರ್ದೇಶನದ ಮೇರೆಗೆ ಉಪ ಪೊಲೀಸ್ ಆಯುಕ್ತೆ ಬಿಂದುಮಣಿ, ಸುಂದರ್ ರಾಜ್

Main News ಆರೋಗ್ಯ

ಆರೋಗ್ಯದಲ್ಲಿ ಚೇತರಿಕೆ; ಎಚ್‌ ಡಿಡಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌

ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಅನಾರೋಗ್ಯಕ್ಕೊಳಗಾಗಿದ್ದ ದೇವೇಗೌಡರು ಒಂದು ವಾರದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಳಿ ಜ್ವರ ಹಾಗೂ ಯೂರಿನ್ ಇನ್ಫೆಕ್ಷನ್ ಕಾರಣ ದೇವೇಗೌಡರನ್ನು ಅಕ್ಟೋಬರ್

Main News ದೇಶ ಧರ್ಮ ರಾಜಕೀಯ

ನನಗೆ ಅಧಿಕಾರ ಇದ್ದಿದ್ದರೆ ನಾನೇ ಕ್ರಮ ಕೈಗೊಳ್ಳುತ್ತಿದ್ದೆ; ಪ್ರಿಯಾಂಕ್‌

ಬೆಂಗಳೂರು: ನಾನು ಸರ್ಕಾರಿ ಸ್ಥಳಗಳಲ್ಲಿ ಆರ್‌ ಎಸ್‌ ಎಸ್‌ ಚಟುವಟಿಕೆ ಬೇಡ ಎಂದಿದ್ದೇನೆ. ಈ ಬಗ್ಗೆ ಸಿಎಂ ಗೆ ಪತ್ರವನ್ನೂ ಬರೆದಿದ್ದೇನೆ. ನನಗೆ ಅಧಿಕಾರ ಇದ್ದಿದ್ದರೆ ನಾನೇ ಆರ್‌ ಎಸ್‌ ಎಸ್‌ ಚಟುವಟಿಕೆಗಳನ್ನು ಸ್ಥಗಿತ ಮಾಡುತ್ತಿದ್ದೆ ಎಂದು ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

Main News ಮೈಸೂರು ಸುದ್ದಿಗಳು

ಕೊಲೆ, ಹತ್ಯೆ; ಕಮೀಷನರ್‌ ಭೇಟಿಯಾಗಿ ಚರ್ಚೆ ಮಾಡಿದ ಬಿಜೆಪಿ ತಂಡ

ಮೈಸೂರು: ನಗರದಲ್ಲಿ ಕೊಲೆ, ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದು ಬಿಜೆಪಿ ನಿಯೋಗ ನಗರ ಪೊಲೀಸ್‌ ಆಯುಕ್ತರ ಕಚೇರಿಗೆ ಭೇಟಿ ನೀಡಿ ಸೂಕ್ತ ಕ್ರಮ ಕೈಗೊಳ್ಳುವ ಕುರಿತು ಚರ್ಚೆ ನಡೆಸಿದೆ. ಸಂಸದ ಯದುವೀರ್‌ ನೇತೃತ್ವದಲ್ಲಿ ಕಮೀಷನರ್‌ ಸೀಮಾ ಲಾಟ್ಕರ್‌ ಅವರನ್ನು ಭೇಟಿಯಾಗಿ,

Main News ರಾಜಕೀಯ ರಾಜ್ಯ

ಭಗವಂತ ಯಾವಾಗ ಅವಕಾಶ ಕೊಡುತ್ತಾನೋ ಕೊಡಲಿ; ಡಿಕೆಶಿ

ಬೆಂಗಳೂರು: ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಎಲ್ಲೂ ಹೇಳಿಲ್ಲ. ಕೆಲವು ಮಾಧ್ಯಮಗಳು ವಿವಾದ ಸೃಷ್ಟಿಸುತ್ತಿವೆ. ಭಗವಂತ ನನಗೆ ಯಾವಾಗ ಅವಕಾಶ ಕೊಡುತ್ತಾನೋ ಕೊಡಲಿ. ನಾನು ಆತುರದಲ್ಲಿ ಇಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಲಾಲ್

Main News ರಾಜ್ಯ ಸುದ್ದಿಗಳು

ನ.9ರಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ

ಬೆಂಗಳೂರು: ರಾಜ್ಯದ ಕಾರ್ಯನಿರತ ಪತ್ರಕರ್ತರ ಪ್ರತಿಷ್ಠಿತ ಪ್ರಾತಿನಿಧಿಕ ಸಂಘಟನೆಯಾದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (Karnataka union of working journalists) ದ 2025-28 ನೆ ಅವಧಿಯ ಆಡಳಿತ ಮಂಡಳಿ ಆಯ್ಕೆಯಾಗಿ ಚುನಾವಣೆ ಘೋಷಣೆಯಾಗಿದೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು 9000

Main News ವಿದೇಶ ಸುದ್ದಿಗಳು

ಐರನ್‌ ಲೇಡಿ ಮರಿನಾ ಮಚಾಡೋಗೆ ನೊಬೆಲ್‌ ಶಾಂತಿ ಪ್ರಶಸ್ತಿ

ವಾಷಿಂಗ್ಟನ್‌: 2025ರ ನೊಬೆಲ್‌ ಶಾಂತಿ ಪ್ರಶಸ್ತಿಗೆ ವೆನೆಜುವೆಲಾದ ವಿಪಕ್ಷ ನಾಯಕಿ ಮರಿಯಾ ಮಚಾಡೋ ಅವರು ಭಾಜನರಾಗಿದ್ದಾರೆ. ವಿಶ್ವದ ಪ್ರಮುಖ ಪ್ರಶಸ್ತಿಗಳಲ್ಲಿ ಒಂದಾಗಿರುವ ನೊಬೆಲ್ ಶಾಂತಿ ಪ್ರಶಸ್ತಿಯು ಈ ಬಾರಿ ಮರಿಯಾ ಕೊರಿನಾ ಮಚಾಡೋ ಅವರಿಗೆ ಸಂದಿದೆ. ಮರಿಯಾ ಕೊರಿನಾ ಮಚಾಡೊ ಅವರು

Call Now Button