Online News in ಕನ್ನಡ

ದಸರಾ ಸಂಭ್ರಮ-2025

ದಸರಾ ಸಂಭ್ರಮ-2025

ದಸರಾ ಕವಿಗೋಷ್ಠಿಗೆ ಪಂಚಕಾವ್ಯದೌತಣ; ಸಾವಿರಾರು ಕಂಠದಲ್ಲಿ ಮೊಳಗಲಿದೆ ನಾಡಗೀತೆ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ 2025ರ ಕವಿಗೋಷ್ಠಿಯನ್ನು ವಿಶೇಷವಾಗಿ ಆಯೋಜಿಸಲಾಗಿದ್ದು, ಸೆಪ್ಟೆಂಬ್ 23 ರಿಂದ 27 ರವರೆಗೆ 5 ದಿನಗಳ ಕಾಲ ಜನತೆಗೆ “ಪಂಚ ಕಾವ್ಯದೌತಣ” ಉಣಬಡಿಸಲಿದೆ ಹಾಗೂ ನಾಡಗೀತೆಗೆ 100 ವರ್ಷ ಪೂರೈಸಿರುವ ಹಿನ್ನೆಲೆ ಈ ಬಾರಿ ಕವಿಗೋಷ್ಠಿಯ […]

ದಸರಾ ಸಂಭ್ರಮ-2025

ಸೆ.22ರಿಂದ ದಸರಾ ಪುಸ್ತಕ ಮೇಳ; ಕವಿಗೋಷ್ಠಿ, ಸಾಹಿತಿಗಳೊಂದಿಗೆ ಸೆಲ್ಫಿಗೆ ಅವಕಾಶ

ಮೈಸೂರು: ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರತಿ ವರ್ಷದಂತೆ ಈ ಬಾರಿಯು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮೈಸೂರು ದಸರಾ ಮಹೋತ್ಸವ ಸಮಿತಿ ಹಾಗೂ ಬೆಂಗಳೂರಿನ ಕನ್ನಡ ಪುಸ್ತಕ ಪ್ರಾಧಿಕಾರದ ಸಹಯೋಗದಲ್ಲಿ ಸೆ.22ರಿಂದ ಅ.1ರವರೆಗೆ ನಗರದ ಸ್ಕೌಟ್ಸ್ ಮತ್ತು

ದಸರಾ ಸಂಭ್ರಮ-2025

ದಸರಾಗೆ ಬಿಗಿ ಬಂದೋಬಸ್ತ್‌, ಸಿಸಿ ಟಿವಿ ಕಣ್ಗಾವಲು; ಕಮೀಷನರ್‌ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಬಂದೋಬಸ್ತ್‌ ಗೆ ಈ ಬಾರಿ 75000 ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು, ಸಾಕಷ್ಟು ಕಟ್ಟೆಚ್ಚರ ವಹಿಸಲಾಗಿದೆ ಎಂದು ನಗರ ಪೊಲೀಸ್‌ ಆಯುಕ್ತರಾದ ಸೀಮಾ ಲಾಟ್ಕರ್‌ ಮಾಹಿತಿ ನೀಡಿದ್ದಾರೆ. ದಸರಾ ಆಚರಣೆ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು,

ದಸರಾ ಸಂಭ್ರಮ-2025

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ನಾಡಹಬ್ಬ ದಸರಾ ಉದ್ಘಾಟನೆಗೆ ಬೂಕರ್‌ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್‌ ಅವರ ಆಯ್ಕೆಯನ್ನು ಪ್ರಶ್ನಿಸಿ ಸುಪ್ರಿಂ ಕೋರ್ಟ್‌ ನಲ್ಲಿ ಸಲ್ಲಿಸಿದ ಅರ್ಜಿ ವಜಾಗೊಂಡಿದೆ. ಆ ಮೂಲಕ ದಸರಾ ಉದ್ಘಾಟನೆ ಸಂಬಂಧ ನಡೆದಿದ್ದ ಕಾನೂನು ಹೋರಾಟಗಳಿಗೆ ತೆರೆ ಬಿದ್ದಂತಾಗಿದೆ. ಬಾನು

ದಸರಾ ಸಂಭ್ರಮ-2025

ನವ ಪ್ರತಿಭೆಗಳ ಅರಳಿಸಿದ ಯುವ ಸಂಭ್ರಮಕ್ಕೆ ಅದ್ಧೂರಿ ತೆರೆ

ಮೈಸೂರು: ಮೈಸೂರು ದಸರಾ ಮಾಹೋತ್ಸವದ ಯುವ ಸಂಭ್ರಮವು ಯುವ ಮನಸ್ಸುಗಳು ಮತ್ತು ಪ್ರೇಕ್ಷಕರಿಗೆ ಮನೋಲ್ಲಾಸ ಮತ್ತು ಮನರಂಜನೆ ನೀಡಿ ಇಂದು ಅದ್ಧೂರಿಯಾಗಿ ತೆರೆ ಕಂಡಿತು. ನಗರದ ಮಾನಸ ಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಗುರುವಾರ ನಡೆದ 9ನೇ ಹಾಗೂ ಅಂತಿಮ ದಿನದ ಯುವ

ದಸರಾ ಸಂಭ್ರಮ-2025

ದಸರಾ ಉದ್ಘಾಟನೆ ವಿಚಾರ; ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್‌ ಅಸ್ತು

ನವದೆಹಲಿ: ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಅವರನ್ನು ಆಹ್ವಾನಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆ ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್‌ ಸಮ್ಮತಿ ನೀಡಿದೆ. ಬಾನು ಮುಷ್ತಾಕ್‌ ಅವರು ತಮ್ಮ ಸಾಹಿತ್ಯ ಸೇವೆಯ ಮೂಲಕ ಕನ್ನಡಕ್ಕೆ ಬೂಕರ್‌

ದಸರಾ ಸಂಭ್ರಮ-2025

ಚಿತ್ರರಂಗ ಸಮಾಜಮುಖಿ ಕೆಲಸ ಮಾಡುತ್ತಿರುವ ಅತ್ಯಂತ ಪ್ರಭಾವಿ ಕ್ಷೇತ್ರ; ಎಚ್‌ ಸಿಎಂ

ಮೈಸೂರು: ಭಾರತದ ಜನ ಜೀವನದ ಮೇಲೆ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಮತ್ತು ಧಾರ್ಮಿಕ ಶಕ್ತಿಗಳನ್ನು ಸೇರಿಸುವ ಮೂಲಕ ಸಮಾಜಮುಖಿ ಕೆಲಸ ಮಾಡುತ್ತಿರುವ ಅತ್ಯಂತ ಪ್ರಭಾವಿ ಕ್ಷೇತ್ರ ಎಂದರೆ ಅದು ಚಲನಚಿತ್ರ ಕ್ಷೇತ್ರ. ತಮ್ಮ ರಚನೆ, ಸಂಗೀತ, ಸಾಹಿತ್ಯದ ಮೂಲಕ ಸಮಾಜದಲ್ಲಿ ಹೆಚ್ಚು

ದಸರಾ ಸಂಭ್ರಮ-2025

ದಸರಾ ಬಂದೋಬಸ್ತ್‌; ಎಡಿಜಿಪಿ ನೇತೃತ್ವದಲ್ಲಿ ಪೂರ್ವ ತಯಾರಿ ಸಭೆ

ಮೈಸೂರು: ದಸರಾ ಆಚರಣೆ ಹಿನ್ನೆಲೆಯಲ್ಲಿ ಸೂಕ್ತ ಬಂದೋಬಸ್ತ್‌ ಕೈಗೊಳ್ಳುವ ಸಂಬಂಧ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕರಾದ ಆರ್‌. ಹಿತೇಂದ್ರ ಅವರ ನೇತೃತ್ವದಲ್ಲಿ ಸಭೆ ನಡೆಯಿತು. ನಗರ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ದಸರಾ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಬಂದೋಬಸ್ತ್‌ ಕ್ರಮಗಳು, ಸೂಕ್ಷ್ಮ ಪ್ರದೇಶಗಳಲ್ಲಿ

ದಸರಾ ಸಂಭ್ರಮ-2025

ದಸರಾ ಗೋಲ್ಡ್‌ ಕಾರ್ಡ್‌, ಟಿಕೆಟ್‌ ಗಳನ್ನು ಪಡೆದುಕೊಳ್ಳಲು ಹೀಗೆ ಮಾಡಿ…

ಮೈಸೂರು: ಈ ಬಾರಿಯ ದಸರಾ ಹಬ್ಬದಲ್ಲಿ ಅರಮನೆ, ಜಂಬೂಸವಾರಿ, ಪಂಜಿನ ಕವಾಯತು, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹೀಗೆ ಎಲ್ಲವನ್ನೂ ಕಣ್ತುಂಬಿಕೊಳ್ಳಬೇಕು ಎನ್ನುವವರಿಗೆ ಜಿಲ್ಲಾಡಳಿತ ಗೋಲ್ಡ್‌ ಕಾರ್ಡ್‌, ಟಿಕೆಟ್‌ ಗಳನ್ನು ಬಿಡುಗಡೆ ಮಾಡಿದ್ದು, ಇಂದಿನಿಂದ ಆನ್‌ ಲೈನ್‌ ಮುಖಾಂತರ ಪಡೆದುಕೊಳ್ಳಬಹುದಾಗಿದೆ. ಸೆ.22 ರಿಂದ

ದಸರಾ ಸಂಭ್ರಮ-2025

ಮೈಸೂರು ದಸರಾ | ಡಿಸಿಎಂ, ಹೋಮ್‌ ಮಿನಿಸ್ಟರ್‌ ಗೆ ಆಹ್ವಾನ

ಬೆಂಗಳೂರು: ಮೈಸೂರು ದಸರಾ ಮಹೋತ್ಸವದಲ್ಲಿ  ಭಾಗಿಯಾಗುವಂತೆ ಜಿಲ್ಲಾಡಳಿತದ ವತಿಯಿಂದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮತ್ತು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ಅವರನ್ನು ವಿಧಾನಸೌಧದ ಅವರ ಕಚೇರಿಗಳಲ್ಲಿ ಅಧಿಕೃತವಾಗಿ ಆಹ್ವಾನಿಸಲಾಯಿತು. ಈ ಸಂದರ್ಭದಲ್ಲಿ ದಸರಾ ವಿಶೇಷಾಧಿಕಾರಿಯೂ ಆದ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತರೆಡ್ಡಿ, ನಗರ ಪೊಲೀಸ್ ಆಯುಕ್ತರಾದ ಸೀಮಾ

Call Now Button