Online News in ಕನ್ನಡ

ಕ್ರೀಡೆ

ಆಟೋಟ ಕ್ರೀಡೆ

ಸರ್ಕಾರಿ ಉದ್ಯೋಗದಲ್ಲಿ ಕ್ರೀಡಾ ಮೀಸಲಾತಿ ನಿಯಮ ಜಾರಿ: ಸಿಎಂ ಸಿದ್ದರಾಮಯ್ಯ

ತುಮಕೂರು: ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಸರಕಾರಿ ಉದ್ಯೋಗದಲ್ಲಿ ಮೀಸಲಾತಿಯ ನಿಯಮವನ್ನು ಜಾರಿಗೊಳಿಸಿದೆ. ಹಾಗೂ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೂ ಉದ್ಯೋಗ ಮೀಸಲಾತಿ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ತುಮಕೂರಿನಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ಕ್ರೀಡಾಕೂಟ -2025 […]

ಕ್ರೀಡೆ

ಮೈಸೂರಿನ ಪ್ರತಿಭೆ ಪ್ರಣತಿ-ತ್ರಿಶಾಂಕ: ರಾಷ್ಟ್ರ ಮಟ್ಟದ ಸರ್ಕಲ್ ಕಬಡ್ಡಿ ಸ್ಪರ್ಧೆಗೆ ಆಯ್ಕೆ

ಮೈಸೂರು: ಉತ್ತರಾಖಂಡ್ ನ ನೈನಿತಾಲ್ನ ಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಸರ್ಕಲ್ ಕಬಡ್ಡಿ ಸ್ಪರ್ಧೆಗೆ ಮಹಾರಾಣಿ ಮಹಿಳಾ ಕಲಾ ಕಾಲೇಜಿನ ವಿದ್ಯಾರ್ಥಿನಿಯರಾದ ಪ್ರಣತಿ ಎಂಟಿ ತೃತೀಯ ಬಿಎ ಮತ್ತು ತ್ರಿಶಾಂಕ ಪ್ರಥಮ ಬಿಎ ಈ ವಿದ್ಯಾರ್ಥಿನಿಯರು ಆಯ್ಕೆಯಾಗಿದ್ದು ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಲಿದ್ದಾರೆ

ಕ್ರಿಕೆಟ್ ಕ್ರೀಡೆ

ಆರ್ ಸಿ ಬಿ ಅಭಿಮಾನಿಗಳಿಗೆ ಶುಭ ಸುದ್ದಿ: ಈ ಬಾರಿ ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ

ಮೈಸೂರು: ಈ ಬಾರಿಯ ಐಪಿಎಲ್ ಉದ್ಘಾಟನಾ ಪಂದ್ಯವನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗುವುದು ಎಂದು ಭಾರತದ ಮಾಜಿ ಕ್ರಿಕೆಟ್ ಆಟಗಾರ, ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್‍ನ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಂಗಳವಾರ ಈ ವಿಷಯ ತಿಳಿಸಿದ ಅವರು, ವಿಜಯ್ ಹಜಾರೆ ಕ್ರಿಕೆಟ್

ಕುಸ್ತಿ ಕ್ರೀಡೆ ಮೈಸೂರು

ಮೋದಿ ಜನ್ಮ ದಿನ; ನಂಜನಗೂಡಲ್ಲಿ ಅಭಿಮಾನಿಗಳಿಂದ ಕುಸ್ತಿ ಆಯೋಜನೆ

ನಂಜನಗೂಡು: ಇಲ್ಲಿನ ಶ್ರೀಕಂಠೇಶ್ವರ ದೇವಸ್ಥಾನದ ಆವರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ನೆನಪಿಗಾಗಿ ಅಭಿಮಾನಿಗಳು ಆಯೋಜಿಸಿದ್ದ ಪರಂಪರೆಯ ನಾಡ ಕುಸ್ತಿ ಪಂದ್ಯಾವಳಿಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಮಾಡಿದರು. ಈ ವೇಳೆ ಮಾತನಾಡಿದ ಅವರು, ಕುಸ್ತಿ ಕರುನಾಡಿನ ಗಂಡುಮೆಟ್ಟಿನ

ಕ್ರೀಡೆ ದಸರಾ ಸಂಭ್ರಮ-2025 ಮೈಸೂರು

ಶ್ವಾನ ಪ್ರದರ್ಶನ; ಜರ್ಮನ್ ಶಫರ್ಡ್ ಗೆ ಮೊದಲ ಸ್ಥಾನ

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ನಡೆದ ಶ್ವಾನ ಮತ್ತು ಮುದ್ದು ಪ್ರಾಣಿಗಳ ಪ್ರದರ್ಶನ ಸ್ಪರ್ಧೆಯಲ್ಲಿ ಜರ್ಮನ್ ಶಫರ್ಡ್ ತಳಿಯ ಮೈಸೂರು ಶ್ವಾನಕ್ಕೆ ಮೊದಲ ಸ್ಥಾನ ದೊರೆಯಿತು. ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ರೈತ ದಸರಾ ಉಪ ಸಮಿತಿ

ಆಟೋಟ ದಸರಾ ಸಂಭ್ರಮ-2025 ಮೈಸೂರು

Mysore Dasara | ಬಾನ ಎಲ್ಲೆಯಲ್ಲಿ ಲೋಹದ ಹಕ್ಕಿಗಳ ಸಾಹಸ ಪ್ರದರ್ಶನ..!

ಮೈಸೂರು: ಬಾನಂಗಳದಲ್ಲಿ ಹಾರುವ ಲೋಹದ ಹಕ್ಕಿಗಳ ಸಾಹಸಮಯ ಪ್ರದರ್ಶನ ನಾಡಹಬ್ಬ ದಸರಾ ಮಹೋತ್ಸವಕ್ಕೆ ಮತ್ತಷ್ಟು ಕಳೆ ತಂದಿತು. ಗುರುವಾರ ಬನ್ನಿಮಂಟಪ (ಕವಾಯತು) ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ವೈಮಾನಿಕ ಪ್ರದರ್ಶನದ ಪೂರ್ವಭ್ಯಾಸದ ರೋಮನಾಚರಣಕಾರಿ ಪ್ರದರ್ಶನವನ್ನು ಕಂಡು ಮಕ್ಕಳು ಕುಣಿದು ಕುಪ್ಪಳಿಸಿದರು. ಸಾರಂಗ ಕೇಂದ್ರ ವೈಮಾನಿಕ

ಕ್ರೀಡೆ

ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಿಗೆ ಶುಭ ಸುದ್ದಿ ನೀಡಿದ ಸಿಎಂ

ಬೆಂಗಳೂರು: ಕ್ರೀಡಾಕೂಟಗಳ ಪದಕ ವಿಜೇತರಿಗೆ ನಗದು ಪುರಸ್ಕಾರವನ್ನು ಹೆಚ್ಚಿಸಿ, ಚಿನ್ನ ಪದಕ ವಿಜೇತರಿಗೆ 7 ಲಕ್ಷ ರೂ, ಬೆಳ್ಳಿ ಪದಕ ವಿಜೇತರಿಗೆ 5 ಲಕ್ಷ ರೂ. ಹಾಗೂ ಕಂಚಿನ ಪದಕ ವಿಜೇತರಿಗೆ 3 ಲಕ್ಷ ರೂ. ನೀಡಲು ಸರ್ಕಾರ ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ

ಕ್ರೀಡೆ

ತಾಲ್ಲೂಕು ಮಟ್ಟದ ಕ್ರೀಡೆ; ಮರಿಮಲ್ಲಪ್ಪ, ಜೆಎಸ್‌ ಎಸ್‌ ತಂಡಕ್ಕೆ ಜಯ

ಮೈಸೂರು: ಸಂತ ಫಿಲೋಮಿನಾ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಪದವಿಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾ ಸ್ಪರ್ಧೆಗಳ ಬಾಲಕರ ವಾಲಿಬಾಲ್‌ ವಿಭಾಗದಲ್ಲಿ ಮರಿಮಲ್ಲಪ್ಪ ಪದವಿಪೂರ್ವ ಕಾಲೇಜು ಮತ್ತು ಬಾಲಕಿಯರ ಥ್ರೋ ಬಾಲ್‌ ವಿಭಾಗದಲ್ಲಿ ಸರಸ್ವತಿಪುರಂನ ಜೆಎಸ್‌ ಎಸ್‌ ಮಹಿಳಾ ಕಾಲೇಜು ತಂಡಗಳು ಪ್ರಥಮ

ಕ್ರೀಡೆ

20ನೇ ಏಷ್ಯನ್ ರೋಲರ್ ಸ್ಕೇಟಿಂಗ್ ಚಾಂಪಿಯನ್‌ ಶಿಪ್‌ನಲ್ಲಿ ಗೆದ್ದವರಿಗೆ ಸಿಎಂ ಅಭಿನಂದನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೊರಿಯಾದಲ್ಲಿ ನಡೆದ 20ನೇ ಏಷ್ಯನ್ ರೋಲರ್ ಸ್ಕೇಟಿಂಗ್ ಚಾಂಪಿಯನ್‌ ಶಿಪ್‌ನಲ್ಲಿ ಭಾರತದ ವೇಗವಾದ ಸ್ಕೇಟರ್ ಹಾಗೂ ಡಬಲ್ ಸಿಲ್ವರ್ ಪದಕ ವಿಜೇತರಾದ ಧನುಷ್ ಬಾಬು ಮತ್ತು ಸಿಲ್ವರ್ ಪದಕ ವಿಜೇತೆಯಾದ ಕು. ಪೂರ್ವಿ ಮಠೆ ಅವರನ್ನು

ಆಟೋಟ

ಏಷಿಯನ್ ಗೇಮ್ಸ್‍ನಲ್ಲಿ ಕಂಚಿನ ಪದಕ ಗೆದ್ದ ಕ್ರೀಡಾಪಟುವಿಗೆ ಸಿಎಂ ಅಭಿನಂದನೆ

ಬೆಂಗಳೂರು, ಆಗಸ್ಟ್ 18- ಇತ್ತೀಚೆಗೆ ನಡೆದ ಏಷ್ಯನ್ ಸರ್ಫಿಂಗ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗಳಿಸಿದ ಭಾರತದ ಪ್ರಪ್ರಥಮ‌ ಸರ್ಫರ್, ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಮುರುಡಿ ತಾಂಡಾದ ಯುವಕ ರಮೇಶ್ ಬೂದಿಹಾಳ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿದರು.‌ರಾಜ್ಯದ

Call Now Button