
ಮೋದಿ ಜನ್ಮ ದಿನ; ನಂಜನಗೂಡಲ್ಲಿ ಅಭಿಮಾನಿಗಳಿಂದ ಕುಸ್ತಿ ಆಯೋಜನೆ
ನಂಜನಗೂಡು: ಇಲ್ಲಿನ ಶ್ರೀಕಂಠೇಶ್ವರ ದೇವಸ್ಥಾನದ ಆವರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ನೆನಪಿಗಾಗಿ ಅಭಿಮಾನಿಗಳು ಆಯೋಜಿಸಿದ್ದ ಪರಂಪರೆಯ ನಾಡ ಕುಸ್ತಿ ಪಂದ್ಯಾವಳಿಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಮಾಡಿದರು. ಈ ವೇಳೆ ಮಾತನಾಡಿದ ಅವರು, ಕುಸ್ತಿ ಕರುನಾಡಿನ ಗಂಡುಮೆಟ್ಟಿನ […]