
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌ಗೆ ಪಂಚಾಮೃತ, ಬಿಜೆಪಿ-ಜೆಡಿಎಸ್‌ಗೆ ಅಘಾತ
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಆಡಳಿತ ರೂಢ ಕಾಂಗ್ರೆಸ್‌ನ ಎಲ್ಲ ಐದು ಅಭ್ಯರ್ಥಿಗಳು ಗೆಲುವು ದಾಖಲಿಸಿದ್ದಾರೆ. ಆದರೆ, ಬಿಜೆಪಿ ಮತ್ತು ಜೆಡಿಎಸ್‌ನಲ್ಲಿ ಅಡ್ಡ ಮತದಾನವಾಗಿದ್ದು ಈ ಪಕ್ಷಗಳು ಅಘಾತ ಅನುಭವಿಸಿದ್ದಾರೆ. ಬಹುಮುಖ್ಯವಾಗಿ ಕಾಂಗ್ರೆಸ್‌ನ ಐದನೇ ಅಭ್ಯರ್ಥಿ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆಪ್ತ […]








