ಕೃತಕ ಬುದ್ಧಿಮತೆ ತಂತ್ರಜ್ಞಾನ

ಬಿಡದಿಯಲ್ಲಿ ಎಐ ನಗರ ಸ್ಥಾಪನೆಗೆ ಚಾಲನೆ; ದೇಶದಲ್ಲಿಯೇ ಇದೇ ಮೊದಲು..!

ಬೆಂಗಳೂರು: ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಬಿಡದಿಯಲ್ಲಿ ‘ಕೆಲಸ, ವಾಸ, ಉಲ್ಲಾಸ‘ ಪರಿಕಲ್ಪನೆ ಅಡಿಯಲ್ಲಿ ಬಿಡದಿ ಸಮಗ್ರ ಉಪನಗರ ನಿರ್ಮಾಣವಾಗುತ್ತಿದೆ. ದೇಶದಲ್ಲೇ ಮೊದಲ ಕೃತಕ ಬುದ್ಧಿಮತ್ತೆ (ಎ.ಐ) ನಗರವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ‘ಗ್ರೇಟರ್ ಬೆಂಗಳೂರು ಇನ್ನೋವೇಶನ್ ಆ್ಯಂಡ್ […]