Online News in ಕನ್ನಡ

ಬೆಂಗಳೂರಿನಲ್ಲಿ ವಸತಿ ಸಹಕಾರ ಸಂಘಗಳ ರಾಜ್ಯ ಮಟ್ಟದ ವಿಚಾರ ಸಂಕಿರಣ

ಬೆಂಗಳೂರು: ಇಲ್ಲಿನ ಖಾಸಗಿ ಹೋಟೆಲ್ ನಲ್ಲಿ ಅಂತಾರಾಷ್ಟ್ರೀಯ ಸಹಕಾರ ವರ್ಷ -2025 ರ ಅಂಗವಾಗಿ ವಸತಿ ಸಹಕಾರ ಸಂಘಗಳ ರಾಜ್ಯ ಮಟ್ಟದ ವಿಚಾರ ಸಂಕಿರಣವನ್ನು ಶಾಸಕರು ಹಾಗೂ ರಾಜ್ಯ ಸಹಕಾರ ಮಂಡಳದ ಅಧ್ಯಕ್ಷರಾದ ಜಿ.ಟಿ. ದೇವೇಗೌಡರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಶಾಸಕರು ಹಾಗೂ ವಸತಿ ಮಹಾಮಂಡಳದ ಅಧ್ಯಕ್ಷರಾದ ಎಸ್.ಟಿ. ಸೋಮಶೇಖರ್, ವಸತಿ ಮಹಾಮಂಡಳದ ಉಪಾಧ್ಯಕ್ಷರಾದ ಜಿ.ಪಿ. ಪಾಟೀಲ್, ಮಹಾಮಂಡಳದ ಉಪಾಧ್ಯಕ್ಷರಾದ ಜಗದೀಶ್ ಕವಟಗಿಮಠ, ಮಹಾಮಂಡಳದ ನಿರ್ದೇಶಕರು, ಅಧಿಕಾರಿಗಳು ಉಪಸ್ಥಿತರಿದ್ದರು.

Call Now Button