
ಸ್ವಂತ ಶಕ್ತಿ ಮೇಲೆ ಬಿಜೆಪಿ ಅಧಿಕಾರ ಬರಲಿದೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ
ಬೆಂಗಳೂರು : ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಯಾವ ಕ್ಷಣದಲ್ಲಾದರೂ ಚುನಾವಣೆ ನಡೆಯಬಹುದು. ಚುನಾವಣೆಗಳು ಯಾವ ಸಂದರ್ಭದಲ್ಲಿ ನಡೆದರೂ ಬಿಜೆಪಿ ಸ್ವಂತ ಶಕ್ತಿಯ ಮೇಲೆ ಅಧಿಕಾರಕ್ಕೆ ಬರಲಿದೆ ಎಂದು ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ […]




