
ಶಾಸಕ ಜಿ.ಟಿ.ದೇವೇಗೌಡ- ಸಾರಾ ಮಹೇಶ್ ತದ್ವಿರುದ್ಧ ಹೇಳಿಕೆ : ಮೈಸೂರು ಜಿಲ್ಲೆಯಲ್ಲಿ ಜೆಡಿಎಸ್ ಒಡೆದ ಮನೆ
ಮೈಸೂರು: ʻನಾನು ಯಾವುದೇ ಕಾರಣಕ್ಕೂ ಜೆಡಿಎಸ್ ಬಿಡುವುದಿಲ್ಲ, ಮುಂದಿನ ಚುನಾವಣೆಯನ್ನು ಜೆಡಿಎಸ್ ಪಕ್ಷದಿಂದಲೇ ಸ್ಪರ್ಧಿಸುತ್ತೇನೆʼ ಎಂದು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ. ಆದರೆ, ಈ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರುವ ಜೆಡಿಎಸ್ ಪಕ್ಷದ ಜಿಲ್ಲಾ ನಾಯಕ ಹಾಗೂ ಮಾಜಿ ಶಾಸಕಕ […]




