ನಟಿ ರಮ್ಯಾಗೆ ಅಶ್ಲೀಲ ಕಮೆಂಟ್ ಪ್ರಕರಣ: ಇಬ್ಬರ ಬಂಧನ

ಬೆಂಗಳೂರು,ಆಗಸ್ಟ್, 2 (vijayakaala.com):  ನಟಿ ರಮ್ಯಾ ಅವರಿಗೆ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಇಬ್ಬರನ್ನ ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರಕರಣ ಸಂಬಂಧ ಸಿಸಿಬಿ  ಪೊಲೀಸರು ಬಳ್ಳಾರಿ ಮೂಲದ ಓರ್ವ, ಚಿತ್ರದುರ್ಗ ಮೂಲದ … Continue reading ನಟಿ ರಮ್ಯಾಗೆ ಅಶ್ಲೀಲ ಕಮೆಂಟ್ ಪ್ರಕರಣ: ಇಬ್ಬರ ಬಂಧನ