ದಸರಾ ಉದ್ಘಾಟನೆ ವಿಚಾರ; ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್‌ ಅಸ್ತು

ನವದೆಹಲಿ: ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಅವರನ್ನು ಆಹ್ವಾನಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆ ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್‌ ಸಮ್ಮತಿ ನೀಡಿದೆ. ಬಾನು ಮುಷ್ತಾಕ್‌ ಅವರು ತಮ್ಮ ಸಾಹಿತ್ಯ ಸೇವೆಯ ಮೂಲಕ ಕನ್ನಡಕ್ಕೆ ಬೂಕರ್‌ … Continue reading ದಸರಾ ಉದ್ಘಾಟನೆ ವಿಚಾರ; ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್‌ ಅಸ್ತು