ರಾಜಣ್ಣ ಅಮಾನತಿನ ಹಿಂದಿನ ಆಯಾಮ; ಮುಂದಿನ ಸಂದೇಶವೇನು..?

ಬೆಂಗಳೂರು: ಕಾಂಗ್ರೆಸ್ ಸರ್ಕಾರ ರಚನೆಯಾದ ದಿನದಿಂದ ವಿವಾದಗಳಿಂದ ಗುರುತಿಸಿಕೊಂಡವರು ಕೆಎನ್ ರಾಜಣ್ಣ. ಆರಂಭದಲ್ಲಿ ಹೆಚ್ಚುವರಿ ಡಿಸಿಎಂ ಹುದ್ದೆ ಬಗ್ಗೆ ಮೊದಲು ಧ್ವನಿ ಎತ್ತಿದವರು. ಇದರಿಂದ ಡಿಕೆ ಶಿವಕುಮಾರ್ ಹಾಗೂ ರಾಜಣ್ಣ ನಡುವೆ ತೀವ್ರ ಅಸಮಾಧಾನ ಉಂಟಾಗಿತ್ತು. ಇದೀಗ ರಾಜಣ್ಣ ಸಂಪುಟದಿಂದ ವಜಾಗೊಂಡಿದ್ದಾರೆ. … Continue reading ರಾಜಣ್ಣ ಅಮಾನತಿನ ಹಿಂದಿನ ಆಯಾಮ; ಮುಂದಿನ ಸಂದೇಶವೇನು..?